#ಕಾಂಗ್ರೆಸ್ಗೂಂಡಾಗಿರಿ ಹ್ಯಾಶ್ ಟ್ಯಾಗ್ ಬಳಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
BJP tweet: ನಿನ್ನೆ ರಾಮನಗರದಲ್ಲಿ ನಡೆದ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, #ಕಾಂಗ್ರೆಸ್ಗೂಂಡಾಗಿರಿ ಎಂಬ ಹ್ಯಾಷ್ ಟ್ಯಾಗ್ ಮೂಲಕ ಇಂದು ಕೂಡ ಕಾಂಗ್ರೆಸ್ ವಿರುದ್ಧ ಟ್ವೀಟಾಸ್ತ್ರ ಪ್ರಯೋಗಿಸಿದೆ.
HD Kumaraswamy on DK Brothers:'ಡಿಸೈನ್ ವೀರರಿಗೆ' ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಅಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಎದುರೇ ಸಚಿವ ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಸಂಸದ ಡಿ.ಕೆ. ಸುರೇಶ್ ಕೈ ಕೈ ಮಿಲಾಯಿಸಲು ಮುಂದಾದ ಘಟನೆ ರಾಮನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ನಡೆದಿದೆ.
ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ ಈಗಾಗಲೇ ಡಿ.ಕೆ. ಶಿವಕುಮಾರ್ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಕರಣದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು.
ಗೌರಮ್ಮ ಅವರಿಗೆ ಅವರ ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯಲ್ಲಿರುವ ನಿವಾಸಕ್ಕೆ ನೋಟಿಸ್ ಕಳುಹಿಸಲಾಗಿದೆ. ಉಷಾ ಅವರಿಗೆ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಮನೆ (ಡಿ.ಕೆ. ಶಿವಕುಮಾರ್ ಮನೆ)ಗೆ ನೊಟೀಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.