Digital Strike: ದೇಶದಲ್ಲಿ ದಿನೇದಿನೇ ಹೆಚ್ಚಾಗುತ್ತಿರುವ ನಕಲಿ ಕರೆಗಳ ಹಾವಳಿಯನ್ನು ತಪ್ಪಿಸಲು ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು ಬರೋಬ್ಬರಿ 1.77 ಕೋಟಿ ಸಿಮ್ ಕಾರ್ಡ್ಗಳನ್ನು ನಿರ್ಬಂಧಿಸಿದೆ.
ಭಾರತ ಸರ್ಕಾರದ ಇತರ ಇಲಾಖೆಗಳು, ಕಾನೂನು ತಜ್ಞರು ಮತ್ತು ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸುವ ತಜ್ಞರೊಂದಿಗೆ ಚರ್ಚೆ ನಡೆಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
Mobile Apps Bans: ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಿ ಉಗ್ರರಿಗೆ ಮಾಹಿತಿಯ ಮೂಲವಾಗಿ ಕಾರ್ಯನಿರ್ವಹಿಸುತ್ತಿದ್ದ 14 ಮೆಸೆಂಜರ್ ಮೊಬೈಲ್ ಅಪ್ಲಿಕೇಶನ್ಗಳನ್ನು ನಿರ್ಬಂಧಿಸಿ ಭಾರತ ಸರ್ಕಾರ ಆದೇಶ ಹೊರಡಿಸಿದೆ.
94 Loan Apps Ban : ಭಾರತವು ಮತ್ತೆ ಚೀನಾಗೆ ಬಿಗ್ ಶಾಕ್ ನೀಡಿದೆ. ದೇಶದಲ್ಲಿ 232 ಚೈನೀಸ್ ಅಪ್ಲಿಕೇಶನ್ಗಳನ್ನು ನಿಷೇಧಿಸಲಾಗಿದೆ. ಚೀನಾದ 138 ಬೆಟ್ಟಿಂಗ್ ಆಪ್ ಗಳನ್ನು ಬ್ಯಾನ್ ಮಾಡಲಾಗಿದೆ. ಇದಲ್ಲದೆ, ಚೀನಾದ 94 ಸಾಲ ನೀಡುವ ಅಪ್ಲಿಕೇಶನ್ಗಳನ್ನು ಸಹ ಭಾರತದಲ್ಲಿ ನಿಷೇಧಿಸಲಾಗಿದೆ.
ಭಾರತವು ನಿರಂತರವಾಗಿ ಚೀನಾವನ್ನು ತಲ್ಲಣಗೊಳಿಸುತ್ತಿದೆ. ಈಗ ಡಿಜಿಟಲ್ ಮಾಧ್ಯಮದಲ್ಲಿ ಚೀನಾದ ಅಪ್ಲಿಕೇಶನ್ಗಳ ಹೆಚ್ಚುತ್ತಿರುವ ಪ್ರಾಬಲ್ಯದ ಬಗ್ಗೆ ಸರ್ಕಾರ ಇನ್ನೂ ಕಟ್ಟುನಿಟ್ಟಾಗಿ ಕ್ರಮ ಜರುಗಿಸಲಿದೆ. 26% ಎಫ್ಡಿಐ ನಿಯಮಗಳನ್ನು ಜಾರಿಗೆ ತರಲು ಆದೇಶ ಹೊರಡಿಸುವ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿದೆ. ಚೀನೀ ಮತ್ತು ಇತರ ವಿದೇಶಿ ಕಂಪನಿಗಳಿಗೆ ವಿದೇಶಿ ಹೂಡಿಕೆಯ ನಿಯಮಗಳನ್ನು ಜಾರಿಗೆ ತರಲು 1 ವರ್ಷ ಸಮಯವಿದೆ.
Weibo ಸೋಷಿಯಲ್ ಮೀಡಿಯಾಕ್ಕೆ ಚೀನಾ ನಿಷೇಧ ಹೇರಿರುವುದನ್ನು ಭಾರತದಿಂದ ನಿಷೇಧಿಸಲಾಗಿದೆ. #Indiabans59Chineseapps ಎಂಬ ಹ್ಯಾಶ್ಟ್ಯಾಗ್ ನಿನ್ನೆಯಿಂದ ವೀಬೊದಲ್ಲಿ ಟ್ರೆಂಡಿಂಗ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.