Horoscope Today(19-11-2022): ವೃಷಭ ರಾಶಿಯವರಿಗೆ ಇಷ್ಟಪಟ್ಟವರ ಜೊತೆಗೆ ವಿವಾಹ ನಿಶ್ಚಯವಾಗುವ ಸಾಧ್ಯತೆ ಇರುತ್ತದೆ. ಸಿಂಹ ರಾಶಿಯವರಿಗೆ ಹೊಸ ಮನೆಗೆ ಹೋಗುವ ಯೋಗ ಸಿಗಲಿದೆ. ನಿಮ್ಮ ಶನಿವಾರದ ರಾಶಿಭವಿಷ್ಯ ಹೇಗಿದೆ ಎಂದು ತಿಳಿಯಿರಿ.
Horoscope 18 November 2022: 18 ನವೆಂಬರ್ 2022 ಶುಕ್ರವಾರದಂದು ಗ್ರಹಗಳ ರಾಜನಾದ ಸೂರ್ಯನು ಬುಧ-ಶುಕ್ರರ ಸಮೇತನಾಗಿ ವೃಶ್ಚಿಕ ರಾಶಿಯಲ್ಲಿದ್ದಾನೆ. ಈ ಸಮಯದಲ್ಲಿ ಮೇಷ ರಾಶಿಯಿಂದ ಮೀನ ರಾಶಿಯವರೆಗೆ ಎಲ್ಲಾ 12 ರಾಶಿಯವರ ಇಂದಿನ ದಿನ ಭವಿಷ್ಯ ಹೇಗಿದೆ ತಿಳಿಯಿರಿ.
ಇಂದಿನ ದಿನಭವಿಷ್ಯ(12-11-2022): ಕಟಕ ರಾಶಿಯವರ ಮನೆಯಲ್ಲಿ ಅಶಾಂತಿ ಇರುತ್ತದೆ. ಕನ್ಯಾ ರಾಶಿಯವರಿಗೆ ಪ್ರಯತ್ನ ಕಾರ್ಯಗಳಲ್ಲಿ ಜಯ ಸಿಗಲಿದೆ. ಶನಿವಾರದ ನಿಮ್ಮ ರಾಶಿಭವಿಷ್ಯ ಹೇಗಿದೆ ಎಂದು ತಿಳಿಯಿರಿ.
Horoscope 06 November 2022: ಸಿಂಹ ರಾಶಿಯವರಿಗೆ ಧನಪ್ರಾಪ್ತಿಯಾಗಲಿದೆ. ಕನ್ಯಾ ರಾಶಿಯವರಿಗೆ ಉತ್ತಮ ಕೆಲಸ ಸಿಗುವ ಸಾಧ್ಯತೆ ಇದೆ. ಭಾನುವಾರದ ನಿಮ್ಮ ದಿನಭವಿಷ್ಯ ಹೇಗಿದೆ ಎಂದು ತಿಳಿಯಿರಿ.
Horoscope 02 November 2022: 02 ನವೆಂಬರ್ 2022 ಬುಧವಾರದಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮತ್ತು ಮೀನ ರಾಶಿಯ ಜನರ ದಿನ ಭವಿಷ್ಯ ಹೇಗಿದೆ ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.