Viral Video: ಈ ಘಟನೆ ಜನವರಿ 13ರಂದು ನಡೆದಿದೆ ಎಂದು ಹೇಳಲಾಗಿದೆ. ನಾಯಿಮರಿಯ ಹೃದಯ ಬಡಿತ ಕಡಿಮೆ ಇತ್ತು. ಹೀಗಾಗಿ ತಕ್ಷಣವೇ ಅದಕ್ಕೆ ಚಿಕಿತ್ಸೆ ನೀಡಲಾಯಿತು ಎಂದು ವೈದ್ಯರು ತಿಳಿಸಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
Dogs attack on Snake Viral Video: ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಸಿಕ್ಕಾಪಟ್ಟೆ ವೀಕ್ಷಣೆ ಕಂಡಿದೆ. ಜೊತೆಗೆ ಕಾಮೆಂಟ್ ವಿಭಾಗದಲ್ಲಿ ವಿವಿಧ ದೃಷ್ಟಿಕೋನಗಳನ್ನು ನೆಟ್ಟಿಗರು ಹಂಚಿಕೊಳ್ಳುತ್ತಿದ್ದಾರೆ. ಕೆಲವರು ನಾಯಿಗಳನ್ನು ಬೆಂಬಲಿಸಿದರೆ, ಇನ್ನೂ ಕೆಲವರು ವಿಷಕಾರಿ ಕಿಂಗ್ ಕೋಬ್ರಾದಿಂದ ಉಂಟಾಗುವ ಸಂಭಾವ್ಯ ಅಪಾಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
Viral Video: ಕೆಲವರು ಒಂದು ನಾಯಿಯ ಕುತ್ತಿಗೆಗೆ ಹಗ್ಗವನ್ನು ಬಿಗಿದು ನೇತುಹಾಕುತ್ತಿರುವುದನ್ನು ನೋಡಬಹುದು. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಗಾಜಿಯಾಬಾದ್ನ ಲೋನಿ ಬಳಿಯ ಎಲೈಚಿಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.