Dharwad Lok Sabha Election 2024: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 17 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಜೋಶಿಯವರನ್ನು ಸೋಲಿಸುವ ಗುರಿಯೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದಿಂಗಾಲೇಶ್ವರ ಸ್ವಾಮೀಜಿಯವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದರು.
ನಿನ್ನೆ ಕೊಲೆಯಾದ ನೇಹಾ ಹಿರೇಮಠ ಅವರ ಅಂತಿಮ ದರ್ಶನ ಪಡೆದು ಬಳಿಕ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ದಿಂಗಾಲೇಶ್ವರ ಸ್ವಾಮೀಜಿ, ಈಗಾಗಲೇ ತಂದೆ ನಿರಂಜನಗೆ ತಾಯಿಗೆ ಸಾಂತ್ವನ ಹೇಳಲಾಗಿದೆ ಎನ್ನುತ್ತಾ ಭಾವುಕರಾಗಿ ಗಳಗಳನೆ ಅತ್ತರು.
ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳ ವಿಚಾರದಲ್ಲಿ ಅವರ ಬಗ್ಗೆ ಮಾತನಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಕೇಂದ್ರದ ನಾಯಕರು ಶ್ರೀಗಳೊಂದಿಗೆ ಮಾತನಾಡುತ್ತಿದ್ದಾರೆ. ತಪ್ಪನ್ನು ಸರಿ ಮಾಡಿಕೊಳ್ಳುತ್ತೇವೆ ಶ್ರೀಗಳು ಅದನ್ನು ಕ್ಷಮಿಸಬೇಕು ಎಂದು ವೈಯಕ್ತಿಕವಾಗಿ ಮನವಿ ಮಾಡುತ್ತೇನೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದರು.
ನಾನು ಕಳೆದ ಹದಿನೈದು ದಿನಗಳಿಂದ ಇಲ್ಲೇ ಇದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಿಂದ (Dharwad Lok Sabha Constituency) ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಕಾಂಗ್ರೆಸ್ ಟಿಕೆಟ್ (Congress Ticket) ನೀಡುವ ಬಗ್ಗೆ ಯಾವುದೇ ರೀತಿಯ ಮಾಹಿತಿ ಇಲ್ಲ. - ಸಚಿವ ಸಂತೋಷ್ ಲಾಡ್
ದಿಂಗಾಲೇಶ್ವರ, ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ
ಸಂಜೆ 4ಕ್ಕೆ ಹುಬ್ಬಳ್ಳಿಗೆ ಆಗಮಿಸಲಿರುವ ಶ್ರೀ ದಿಂಗಾಲೇಶ್ವರ ಸ್ವಾಮೀಜಿ
ನೆಹರೂ ಮೈದಾನದಿಂದ ಮೂರು ಸಾವಿರ ಮಠದವರೆಗೆ ಮೆರವಣಿ
Loksabha Election 2024: ಒಂದೆಡೆ ಧಾರವಾಡ ಜಿಲ್ಲೆಯ ವಿವಿಧ ಗ್ರಾಮಗಳಿಂದ ಬರುತ್ತಿರುವ ಭಕ್ತರ ದಂಡು ದಿಂಗಾಲೇಶ್ವರ ಸ್ವಾಮೀಜಿಯವರನ್ನು ಭೇಟಿಯಾಗಿ ಲೋಕಸಭೆಗೆ ಸ್ಪರ್ಧೆ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಮತ್ತೊಂದೆಡೆ ವಿವಿಧ ಲಿಂಗಾಯತ ಮುಖಂಡರಿಂದಲೂ ಸ್ವಾಮೀಜಿಗೆ ಸ್ಪರ್ಧೆ ಮಾಡುವಂತೆ ಒತ್ತಡ ಹೆಚ್ಚಾಗುತ್ತಿದೆ.
ವಿಧಾನಸೌಧದಲ್ಲಿ ಅಧಿವೇಶನ ನಡೆದಾಗ ಮೊಬೈಲ್ ನಲ್ಲಿ ಏನ್ ನೋಡಿದ್ರಿ ಅನ್ನೋದನ್ನ ಇಡೀ ಜಗತ್ತಿಗೆ ಗೊತ್ತಿದೆ. ಯಾವ ನೈತಿಕೆಯ ಹಿನ್ನೆಲೆಯಲ್ಲಿ ನೀವು ರಾಜೀನಾಮೆ ಕೊಟ್ರಿ ಅನ್ನೋದನ್ನ ಇಡೀ ರಾಜ್ಯಕ್ಕೆ ಗೊತ್ತಿದೆ ಎಂದು ಸಿಸಿ ಪಾಟೀಲ್ ಗೆ ಟಾಂಗ್ ನೀಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.