ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಗೆ ನಾನು ಕರೋನವೈರಸ್ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಬುಧವಾರ ಹೇಳಿದ್ದಾರೆ, ಎರಡು ಸಂಘಟನೆಗಳ ಪ್ರಬಲ ಎದುರಾಳಿಯಾಗಿ ತಮ್ಮನ್ನು ತಾವು ಗುರುತಿಸಿಕೊಂಡಿರುವುದಾಗಿ ಅವರು ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಘೋಷಿಸಿದ ಒಂದು ದಿನದ ನಂತರ, ಇಂದು ದಿಗ್ವಿಜಯ ಸಿಂಗ್ ಅವರು ತಮ್ಮ ಸ್ಥಾನವನ್ನು ತ್ಯಜಿಸುವುದಾಗಿ ಘೋಷಿಸಿದರು. ಗಾಂಧಿ ಬೆಂಬಲಿತ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಂದಿಟ್ಟುಕೊಂಡು ಆ ನಿರ್ಧಾರ ಕೈಗೊಳ್ಳಲಾಗಿದೆ.
ನಾಮನಿರ್ದೇಶನ ಪ್ರಕ್ರಿಯೆ ಕೊನೆಗೊಳ್ಳಲು ಇನ್ನೆರಡು ದಿನಗಳು ಬಾಕಿ ಉಳಿದಿದ್ದು, ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ದಿಗ್ಗಜರೊಂದಿಗೆ ಸಮಾಲೋಚನೆ ನಡೆಸುತ್ತಿರುವಾಗಲೂ ಪ್ರಮುಖ ವಿರೋಧ ಪಕ್ಷವು ಅಭ್ಯರ್ಥಿಯನ್ನು ಹುಡುಕಲು ಹರಸಾಹಸ ಪಡುತ್ತಿರುವಾಗಲೇ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಕೂಡ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆಯಿದೆ.
ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಮ ಮಂದಿರ ನಿರ್ಮಾಣ ವಿಚಾರವಾಗಿ ಆಗಾಗ ಆರ್ಎಸ್ಎಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಕಾಂಗ್ರೆಸ್ ಸಂಸದ ದಿಗ್ವಿಜಯ್ ಸಿಂಗ್
ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಬುಧವಾರ, ಪ್ರಧಾನಿ ನರೇಂದ್ರ ಮೋದಿ ಅವರ ಪೋಷಕರ ಜನನ ಪ್ರಮಾಣಪತ್ರವನ್ನು ತೋರಿಸಿದರೆ ಜನರು ಕೂಡ ಸಂಬಂಧಿತ ದಾಖಲೆಗಳನ್ನು ನೀಡುತ್ತಾರೆ ಎಂದು ಹೇಳಿದರು.
ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರು ಭಾರತದಲ್ಲಿ ಮುಸ್ಲಿಮರಿಗಿಂತ ಹೆಚ್ಚು ಮುಸ್ಲಿಮೇತರರು ಐಎಸ್ಐಗಾಗಿ ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಭೂಪಾಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪ್ರಗ್ಯಾ ಸಿಂಗ್ ಠಾಕೂರ್ ಗೆ ಸೋತ ನಂತರ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಮಹಾತ್ಮಾ ಗಾಂಧಿ ಸಿದ್ಧಾಂತ ಅವರನ್ನು ಕೊಂದ ಗೋಡ್ಸೆವಾದಿಗಳಿಗೆ ಸೋತಿದೆ ಎಂದು ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿ ಪ್ರಗ್ಯಾ ಸಿಂಗ್ ಠಾಕೂರ್ ವಿರುದ್ದ ಕಿಡಿ ಕಾರಿರುವ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ " ಒಂದು ವೇಳೆ ಸಾಧ್ವಿ ಪಾಕ್ ಮೂಲದ ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರ ಮಸೂದ್ ಅಜರ್ ಗೆ ಶಾಪ ಹಾಕಿದ್ದರೆ ಯಾವ ಸರ್ಜಿಕಲ್ ಸ್ಟ್ರೈಕ್ ಅಗತ್ಯವಿರಲಿಲ್ಲ ಎಂದು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಅತಿ ಕಠಿಣ ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಹಾಕಿದ್ದ ಸವಾಲನ್ನು ಕಾಂಗ್ರೆಸ್ ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಸ್ವೀಕರಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.