ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು, ದಲಿತರ ಹಣವನ್ನು ಲೂಟಿ ಹೊಡೆದ ಸರಕಾರವಿದು. ನೀವು ಈ ಸರಕಾರದ ರಾಜೀನಾಮೆ ಪಡೆಯಲು ಬಂದಿದ್ದೀರಾ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರನ್ನು ಕೇಳಿದರು.
Basangouda Patil Yatnal: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಮತ್ತು ಸ್ಪೀಕರ್ ಯುಟಿ ಖಾದರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಆರೋಗ್ಯವನ್ನು ವಿಚಾರಿಸಿದರು.
10 BJP MLAs suspended: ದಲಿತರ ಮೇಲೆ ಬಿಜೆಪಿಗೆ ಇರುವ ಅಸಹನೆ ಇಂದು ಮತ್ತೊಮ್ಮೆ ಅನಾವರಣಗೊಂಡಿದೆ. ದಲಿತ ವ್ಯಕ್ತಿಯೊಬ್ಬರು ಸ್ಪೀಕರ್ ಸ್ಥಾನದಲ್ಲಿ ಕುಳಿತಿರುವಾಗ ಅದನ್ನು ಸಹಿಸದ ಬಿಜೆಪಿಗೆ ಸದಸ್ಯರು ಪೇಪರ್ ಹರಿದು ಅವರ ಮುಖಕ್ಕೆ ಎಸಿದಿದ್ದು ಅತ್ಯಂತ ಹೇಯ ಕೃತ್ಯವೆಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಯಾರಾಗ್ತಾರೆ ರಾಜ್ಯ ವಿಪಕ್ಷ ನಾಯಕ? ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ವಿರೋಧ ಪಕ್ಷದ ನಾಯಕನ ಸ್ಥಾನ ಸಿಗುತ್ತಾ? ಅಥವಾ ಕಟ್ಟರ್ ಹಿಂದುತ್ವವಾದಿ ಬಸನಗೌಡ ಪಾಟೀಲ್ ಅವರಿಗೆ ನಾಯಕತ್ವ ನೀಡಲಾಗುತ್ತಾ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.