Weight Loss Tips : ಜನ ತಮ್ಮ ತೂಕವನ್ನು ಕಡಿಮೆ ಮಾಡಲು ಹಲವಾರು ವಿಧಾನಗಳನ್ನು ಸಹ ಅನುಸರಿಸುತ್ತಾರೆ. ಇದಕ್ಕಾಗಿ ಜನ ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ. ಹಾಗೆ, ಜನ ತಮ್ಮ ಆಹಾರದ ಯೋಜನೆಯಲ್ಲಿ ಬದಲಾವಣೆ ಮಾಡಿಕೊಳ್ಳುವ ಮೂಲಕ ನಿಮ್ಮ ದೇಹ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.
ವೃದ್ಧರನ್ನು ಗುರಿಯಾಗಿಸಿಕೊಂಡು ದೀರ್ಘಾಯುಷ್ಯದ ಆಹಾರಕ್ರಮವನ್ನು ಸಿದ್ಧಪಡಿಸಲಾಗಿದೆ. ಯುವಕರು ಸಹ ಇದನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಲಾಗಿದೆ. ಈ ಪಥ್ಯವನ್ನು ಅನುಸರಿಸಿ 120 ವರ್ಷಗಳವರೆಗೆ ವ್ಯಕ್ತಿ ಬದುಕುವುದು ಸಾಧ್ಯ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.