ಉತ್ತರ ಪ್ರದೇಶದ ಪ್ರವಾಸೋದ್ಯಮ ಸಚಿವ ಜೈವೀರ್ ಸಿಂಗ್ ಸಮಾಜವಾದಿ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದು, ಎಸ್ಪಿ ನಾಯಕರು 'ರಾಮಚರಿತ್ಮಾನಸ್' ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ. ವಿವಾದದ ಬಗ್ಗೆ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮೌನವನ್ನು ಅವರು ಪ್ರಶ್ನಿಸಿದ್ದಾರೆ.
Mulayam Singh Yadav Health Update: ಗಂಭೀರ ಆರೋಗ್ಯ ಸ್ಥಿತಿ ಹಿನ್ನೆಲೆ ಗುರುಗ್ರಾಮ್ನ ಮೇದಾಂತ ಆಸ್ಪತ್ರೆಯಲ್ಲಿ ದಾಖಲಾಗಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಸ್ಥಿತಿ ಹಠಾತ್ ಹದಗೆಟ್ಟಿದೆ. ಭಾನುವಾರ ಮಧ್ಯಾಹ್ನ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಅವರ ಸ್ಥಿತಿ ನೋಡಿದ ವೈದ್ಯರು ಕೂಡಲೇ ಅವರಿಗೆ ವೆಂಟಿಲೇಟರ್ಗೆ ಅಳವಡಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಸಹೋದರ ಶಿವಪಾಲ್ ಯಾದವ್ ಮತ್ತು ಪುತ್ರ ಪ್ರತೀಕ್ ಯಾದವ್ ಜೊತೆಗಿದ್ದರು. ಅಖಿಲೇಶ್ ಯಾದವ್ ಕೂಡ ತಂದೆಯ ಸ್ಥಿತಿ ತಿಳಿದ ತಕ್ಷಣ ಲಖನೌನಿಂದ ಗುರುಗ್ರಾಮಕ್ಕೆ ತೆರಳಿದ್ದಾರೆ.
ಉತ್ತರಪ್ರದೇಶ ರಾಜಕೀಯದಲ್ಲಿ ಚರ್ಚೆಯಲ್ಲಿರುವ ಮಹಿಳಾ ರಾಜಕಾರಣಿಗಳಾದ ಸ್ಮೃತಿ ಇರಾನಿ, ಡಿಂಪಲ್ ಯಾದವ್, ಮಾಯಾವತಿ ಸೇರಿದಂತೆ ಉತ್ತರಪ್ರದೇಶದ ಪ್ರಸಿದ್ಧ ಮಹಿಳಾ ನಾಯಕಿಯರ ವಿದ್ಯಾರ್ಹತೆ ಎಷ್ಟು ಎಂಬ ಮಾಹಿತಿ ಇಲ್ಲಿದೆ
ಅಖಿಲೇಶ್ ಪತ್ನಿ ಡಿಂಪಲ್ ಯಾದವ್ ಪ್ರಸ್ತುತ ಕನ್ನೌಜ್ನ ಸಂಸತ್ ಸದಸ್ಯರಾಗಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಛತ್ತೀಸ್ಗಢದ ರಾಯ್ಪುರದಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಯ ಈ ಅಭಿಪ್ರಾಯವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.