Diabetes: ನಿಮ್ಮ ಮಧುಮೇಹ ಸಮಸ್ಯೆಯನ್ನು ಸುಲಭವಾಗಿ ನಿಯಂತ್ರಿಸಬಲ್ಲ ಇಂತಹ ಹಣ್ಣಿನ ಬಗ್ಗೆ ನಾವು ನಿಮಗೆ ಹೇಳುತ್ತಿದ್ದೇವೆ. ಈ ಹಣ್ಣು ಆರೋಗ್ಯದ ಸಂಪತ್ತು. ಇದರಿಂದ ಆಗುವ ಪ್ರಯೋಜನಗಳನ್ನು ತಿಳಿಯೋಣ.
Insulin Plant: ಇತ್ತೀಚಿನ ದಿನಗಳಲ್ಲಿ ಡಯಾಬಿಟಿಸ್ ಕಾಯಿಲೆ ಒಂದು ಸಾಮಾನ್ಯ ಕಾಯಿಲೆಯಾಗಿ ಮಾರ್ಪಟ್ಟಿದೆ. ಹಾಳಾದ ಜೀವನಶೈಲಿಯ ಕಾರಣ ಅತ್ಯಂತ ಕಡಿಮೆ ವಯಸ್ಸಿಯಲ್ಲಿಯೇ ಯುವಕರನ್ನು ಈ ಕಾಯಿಲೆ ತನ್ನ ತೆಕ್ಕೆಗೆ ಸೆಳೆಯುತ್ತಿದೆ. ಡಯಾಬಿಟಿಸ್ ಕಾರಣ ವ್ಯಕ್ತಿಯ ರೋಗ ನಿರೋಧಕ ಶಕ್ತಿ ಕುಸಿಯುತ್ತದೆ ಮತ್ತು ವ್ಯಕ್ತಿ ಅಶಕ್ತನಾಗುತ್ತಾನೆ.
ಡಯಾಬಿಟಿಸ್ ರೋಗಿಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ. ಮಾತ್ರವಲ್ಲ, ಶುಗರ್ ಹೆಚ್ಚಾಗಿದ್ದರೆ ಇನ್ಸುಲಿನ್ ಚುಚ್ಚುಮದ್ದನ್ನು ಸಹ ತೆಗೆದುಕೊಳ್ಳುತ್ತಾರೆ. ಆದರೆ, ಔಷಧಿಗಳಿಗಿಂತ ಕೆಲವು ನೈಸರ್ಗಿಕ ಆಹಾರ ಪದಾರ್ಥಗಳಿಂದಲೂ ಸಹ ಶುಗರ್ ಲೆವೆಲ್ ಕಡಿಮೆ ಮಾಡಬಹುದು.
ಮಧುಮೇಹಕ್ಕೆ ಹಣ್ಣುಗಳು: ತರಕಾರಿಗಳಷ್ಟೇ ಹಣ್ಣುಗಳು ಸಹ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಆಗಿದೆ. ಆದರೆ, ಮಧುಮೇಹಿಗಳಿಗೆ ಎಲ್ಲಾ ಹಣ್ಣುಗಳನ್ನು ಸೇವಿಸುವುದು ಅಪಾಯಕಾರಿ ಎಂದು ಸಾಬೀತುಪಡಿಸಬಹುದು. ಹಾಗಾಗಿ, ಅವರು ಕೆಲವು ಹಣ್ಣುಗಳನ್ನು ಮಾತ್ರ ಸೇವಿಸಬೇಕು. ಪೌಷ್ಟಿಕ ತಜ್ಞರ ಪ್ರಕಾರ, ಮಧುಮೇಹಿಗಳು ತಮ್ಮ ನಿತ್ಯದ ಆಹಾರದಲ್ಲಿ ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.
ಇಂದಿನ ಕಾಲಘಟ್ಟದಲ್ಲಿ ಸಕ್ಕರೆ ಕಾಯಿಲೆ ಸಾಮಾನ್ಯವಾಗುತ್ತಿದೆ. ಮತ್ತು ನಾವು ನಿಮಗೆ ಇಲ್ಲಿ ಹೇಳುತ್ತೇವೆ, ಯಾವ ಪದಾರ್ಥಗಳನ್ನು ಸೇವಿಸುವ ಮೂಲಕ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು?
ಮಧುಮೇಹ ಸಮಸ್ಯೆ ಇರುವವರು ತಮ್ಮ ನಿತ್ಯ ಆಹಾರದಲ್ಲಿ ಕೆಲವು ಪದಾರ್ಥಗಳನ್ನು ಬಳಸುವುದರಿಂದ ಇನ್ಸುಲಿನ್ ಉತ್ಪಾದನೆ ಹೆಚ್ಚಿಸುವುದರ ಜೊತೆಗೆ ಬ್ಲಡ್ ಶುಗರ್ ಲೆವೆಲ್ ಅನ್ನು ಸಹ ನಿಯಂತ್ರಿಸಬಹುದು ಎಂದು ಹೇಳಲಾಗುತ್ತದೆ.
Diabetes Warning Sign: ಡಯಾಬಿಟಿಸ್ ರೋಗಿಗಳ ಶರೆರದಲ್ಲಿ ಬ್ಲಡ್ ಶುಗರ್ ಹೆಚ್ಚಾದಾಗ, ಶರೀರದಲ್ಲಿ ವಿವಿಧ ರೀತಿಯ ಅಡಚಣೆಗಳು ಎದುರಾಗುತ್ತವೆ. ಅವುಗಳ ಲಕ್ಷಣಗಳನ್ನು ಕಂಡುಹಿಡಿಯುವುದು ತುಂಬಾ ಮುಖ್ಯ.
Food To Control High Cholesterol: ನೀವೂ ಕೂಡ ಒಂದು ವೇಳೆ ನಿಮ್ಮ ದೇಹದಲ್ಲಿ ಹೆಚ್ಚಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಬಯಸುತ್ತಿದ್ದರೆ, ನಾರಿನಂಶ ಹೆಚ್ಚಾಗಿರುವ ಪದಾರ್ಥಗಳನ್ನು ನೀವು ನಿಮ್ಮ ಆಹಾರದಲ್ಲಿ ಶಾಮೀಲುಗೊಳಿಸಬಹುದು.
ಮಧುಮೇಹ: ಇಂದಿನ ಯುಗದಲ್ಲಿ ಪ್ರಪಂಚದಾದ್ಯಂತ ಬಹುತೇಕ ಜನರನ್ನು ಬಾಧಿಸುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಮಧುಮೇಹ ಅಗ್ರಸ್ಥಾನದಲ್ಲಿದೆ. ಮಧುಮೇಹಿಗಳಿಗೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಆರೋಗ್ಯಕರವಾದ ಆಹಾರ ಕ್ರಮವೇ ಉತ್ತಮ ಮಾರ್ಗ.
ಕ್ರೋಮಿಯಂ ಸಹಾಯದಿಂದ ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಬಹುದು. ಗ್ರೇಟರ್ ನೋಯ್ಡಾದ GIMS ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖ್ಯಾತ ಆಹಾರ ತಜ್ಞ ಡಾ. ಆಯುಷಿ ಯಾದವ್, ಯಾವ ಆಹಾರಗಳಲ್ಲಿ ಕ್ರೋಮಿಯಂ ಕಂಡುಬರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
Mistakes Made While Checking Blood Sugar: ಇತ್ತೀಚಿಗೆ ಹಲವು ಜನರು ಸಕ್ಕರೆ ಕಾಯಿಲೆಗೆ ಗುರಿಯಾಗುತ್ತಿದ್ದಾರೆ. ಹೀಗಿರುವಾಗ ಇಂದು ನಾವು ನಿಮಗೆ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ತಿಳಿದುಕೊಳ್ಳುವಾಗ ನಡೆಯುವ ಕೆಲ ತಪ್ಪುಗಳು ಮತ್ತು ಅವುಗಳಿಂದ ಆಗುವ ಹಾನಿಯ ಕುರಿತು ಮಾಹಿತಿ ನೀಡಲಿದ್ದೇವೆ.
ಮಧುಮೇಹ ರೋಗಿಗಳು ಆಹಾರವನ್ನು ಆಯ್ಕೆ ಮಾಡಿಕೊಳ್ಳುವಾಗ ಬಹಳ ಎಚ್ಚರ ವಹಿಸಬೇಕು. ಮಾತ್ರವಲ್ಲ ಮಧುಮೇಹವನ್ನು ನಿಯಂತ್ರಿಸಬಲ್ಲ ಆಹಾರವನ್ನು ಬಳಸಬೇಕು. ಬೇಕಾ ಬಿಟ್ಟಿ ಆಹಾರ ಸೇವಿಸಿದರೆ ಶುಗರ್ ಲೆವೆಲ್ ನಿಯಂತ್ರಿಸುವುದು ಸಾಧ್ಯವಾಗುವುದಿಲ್ಲ.
Ragi Flour For Diabetes: ಮಧುಮೇಹಿಗಳು ಗೋಧಿ ಹಿಟ್ಟಿನ ಬದಲಿಗೆ ರಾಗಿ ಹಿಟ್ಟನ್ನು ಪ್ರಯತ್ನಿಸಬೇಕು. ಇದರೊಂದಿಗೆ ಮಧುಮೇಹ ಮಾತ್ರವಲ್ಲ, ಬೊಜ್ಜು, ಅಧಿಕ ರಕ್ತದೊತ್ತಡದಂತಹ ರೋಗಗಳಿಂದ ಮುಕ್ತಿ ಪಡೆಯಬಹುದು.
Reflexology For Diabetes: ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡಲು ರಿಫ್ಲೆಕ್ಸೋಲಜಿ ಎಂದು ಕರೆಯಲ್ಪಡುವ ಮಸಾಜ್ ಚಿಕಿತ್ಸೆಯನ್ನು ಪ್ರಯತ್ನಿಸಬಹುದು. ಇದು ರಕ್ತ ಪರಿಚಲನೆ ಸುಧಾರಿಸುವುದಲ್ಲದೆ, ಒತ್ತಡವನ್ನು ನಿವಾರಿಸುವಲ್ಲಿ ಕೂಡಾ ಸಹಾಯ ಮಾಡುತ್ತದೆ.
BCG Booster Bose: ಇತ್ತೀಚೆಗಷ್ಟೇ ಭಾರತದಲ್ಲಿ ನಡೆದ ಕೊರೊನಾ ಕುರಿತಾದ ವಿಶೇಷ ಅಧ್ಯಯನವೊಂದರಲ್ಲಿ ಕೆಲ ಕಾಲದ ಬಳಿಕ ಶಾರೀರಿಕವಾಗಿ ದುರ್ಬಲರಾದ ಅಥವಾ ವಯೋವೃದ್ಧರಿಗೆ ಕೊರೊನಾ ಬೂಸ್ಟರ್ ಡೋಸ್ ಅವಶ್ಯಕತೆ ಬೀಳಲಿದೆ ಎನ್ನಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.