Karnataka Second PUC Supplementary Exam Results 2024: ಕನಾರ್ಟಕದ ದ್ವಿತಿಯ ಪಿಯುಸಿ ಪರೀಕ್ಷೆಯ 3 ರ ಫಲಿತಾಂಶ ಜುಲೈ 16 ರಂದು ಬಿಡುಗಡೆಯಾಗಿದೆ. ಮೊದಲನೇ ಸುತ್ತಿನಲ್ಲಿ ಅನುತ್ತಿರ್ಣರಾಗಿ ಅಥವಾ ಮಾರ್ಕ್ಸ್ ಹಚ್ಚಿಸಿಕೊಳ್ಳು ಮರುಪರಿಶೀಲನೆಗೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳ ಅಂಕಪಟ್ಟಿ karresults.nic.in ಬಿಡುಗಡೆಯಾಗಿದೆ.
Google : ಗೂಗಲ್ ಭಾರತದಲ್ಲಿ Google Wallet ಫೋನ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ನೀವು ಅಪ್ಲಿಕೇಶನ್ ಅನ್ನು ಹೇಗೆ ಡೌನ್ಲೋಡ್ ಮಾಡಬಹುದು ಮತ್ತು ಅದರ ವೈಶಿಷ್ಟ್ಯಗಳೇನು ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ
ಅಡುಗೆ ಮನೆಯಿಂದ ಫ್ಯಾಶನ್ ವರೆಗೆ ಏನೇ ವಿಷಯಗಳಲ್ಲಿ ಸಂದೇಹ ಕಂಡು ಬಂದರೂ ಮೊದಲು ನಾವು ನೋಡುವುದು ಗೂಗಲ್ ಅನ್ನು. ಅಲ್ಲಿ ನಮ್ಮ ಮನಸ್ಸಿನಲ್ಲಿರುವ ಸಾವಿರ ಸಾವಿರ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಯತ್ನಿಸುತ್ತೇವೆ.
ಒಂಟಿಯಾಗಿರುವುದು ಅಪರಾಧವಲ್ಲ ಎಂದು ಕಂಪನಿ ಸ್ಪಷ್ಟವಾಗಿ ಹೇಳಿದೆ. ಜನರು ಡೇಟಿಂಗ್ ಅಪ್ಲಿಕೇಶನ್ನಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದರೆ, ನೈಜ ಜಗತ್ತಿನಿಂದ ದೂರ ಉಳಿಯುತ್ತಾರೆ. ಈ ಕಾರಣದಿಂದಲೇ ಈ ಆಪ್ ವಾರದಲ್ಲಿ ಒಂದು ದಿನ ಮಾತ್ರ ಕಾರ್ಯನಿರ್ವಹಿಸುತ್ತದೆ.
ಭೂಮಿ ಖರೀದಿಸುವಷ್ಟೇ ಕಷ್ಟದ ಕೆಲಸ ಭೂಮಿಯ ನಕ್ಷೆಯ ವೆರಿಫಿಕೇಶನ್ ನಿಮಗೆ ಮೋಸ ಮಾಡಲು ಎಲ್ಲಾ ಕಡೆಯಲ್ಲೂ ಭೂಬಕಾಸುರರು ಕಾದು ಕುಳಿತಿದ್ದಾರೆ. ಇದಕ್ಕೆಲ್ಲಾ ಪರಿಹಾರ ಎನ್ನುವಂತೆ ರಾಜ್ಯ ಸರ್ಕಾರ ರೂಪಿಸಿದೆ `ದಿಶಾಂಕ್ ಆಪ್' .
By accepting cookies, you agree to the storing of cookies on your device to enhance site navigation, analyze site usage, and assist in our marketing efforts.