Dowry Harassment: ಕಳೆದ 7 ತಿಂಗಳ ಹಿಂದಷ್ಟೇ ಬಿಂದುಶ್ರೀಯನ್ನು ಆವಲಹಳ್ಳಿ ಬಳಿಯ ಹಿರಂಡಹಳ್ಳಿಯ ರಾಘವೇಂದ್ರ ಎಂಬುವವರಿಗೆ ಮದುವೆ ಮಾಡಿಕೊಡಲಾಗಿತ್ತು. ಕೇವಲ ಎರಡೇ ತಿಂಗಳಿಗೆ ಕಾರು ಹಾಗೂ 20 ಲಕ್ಷ ರೂ. ಹಣ ತರುವಂತೆ ಬಿಂದುಶ್ರೀಗೆ ಪೀಡಿಸಲಾಗಿತ್ತು ಎಂದು ಆರೋಪಿಸಲಾಗಿದೆ.
ಇಸ್ಪೀಟ್ ಮತ್ತು ಐಪಿಎಲ್ ಕ್ರಿಕೆಟ್ ಜೂಜಾಟಕ್ಕೆ ದಾಸನಾಗಿದ್ದ ಪತಿ ವರದಕ್ಷಿಣೆ ಕಿರುಕುಳ ನೀಡಿ, ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಗರದ ವಿದ್ಯಾನಗರ-ಗುಡ್ಡೇಗೌಡನ ಕೊಪ್ಪಲಲ್ಲಿ ಮಂಗಳವಾರ ನಡೆದಿದೆ. ರಂಜಿತಾ (22) ಮೃತ ಮಹಿಳೆ, ಯು.ಟಿ.ಪವನ್ ಕೊಲೆ ಆರೋಪಿ ಎಂದು ತಿಳಿದುಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.