"ಶುದ್ಧ ಕುಡಿಯುವ ನೀರು, ರಸ್ತೆಗುಂಡಿ ಸಮಸ್ಯೆ ಸೇರಿದಂತೆ ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ ಐದು ಅಂಶಗಳ ಕಾರ್ಯಕ್ರಮ ರೂಪಿಸಲಾಗಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರವಾಗಿ ಪ್ರಶ್ನೆ ಕೇಳಿದಾಗ ಉತ್ತರಿಸಿದ ಅವರು, “ಪ್ರಜ್ವಲ್ ಅವರನ್ನು ಜೆಡಿಎಸ್’ನಿಂದ ಉಚ್ಛಾಟನೆ ಮಾಡಿರುವುದು ಅವರ ಪಕ್ಷ ಹಾಗೂ ಕುಟುಂಬದ ವಿಚಾರ.
ನಾವು ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು ಕೇಂದ್ರ ಸರ್ಕಾರದ ಜತೆ ಸಹಕಾರ ಸಮನ್ವಯತೆಯಿಂದ ನಡೆದುಕೊಂಡು ಬರುತ್ತಿದ್ದೇವೆ. ಕೇಂದ್ರ ಸರ್ಕಾರ ಕಳೆದ 10 ವರ್ಷಗಳಿಂದ ಮಾಡುತ್ತಿರುವ ಅನ್ಯಾಯವನ್ನು ಪ್ರತಿ ವರ್ಷ ಗಮನಿಸುತ್ತಿದ್ದೇವೆ ಎಂದು ಹೇಳಿದರು.
General Elections 2024: ಕೋಟ್ಯಂತರ ರೂಪಾಯಿ ಸಾಲ ಮನ್ನಾ ಮಾಡುವ ಮೂಲಕ ಸರ್ಕಾರಗಳು ದೊಡ್ಡ ಉದ್ಯಮಿಗಳಿಗೆ ಸಹಾಯ ಮಾಡುತ್ತವೆ, ಆದರೆ ಸಾಮಾನ್ಯ ಜನರಿಗೆ ಸಹಾಯ ಮಾಡುವುದು ಹೇಗೆ? ಅದಕ್ಕಾಗಿಯೇ ನಾವು ಐದು ಖಾತರಿಗಳನ್ನು ತರಲು ನಿರ್ಧರಿಸಿದೇವು ಎಂದು ಹೇಳಿದ್ದಾರೆ.
ರೈಲು ದುರಂತ ಆಗಿರೋದು ತುಂಬಾ ನೋವು ತಂದಿದೆ ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಘಟನೆ ತನಿಖೆ ಮಾಡಿ ಸಾವನ್ನಪ್ಪಿದವರಿಗೆ ನ್ಯಾಯ ಸಿಗಲಿ ಅಪಘಾತ ಅಂದ್ರೆ ಕಾರಣ ಕಷ್ಟ, ಮುಂದೆ ಹೀಗೆ ಆಗದಿರಲಿ
ತೇರದಾಳ ಕ್ಷೇತ್ರದಿಂದ ಅಮಿತ್ ಶಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ.. ರಬಕವಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಅಮಿತ್ ಶಾ ಪ್ರಚಾರ ನಡೆಸಿದ್ದು ಈ ವೇಳೆ ʻಲಿಂಗಾಯತʼ ಅಸ್ತ್ರ ಪ್ರಯೋಗಿಸಿದ್ದಾರೆ..
ರಾಜ್ಯದ ಹಗರಣಗಳ ಬಗ್ಗೆ ಇನ್ನೂ ಉತ್ತರ ಸಿಕ್ಕಿಲ್ಲ. ಚುನಾವಣೆಗಾಗಿ ಅಲ್ಪಸಂಖ್ಯಾತರನ್ನ ಓಲೈಕೆ ಮಾಡ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.
ಅರ್ಜಿ ಸಲ್ಲಿಸುವಾಗ ಆಕಾಂಕ್ಷಿಗಳಿಂದ ದೇಣಿಗೆ ಸಂಗ್ರಹ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಇದು ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ಆಗ ಹೆಚ್ಚು ಸುದ್ದಿ ಆಗಿರಲಿಲ್ಲ. ಆದರೆ ಈ ಬಾರಿ ಆಗಿದೆ. ಚುನಾವಣಾ ತಯಾರಿ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಸೇರಿದಂತೆ ಹಲವು ವಿಚಾರವಾಗಿ ಆರ್ಥಿಕ ಶಕ್ತಿ ಅಗತ್ಯವಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಮಾಡ್ತೀವಿ ಎಂದು ಈ ಹಿಂದೆಯೇ ಮುರುಗೇಶ್ ನಿರಾಣಿ ಹೇಳಿದ್ದಾರೆ.. ಇವೆಲ್ಲ ಬಿಜೆಪಿಯ ನಾಟಕ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.. ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ಗಾಂಧಿ ಮೇಲೆ ಸುಳ್ಳು ಕೇಸ್ ಹಾಕಿ ಬೆದರಿಸ್ತಿದ್ದಾರೆ ಎಂದು ಕೆಪಿಸಿಸಿ ಅಧಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.. ನ್ಯಾಷನಲ್ ಹೆರಾಲ್ಡ್ ಕಾಂಗ್ರೆಸ್ ಆಸ್ತಿ. ಅದನ್ನು ಕೇಳೋದಕ್ಕೆ ನೀವು ಯಾರು ಎಂದು ಬಿಜೆಪಿಗೆ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ..
Karnataka Politics: ಕರ್ನಾಟಕ ಕಾಂಗ್ರೆಸ್ ಘಟಕದ (Karnataka Congress Unit) ಹಿರಿಯ ಮುಖಂಡ ವಿಎಸ್ ಉಗ್ರಪ್ಪ ಹಾಗೂ ಪಕ್ಷದ ಮಿಡಿಯಾ ಕೊಆರ್ಡಿನೇಟರ್ ಎಂ.ಎ ಸಲೀಮ್ ಅವರಿಗೆ ಸಂಬಂಧಿಸಿದೆ ಎನ್ನಲಾಗಿರುವ ವಿಡಿಯೋವೊಂದು ಭಾರಿ ವೈರಲ್ ಆಗಿದೆ. ಇದರಲ್ಲಿ ಅವರು ಪಕ್ಷದ ಮತೊರ್ವ ಮುಖಂಡ DK ಶಿವಕುಮಾರ್ ಹಲವು ಆರೋಪಗಳನ್ನು ಮಾಡಿದ್ದಾರೆ ಎನ್ನಲಾಗಿದೆ.
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ನೀಡಿದ ಜಾಮೀನು ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.