ರಾಜವರ್ಧನ್ ನಟನೆಯ ಬಹುನಿರೀಕ್ಷಿತ ಚಿತ್ರ 'ಗಜರಾಮ' ಬಿಡುಗಡೆಗೆ ಸಿದ್ಧವಾಗಿದೆ. ಫೆಬ್ರವರಿ 7ಕ್ಕೆ ರಾಜ್ಯಾದ್ಯಂತ ಸಿನಿಮಾ ಥಿಯೇಟರ್ ಗೆ ಎಂಟ್ರಿ ಕೊಡಲಿದೆ. ಟೈಟಲ್, ಟೀಸರ್ ಹಾಗೂ ಸಾರಾಯಿ ಶಾಂತಮ್ಮ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸುನಿಲ್ ಕುಮಾರ್ ವಿ ಎ ಆಕ್ಷನ್ ಕಟ್ ಹೇಳಿದ್ದಾರೆ.
actor rajavardhan about darshan: ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರ ಪುತ್ರ ರಾಜವರ್ಧನ್ ಇತ್ತೀಚೆಗೆ ದರ್ಶನ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಒಂದು ವಿಚಾರವನ್ನು ಬಿಚ್ಚಿಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.