Petrol, Diesel Price: ನಾಳೆಯಿಂದ(ನ.1) ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 40 ಪೈಸೆ ಇಳಿಕೆಯಾಗಲಿದೆ. ಹೊಸ ಬೆಲೆಗಳು ಮಂಗಳವಾರ ಬೆಳಗ್ಗೆ 6 ಗಂಟೆಯಿಂದಲೇ ಜಾರಿಗೆ ಬರಲಿದೆ.
ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ: ತೈಲ ಕಂಪನಿಗಳು ಪೆಟ್ರೋಲ್ ಮತ್ತು ಎಲ್ಪಿಜಿ ವೆಚ್ಚವನ್ನು ಸರಿದೂಗಿಸುವ ಸ್ಥಿತಿಯನ್ನು ತಲುಪಿವೆ. ಆದರೆ ಡೀಸೆಲ್ ಮಾರಾಟದಲ್ಲಿ ಕಂಪನಿಗಳು ಇನ್ನೂ ನಷ್ಟವನ್ನು ಎದುರಿಸುತ್ತಿವೆ.
ಕಳೆದ ಹಲವು ದಿನಗಳಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆಯಾಗುತ್ತಿದೆ. ಹೀಗಾಗಿ ಭಾರತದಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ಅಗ್ಗವಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಮಹಾರಾಷ್ಟ್ರದ ಜನತೆಗೆ ಬಿಗ್ ರಿಲೀಫ್ ಸಿಕ್ಕಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಸರ್ಕಾರ ಕಡಿತಗೊಳಿಸಿದ್ದು, ಪೆಟ್ರೋಲ್ 5 ರೂ. ಮತ್ತು ಡೀಸೆಲ್ 3 ರೂ.ಗಳಷ್ಟು ಅಗ್ಗವಾಗಿದೆ.
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಟ್ಯಾಕ್ಸ್ ಕಡಿತಕ್ಕೆ ವಿರೋಧ
ಕೇಂದ್ರದ ನಿರ್ಧಾರದಿಂದ ಪ್ರತೀ ಡೀಲರ್ಗಳಿಗೆ 7 ರಿಂದ 8 ಲಕ್ಷ ನಷ್ಟ
ರಾಜಧಾನಿ ಬೆಂಗಳೂರಲ್ಲಿ ಮುಷ್ಕರ ನಡೆಸಲು ಮಾಲೀಕರ ಸಂಘ ನಿರ್ಧಾರ
Petrol-Diesel Price Today : ಸರ್ಕಾರಿ ತೈಲ ಕಂಪನಿಗಳು ಇಂದು ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರವನ್ನು ಬಿಡುಗಡೆ ಮಾಡಿದೆ. ಇಂದು ಕೂಡಾ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರವಾಗಿದೆ. ನಿಮ್ಮ ನಗರದ ಇತ್ತೀಚಿನ ದರವನ್ನು ಇಲ್ಲಿ ತಿಳಿಯಿರಿ .
LPG Cylinder, Petrol-Diesel Prices: ಅಡುಗೆ ಅನಿಲ ಸಿಲಿಂಡರ್, ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡಲಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ ಈ ಕುರಿತು ಘೋಷಣೆ ಮಾಡಿದ್ದಾರೆ.
Petrol-Diesel Price Today: ದೇಶದಲ್ಲಿ ಕಳೆದ 6 ವಾರಗಳಿಂದ ಇಂಧನ ದರ ಸ್ಥಿರವಾಗಿದೆ. ಇಂದು ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂ. ಇದೆ. ಡೀಸೆಲ್ ದರ ಲೀಟರ್ಗೆ 94.79 ರೂ. ಇದೆ.
ರಾಜ್ಯ ರಾಜಧಾನಿ ಬೆಂಗಳೂರಿನ ಪೆಟ್ರೋಲ್ ಬಂಕ್ಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 111.09 ರೂಪಾಯಿ ಇದ್ದು, ಡೀಸೆಲ್ ಬೆಲೆ ಒಂದು ಲೀಟರ್ಗೆ 94.79 ರೂಪಾಯಿ ಇದೆ. ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಇಂತಿದೆ.
ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಇಂತಿದೆ. ಮಂಗಳೂರಿನಲ್ಲಿ ಪೆಟ್ರೋಲ್ ದರ ಒಂದು ಲೀಟರ್ಗೆ 110.29 ರೂಪಾಯಿ ಇದ್ದು, ಡೀಸೆಲ್ ದರ ಒಂದು ಲೀಟರ್ಗೆ 94.03 ರೂಪಾಯಿಯಿದೆ.
28-04-2022 Today Fuel Price: ಸತತ ಮೂರನೇ ವಾರ ಪೆಟ್ರೋಲ್ ಬೆಲೆ ಬದಲಾಗದೆ ಉಳಿದಿದೆ. ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರಸ್ತುತ ಲೀಟರ್ಗೆ 105.41 ರೂ ಆಗಿದ್ದರೆ, ಡೀಸೆಲ್ ಬೆಲೆ 96.67 ರೂ ಆಗಿದೆ.
ಸದ್ಯ ರಾಜ್ಯ ರಾಜಧಾನಿ ಬೆಂಗಳೂರು ನಗರದ ಪೆಟ್ರೋಲ್ ಬಂಕ್ಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 111.09 ರೂಪಾಯಿ ಇದ್ದು, ಡೀಸೆಲ್ ಬೆಲೆ ಒಂದು ಲೀಟರ್ಗೆ 94.79 ರೂಪಾಯಿ ದರವಿದೆ. ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್ ದರ ಇಂತಿದೆ.
ರಾಜ್ಯ ರಾಜಧಾನಿ ಬೆಂಗಳೂರು ನಗರದ ಪೆಟ್ರೋಲ್ ಬಂಕ್ಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 111.09 ರೂಪಾಯಿಯಂತೆ ಮಾರಾಟವಾಗುತ್ತಿದೆ. ಡೀಸೆಲ್ ಬೆಲೆ ಒಂದು ಲೀಟರ್ಗೆ 94.79 ರೂಪಾಯಿ ದರದಲ್ಲಿ ಮಾರಾಟವಾಗುತ್ತಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 105.41 ರೂ.ಗಳೊಂದಿಗೆ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದ್ದರೆ, ಮುಂಬೈನಲ್ಲಿ ಲೀಟರ್ಗೆ 120.51 ರೂ. ದೆಹಲಿ ಮತ್ತು ಮುಂಬೈನಲ್ಲಿ ಡೀಸೆಲ್ ಬೆಲೆಗಳು ಕ್ರಮವಾಗಿ ಲೀಟರ್ಗೆ 96.67 ಮತ್ತು 104.77 ರೂ.ಗಳಲ್ಲಿ ಸ್ಥಿರವಾಗಿ ಉಳಿದಿವೆ.
ಶೇರುಗಳ ಮಾರಾಟದಂತೆ ದಿನದಿಂದ ದಿನಕ್ಕೆ 10, 20 ಪೈಸೆಯಷ್ಟು ತೈಲದರ ಏರಿಸಲಾಗುತ್ತಿದೆ. ಬನ್ರಪ್ಪ, ವಿಶ್ವ ಹಿಂದೂ ಪರಿಷತ್ನವ್ರೇ ಇದಕ್ಕೆ ಏನಾದ್ರೂ ಮಾಡಿ ಎಂದು ಕುಮಾರಸ್ವಾಮಿ ಕಿಡಿಕಾರಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.