Team India Star player: ಭಾರತ ಕ್ರಿಕೆಟ್ ತಂಡದಲ್ಲಿ ಆಡಿದ ಆಟಗಾರರಲ್ಲಿ ಸಚಿನ್ ತೆಂಡೂಲ್ಕರ್ ನಂತರದ ಅತ್ಯುತ್ತಮ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರು ಎಂದು ನೆನಪಿಸಿಕೊಳ್ಳುವ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್, ಏಕದಿನದಲ್ಲಿ ಅದ್ಭುತ ಇನ್ನಿಂಗ್ಸ್ನೊಂದಿಗೆ ದ್ವಿಶತಕ ಬಾರಿಸಿ ಇತಿಹಾಸ ನಿರ್ಮಿಸಿದ್ದರು..
ಸದ್ಯದ ಟ್ರೆಂಡ್ ನೋಡಿದರೆ ಡಬಲ್ ಶತಕ ಬಾರಿಸೋದು ಫಿಕ್ಸ್ 100ರ ಗಡಿ ದಾಟಿ ನಾಗಲೋಟ ಮುಂದುವರೆಸಿರುವ ಟೊಮ್ಯಾಟೊ ನಾಟಿ ಟೊಮ್ಯಾಟೊಗೆ 120 ರಿಂದ 140 ರೂಪಾಯಿಗೆ ಮಾರಾಟ ಫಾರಂ ಟೊಮ್ಯಾಟೊಗೆ 100ರಿಂದ 120 ರೂಪಾಯಿ ಬೆಲೆ ಇದೆ
ಹೈದರಾಬಾದ್ನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶುಭಮನ್ ಗಿಲ್ ಏಕದಿನ ಕ್ರಿಕೆಟ್ನಲ್ಲಿ ಮೊದಲ ದ್ವಿಶತಕ ಬಾರಿಸುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಶುಭಮನ್ ಗಿಲ್ ಭಾರತದ ಐದನೇ ಬ್ಯಾಟ್ಸ್ಮನ್ ಮತ್ತು ಏಕದಿನದಲ್ಲಿ ದ್ವಿಶತಕ ಗಳಿಸಿದ ವಿಶ್ವದ ಎಂಟನೇ ಬ್ಯಾಟ್ಸ್ಮನ್ ಆಗಿ ಹೊರಹೊಮ್ಮಿದ್ದಾರೆ.
Ishan Kishan Injured: ಯುವ ಆಟಗಾರ ಇಶಾನ್ ಕಿಶನ್ ಗಾಯಗೊಂಡಿದ್ದ ಕೆಲವೇ ದಿನಗಳಲ್ಲಿ ಮತ್ತೆ ಮೈದಾನಕ್ಕೆ ಮರಳಿದ್ದರು. 2018ರ ಐಪಿಲ್ ಟೂರ್ನಿಯಲ್ಲಿ ಅವರು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.