ಈ ಬಾರಿಯ ದೀಪಾವಳಿ ವಿಶೇಷವಾಗಿರಲಿದೆ.ಇದಕ್ಕೆ ಕಾರಣ ಶನಿ-ಗುರು ಗ್ರಹಗಳು.ಇವರಿಬ್ಬರ ಚಲನೆಯಲ್ಲಿನ ಬದಲಾವಣೆಯಿಂದ ಧನಯೋಗ ರೂಪುಗೊಳ್ಳುತ್ತಿದೆ. ಇದು ಕೆಲವು ರಾಶಿಯವರಿಗೆ ವಿಶೇಷ ರಾಜಯೋಗವನ್ನು ಕರುಣಿಸುತ್ತದೆ.
Deepavali Rashifal: ದೀಪಾವಳಿ ಹಬ್ಬವನ್ನು ನವೆಂಬರ್ 12 ರಂದು ಪ್ರಾರಂಭವಾಗಲಿದೆ. ಈ ಬಾರಿಯ ದೀಪಾವಳಿ ಬಹಳ ವಿಶೇಷ ಮತ್ತು ಮಂಗಳಕರವಾಗಿರುತ್ತದೆ. ಏಕೆಂದರೆ ದೀಪಾವಳಿಯಂದು, ಸುಮಾರು 500 ವರ್ಷಗಳ ನಂತರ, ಐದು ರಾಜಯೋಗಗಳು ಸೃಷ್ಟಿಯಾಗಲಿದೆ.
Mangal Gochar: ನವಗ್ರಹಗಳಲ್ಲಿ ಕಮಾಂಡರ್ ಗ್ರಹ ಎಂತಲೇ ಕರೆಯಲ್ಪಡುವ ಮಂಗಳ ಶೀಘ್ರದಲ್ಲೇ ತನ್ನದೇ ಆದ ವೃಶ್ಚಿಕ ರಾಶಿಯನ್ನು ಪ್ರವೇಶಿಸಲಿದೆ. ಇದರ ಧನಾತ್ಮಕ-ಋಣಾತ್ಮಕ ಪರಿಣಾಮಗಳು ಎಲ್ಲಾ 12 ರಾಶಿಯವರ ಮೇಲೆ ಕಂಡು ಬರುತ್ತದೆ. ಆದರೂ, ದೀಪಾವಳಿಗೂ ಮೊದಲು ಮಂಗಳ ರಾಶಿ ಪರಿವರ್ತನೆಯು ಮೂರು ರಾಶಿಯವರ ಭಾಗ್ಯದ ಬಾಗಿಲುಗಳನ್ನು ತೆರೆಯಲಿದೆ ಎಂದು ಹೇಳಲಾಗುತ್ತಿದೆ.
Shani Margi: ಸದ್ಯ ತನ್ನದೇ ಆದ ಕುಂಭ ರಾಶಿಯಲ್ಲಿರುವ ಶನಿ ದೇವನು ಹಿಮ್ಮುಖವಾಗಿ ಚಲಿಸುತ್ತಿದ್ದು, ನವೆಂಬರ್ 4, 2023ರಂದು ನೇರ ಸಂಚಾರವನ್ನು ಆರಂಭಿಸಲಿದ್ದಾನೆ. ದೀಪಾವಳಿಗೂ ಮುನ್ನ ಶನಿಯ ನೇರ ಸಂಚಾರವು ಕೆಲವು ರಾಶಿಯವರ ಜೀವನದಲ್ಲಿ ಲಕ್ಷ್ಮಿಯ ಆಶೀರ್ವಾದವನ್ನು ಕರುಣಿಸಲಿದೆ ಎಂದು ಹೇಳಲಾಗುತ್ತಿದೆ.
Shani Margi 2023: ನ್ಯಾಯದ ದೇವರು ಶನಿ ದೇವನು ಶೀಘ್ರದಲ್ಲೇ ತನ್ನ ನೇರ ಚಲನೆಯನ್ನು ಆರಂಭಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೆ ಕಂಡು ಬರುತ್ತದೆ. ಆದರೂ, ಶನಿಯ ಸಂಚಾರದಲ್ಲಿನ ಈ ಬದಲಾವಣೆಯು ನಾಲ್ಕು ರಾಶಿಯವರ ಜೀವನದಲ್ಲಿ ಹೆಜ್ಜೆ ಹೆಜ್ಜೆಗೂ ಯಶಸ್ಸನ್ನು ನೀಡಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ತಿಳಿಯೋಣ...
Diwali Astrology: ಈ ವರ್ಷ ದೀಪಾವಳಿಯನ್ನು ಅಕ್ಟೋಬರ್ 24, 2022 ರಂದು ಆಚರಿಸಲಾಗುತ್ತದೆ ಮತ್ತು ಇದರ ನಂತರ ಬುಧ ಗ್ರಹವು ಅಕ್ಟೋಬರ್ 26 ರಂದು ಸಾಗಲಿದೆ. ಈ ಸಮಯವು ಕೆಲವು ಜನರಿಗೆ ಲಕ್ಷ್ಮಿ ದೇವಿಯ ಅಪಾರ ಆಶೀರ್ವಾದವನ್ನು ತರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.