Signs of diabetes in children: ದೇಹದಲ್ಲಿನ ಸಕ್ಕರೆಯ ಹೆಚ್ಚಳವು ಇತರ ಅಂಗಗಳ ಮೇಲೂ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ ಮಧುಮೇಹವನ್ನು ಮೂಕ ಕೊಲೆಗಾರ ಎಂದೂ ಕರೆಯುತ್ತಾರೆ. ಆದರೆ ಮಕ್ಕಳಲ್ಲಿ ಈ ಕಾಯಿಲೆ ಬರಲು ಕಾರಣ ಕೇವಲ ಆನುವಂಶಿಕವಲ್ಲ, ಪೋಷಕರ ತಪ್ಪುಗಳು ಎಂದು ನಿಮಗೆ ತಿಳಿದಿದೆಯೇ? ಅಂತಹ ಕೆಲವು ತಪ್ಪುಗಳ ಬಗ್ಗೆ ಇಂದು ನಾವು ನಿಮಗೆ ಹೇಳುತ್ತಿದ್ದೇವೆ.
Taming Diabetes In Children: ಮಧುಮೇಹವು ದೀರ್ಘಾವಧಿಯ ಮತ್ತು ಯಾವುದೇ ನಿರ್ಧಿಷ್ಟ ಚಿಕಿತ್ಸೆ ಇಲ್ಲದ ಒಂದು ಕಾಯಿಲೆಯಾಗಿದ್ದು, ಅದು ನಿಮ್ಮ ದೇಹವು ಆಹಾರವನ್ನು ಶಕ್ತಿಯನ್ನಾಗಿ ಪರಿವರ್ತಿಸುವ ವಿಧಾನದ ಮೇಲೆ ಪರಿಣಾಮ ಬೀರುತ್ತದೆ. ಮಧುಮೇಹದಲ್ಲಿ ಎರಡು ಮುಖ್ಯ ವಿಧಗಳಿವೆ, ಅಂದರೆ ಟೈಪ್ 1 ಮತ್ತು ಟೈಪ್ 2. (Health News In Kannada / Lifestyle News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.