Yuva Rajkumar Ekka movie : ಪಿ.ಆರ್.ಕೆ ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್, ಕೆ.ಆರ್.ಜಿ.ಸ್ಟುಡಿಯೋಸ್ ಸಹಯೋಗದಲ್ಲಿ ಮೂಡಿಬರುತ್ತಿರುವ ಯುವ ರಾಜ್ ಕುಮಾರ್ ಅವರ ಬಹು ನಿರೀಕ್ಷಿತ ಚಿತ್ರ “ಎಕ್ಕ” ಇಂದು ತನ್ನ ನಾಂದಿ ಪೂಜೆ/ಮುಹೂರ್ತವನ್ನು ಶ್ರೀ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ನೆರವೇರಿಸಿ, ಚಿತ್ರೀಕರಣವನ್ನು ಆರಂಭಿಸಿದೆ.
ವಿದ್ಯಾಪತಿಯಾಗಿ ನಟ ನಾಗಭೂಷಣ್ ಬಣ್ಣ ಹಚ್ಚಿದ್ದಾರೆ. ಅವರ ಹುಟ್ಟುಹಬ್ಬದ ವಿಶೇಷವಾಗಿ ಚಿತ್ರತಂಡ ʼವಿದ್ಯಾಪತಿʼ ಚಿತ್ರದ ಪ್ರೋಮೋ ಅನಾವರಣ ಮಾಡಿದೆ. ಜೇಬು ತುಂಬ ಕಾಸಿರೋನು ಕೊಟ್ಯಾಧಿಪತಿ.. ನಿಮ್ಮನ್ನೆಲ್ಲ ಹೊಟ್ಟೆತುಂಬ ನಗಿಸುವವನೇ ನಮ್ಮ 'ವಿದ್ಯಾಪತಿ' ಅಂತಾ ಹೀರೋನನ್ನು ಪರಿಚಯಿಸಿದೆ.
Zibra movie : ಈಶ್ವರ್ ಕಾರ್ತಿಕ್ ನಿರ್ದೇಶನದ ಬಹುತಾರಾಗಣದ ಚಿತ್ರ ʼಜೀಬ್ರಾʼ ಅನೌನ್ಸ್ ಮಾಡಿದ್ದು ಗೊತ್ತೇ ಇದೆ. ಈ ಸಿನಿಮಾಗೆ ಸತ್ಯದೇವ್ ನಾಯಕನಾಗಿ ನಟಿಸುತ್ತಿದ್ದಾರೆ. ಮಾತ್ರವಲ್ಲ ಸ್ಯಾಂಡಲ್ವುಡ್ ಸ್ಟಾರ್ ಡಾಲಿ ಧನಂಜಯ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವುದು ವಿಶೇಷ. ಡಾಲಿ ಧನಂಜಯ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಈ ತೆಲುಗಿನ ಪ್ಯಾನ್ ಇಂಡಿಯಾ ಸಿನಿಮಾ, ಸತ್ಯದೇವ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಫಸ್ಟ್ ಲುಕ್ ರಿವೀಲ್ ಮಾಡಿದೆ.
ಕಾರ್ಯಕ್ರಮದಲ್ಲಿ ಪ್ರದರ್ಶಿಸಿದ 'ಕೋಟಿ'ಯ ಟೀಸರ್ ಮತ್ತು ಹಾಡುಗಳಿಗೆ ಅದ್ಭುತ ಪ್ರತಿಕ್ರಿಯೆ ದೊರೆಯಿತು.ಧನಂಜಯ್ ಕಾರ್ಯಕ್ರಮದಿಂದ ವಾಪಾಸು ಹೋಗುವವರೆಗೂ ಇಡೀ ಕಾಲೇಜಿನ ಮೂಲೆಮೂಲೆಯಲ್ಲಿ 'ಡಾಲಿ ಡಾಲಿ' ಎಂಬ ಅಭಿಮಾನಿಗಳ ಪ್ರೀತಿಯ ದನಿ ಮೊಳಗುತ್ತಿತ್ತು.
Pushpa Sequel First Song Release: ಪುಷ್ಪ ಪುಷ್ಪ ಅಂತಾ ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಕಂಠ ನೀಡಿದ್ದಾರೆ.
ಧನು ಹಾಗೂ ನಾಗಭೂಷಣ್ ಕೈ ಜೋಡಿಸಿದ್ದು, ಈ ಚಿತ್ರಕ್ಕೆ ವಿದ್ಯಾಪತಿ ಎಂಬ ಟೈಟಲ್ ಇಡಲಾಗಿದೆ. ಸಂಕ್ರಾಂತಿ ಹಬ್ಬಕ್ಕೆ ಫಸ್ಟ್ ಲುಕ್ ರಿಲೀಸ್ ಮಾಡಿದ್ದ ಚಿತ್ರತಂಡ ಇಂದು ನಾಯಕಿಯನ್ನು ಪ್ರೇಕ್ಷಕರಿಗೆ ಪರಿಚಯಿಸಿದೆ.
ಮಹೇಶ್ ಬಾಬು ನಿರ್ದೇಶನ ಸಿನಿಮಾದ ಅಪರೂಪ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಜುಲೈ 14ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಅರಸು, ಆಕಾಶ್ ನಂತಹ ವಿಭಿನ್ನ ಹಾಗೂ ವಿಶಿಷ್ಟ ಪ್ರೇಮಕಥೆಗಳ ನಿರ್ದೇಶಿಸಿ ಸೈ ಎನಿಸಿಕೊಂಡಿರುವ ಮಹೇಶ್ ಬಾಬು ಅಪರೂಪ ಚಿತ್ರದ ಮೂಲಕ ಮತ್ತೊಂದು ಫ್ರೆಶ್ ಅಂಡ್ ಫೀಲ್ ಸ್ಟೋರಿ ಉಣಬಡಿಸಲಿದ್ದಾರೆ. ಬಿಡುಗಡೆ ಹೊಸ್ತಿನಲ್ಲಿರುವ ಈ ಸಿನಿಮಾದ ಟ್ರೇಲರ್ ನ್ನು ನಟ ರಾಕ್ಷಸ ಡಾಲಿ ಧನಂಜಯ್ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಷಯ ಕೋರಿದ್ದಾರೆ.
OTT Movies: ನಟ ರಾಕ್ಷಸ ಎಂದೇ ಖ್ಯಾತಿ ಪಡೆದಿರುವ ಡಾಲಿ ಧನಂಜಯ್ ಎಂದರೆ ಕರುನಾಡ ಮಂದಿಗೆ ಅಚ್ಚುಮೆಚ್ಚು. ಇದೀಗ ಗುರುದೇವ್ ಹೊಯ್ಸಳ ಸಿನಿಮಾ ತಂಡದಿಂದ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
Margaret Lover of Ramachari: ಯುವ ಪ್ರತಿಭೆ ಅಭಿಲಾಶ್ ನಾಯಕನಾಗಿ ಹಾಗೂ ಸೋನಲ್ ಮೊಂಥೆರೋ ನಾಯಕಿಯಾಗಿ ನಟಿಸುತ್ತಿರುವ ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಚಿತ್ರದ ಮುಹೂರ್ತ ಸಮಾರಂಭವಿಂದು ಬೆಂಗಳೂರಿನ ಬಂಡೇ ಮಹಾಕಾಳಿ ಸನ್ನಿಧಿಯಲ್ಲಿ ನೆರವೇರಿತು.
Gurudev Hoysala: ಕಳೆದ ವಾರ ಕಿಚ್ಚ ಸುದೀಪ್ ಅವರು ಡಾಲಿ ಧನಂಜಯ್ ಅಭಿನಯದ 25ನೇ ಚಿತ್ರ 'ಗುರುದೇವ್ ಹೊಯ್ಸಳ' ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುವುದರ ಜೊತೆಗೆ, ಚಿತ್ರದ ಬಗ್ಗೆ ಕುತೂಹಲ ಮತ್ತು ನಿರೀಕ್ಷೆಗಳು ಸಾಕಷ್ಟು ಹೆಚ್ಚಿದೆ.
Weekend With Ramesh season 5: ಝೀ ವಾಹಿನಿಯಲ್ಲಿ ಪ್ರಸಾರವಾಗುವ ʼವೀಕೆಂಡ್ ವಿತ್ ರಮೇಶ್ʼ, ಈಗಾಗಲೇ 4ಸೀಸನ್ಗಳನ್ನು ಮುಗಿಸಿ ಯಶಸ್ವಿನ್ನು ಕಂಡಿದೆ. ಇದೀಗ ಕೆಲವೇ ದಿನಗಳಲ್ಲಿ 5ನೇ ಸೀಸನ್ ಕೂಡ ಆರಂಭಗೊಳ್ಳುತ್ತಿದೆ.
ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ಚಿತ್ರ " ಉತ್ತರಕಾಂಡ". ಈ ಚಿತ್ರದಲ್ಲಿ ನಾಯಕನಾಗಿ ಡಾಲಿ ಧನಂಜಯ ಮಿಂಚಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.