ನಗರದಲ್ಲಿರುವ 1.3 ಕೋಟಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಿದೆ. ಕಾವೇರಿ ಬಿಟ್ಟರೆ ಬೇರೆ ಯಾವ ಮೂಲವು ಇಲ್ಲ. ಪ್ರಸ್ತುತ 5,500 ಕೋಟಿ ವೆಚ್ಚದಲ್ಲಿ 5ನೇಹಂತದ ಕಾವೇರಿ ನೀರು ತರಲಾಗುತ್ತಿದೆ- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ
2013 ರಿಂದ 2019 ಅವಧಿಯಲ್ಲಿ ರಸ್ತೆ ನಿರ್ಮಾಣಕ್ಕಾಗಿಯೇ ಸುಮಾರು 50 ಸಾವಿರ ಕೋಟಿ ಹಣ ವೆಚ್ಚ ಮಾಡಲಾಗಿದೆ. ರಸ್ತೆ ನಿರ್ವಹಣೆ ಹೊರತು ಪಡಿಸಿ, ಇಷ್ಟು ಹಣ ವೆಚ್ಚ ಮಾಡಿದ್ದರೂ ಇನ್ನೂ ರಸ್ತೆ ನಿರ್ಮಾಣದ ಕೆಲಸವೇ ಪೂರ್ಣಗೊಂಡಿಲ್ಲ. ಇದಕ್ಕೆ ಹಣ ಹೆಚ್ಚು ಪೋಲಾಗುತ್ತಿದೆ.
ಈಗಾಗಲೇ 33 ಕಡೆ ಸ್ಯಾಂಪಲ್ಗಳನ್ನು ಸಂಗ್ರಹಿಸಿ ದಾಸಪ್ಪ , ಪಿಎಚ್ಐ, ಎನ್ಎಬಿಎ ಇತರೆ ಲ್ಯಾಬೋರೇಟರ್ ಗೆ ಕಳುಹಿಸಿದ್ದೇವೆ. ವರದಿ ಬಂದ ಬಳಿಕ ಆಹಾರದ ಗುಣಮಟ್ಟದ ಬಗ್ಗೆ ಇರುವ ಗೊಂದಲ ನಿವಾರಣೆಯಾಗಲಿದೆ- ಸಚಿವ ಡಾ.ಜಿ. ಪರಮೇಶ್ವರ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.