ಮದುವೆಯ ಸಮಯದಲ್ಲಿ ಅತಿಥಿಗಳು ಪ್ರತಿ ಕ್ಷಣವನ್ನು ಸೆರೆಹಿಡಿಯಲು ವೀಡಿಯೊಗಳನ್ನು ರೆಕಾರ್ಡ್ ಮಾಡುವುದನ್ನು ಸಾಮಾನ್ಯವಾಗಿ ಕಾಣಬಹುದು, ಅದನ್ನು ಅವರು ಸಾಮಾಜಿಕ ಮಾಧ್ಯಮದಲ್ಲಿ ಆಗಾಗ್ಗೆ ಹಂಚಿಕೊಳ್ಳುತ್ತಾರೆ.ಈಗ ಮೀರತ್-ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿರುವ ರೆಸಾರ್ಟ್ನಲ್ಲಿ ಶೂಟ್ ಮಾಡಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹಲ್ ಚಲ್ ಎಬ್ಬಿಸಿದೆ.
ಆನಂದ ಶ್ಯಾಂ ಕಾಂಬಳೆ ಎಂಬಾತ ಶಿಕ್ಷೆಗೊಳಗಾದ ಅಪರಾಧಿ. ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಆನಂದ ಶ್ಯಾಂ ಚಾಮರಾಜನಗರ ಜಿಲ್ಲೆಯಲ್ಲಿ ಪಿಡಿಒ ಆಗಿ ಕಾರ್ಯ ನಿರ್ವಹಿಸುತ್ತಿದ್ದನು.
Woman Killed By Husband And In-Laws: ಕರಿಷ್ಮಾ ಕೊಲೆಯಾದ ದುರ್ದೈವಿ. ಕೊಲೆ ಆರೋಪಿಗಳಾದ ಪತಿ ವಿಕಾಸ್ ಭಟ್ ಅಲಿಯಾಸ್ ಬಿಟ್ಟು, ಈತನ ತಂದೆ ಸೊಂಪಲ್ ಭಟ್ಟಿ, ತಾಯಿ ಬಂತ ಆರೋಪಿಗಳಾಗಿದ್ದಾರೆ.
ವರದಕ್ಷಿಣೆ ಸಾಮಾಜಿಕ ಪಿಡುಗು ಎಂಬುದು ಎಲ್ಲರಿಗೂ ತಿಳಿದ ವಿಚಾರ. ವರದಕ್ಷಿಣೆಯನ್ನು ಪಡೆಯುವುದು ಮತ್ತು ಕೊಡುವುದು ಎರಡೂ ಅಪರಾಧವೇ. ಆದರೆ ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆ ಕೊಂಚ ಮಟ್ಟಿಗೆ ಕಡಿಮೆಯಾಗಿದೆ ಎನ್ನಬಹುದು. ಅಷ್ಟೇ ಅಲ್ಲದೆ, ಈ ಸಂಬಂಧ ಸಾಮಾಜಿಕ ಕಳಕಳಿಯನ್ನೂ ಸಹ ಮೂಡಿಸಲಾಗುತ್ತಿದೆ. ಆದರೆ ದಕ್ಷಿಣ ಭಾರತದ ಖ್ಯಾತ ನಟ ತಮ್ಮ ಮದುವೆಯ ಸಂದರ್ಭದಲ್ಲಿ ವರದಕ್ಷಿಣೆ ಪಡೆದಿದ್ದಾರೆಯೇ ಎಂಬ ಪ್ರಶ್ನೆ ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ.
24 ವರ್ಷದ ಒಡಿಶಾ ಮಹಿಳೆಯೊಬ್ಬಳು ವರದಕ್ಷಿಣೆ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗದ ಕಾರಣ ಆಕೆಯನ್ನು ಬೆತ್ತಲೆಗೊಳಿಸಿ ಸಂಬಂಧಿಕರು ಥಳಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಭಾರತ ಸರಕಾರ ಮತ್ತು ಸುಪ್ರೀಂ ಕೋರ್ಟ್ ವರದಕ್ಷಿಣೆ ತೆಗೆದುಕೊಳ್ಳುವುದು/ನೀಡುವುದು ಅಪರಾಧ ಎಂದು ಮಾರ್ಗದರ್ಶನಗಳನ್ನು ನೀಡಿದ ನಂತರವೂ ದೇಶದಲ್ಲಿ ವರದಕ್ಷಿಣೆ ಎಂಬ ಪಿಡುಗು ಅಂತ್ಯ ಕಂಡಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.