ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಕಲಕಲಾ ವಲ್ಲಭ ಎಂದು ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ. ಆರೋಗ್ಯ ಇಲಾಖೆಯಲ್ಲಿನ ಯಡವಟ್ಟುಗಳಿಗೆ ಸುಧಾಕರ್ ಕಾರಣ ಎಂದು ಆರೋಪ ಮಾಡಿದ್ದಾರೆ.
ರಾಜ್ಯದಲ್ಲಿ 438 ʼನಮ್ಮ ಕ್ಲಿನಿಕ್ʼಗಳನ್ನು ನವೆಂಬರ್ ಅಂತ್ಯ ಅಥವಾ ಡಿಸೆಂಬರ್ 15 ರ ವೇಳೆಗೆ ಕಾರ್ಯಾರಂಭಿಸಲಾಗುವುದು. ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್ಗಳು ಆರಂಭವಾಗಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ನೈಜ ಘಟನೆಯಾಧಾರಿತ ತನುಜಾ ಸಿನಿಮಾದ ಕಥೆಗೆ ಮನಸೋತು ಇತ್ತೀಚೆಗಷ್ಟೇ ಮಾಜಿ ಸಿಎಂ ಯಡಿಯೂರಪ್ಪನವರು ನಟಿಸಿ ದೇಶದಾದ್ಯಂತ ಸುದ್ದಿಯಾಗಿದ್ದು ಎಲ್ಲರಿಗೂ ತಿಳಿದಿರುವ ಸಂಗತಿ. ಇದೀಗ ಸಚಿವ ಡಾ. ಕೆ.ಸುಧಾಕರ್ ಈ ಸಿನಿಮಾದಲ್ಲಿ ನಟನೆ ಮಾಡಿ ಅಧಿಕೃತವಾಗಿ ಸ್ಯಾಂಡಲ್ವುಡ್ ಅಂಗಳಕ್ಕೆ ಎಂಟ್ರಿ ಪಡೆದಿದ್ದಾರೆ.
ಬೆಂಗಳೂರು: ಗುರುವಾರದಂದು ಕರ್ನಾಟಕದಲ್ಲಿ ಕೋವಿಡ್ -19 ರ ಓಮಿಕ್ರಾನ್ ರೂಪಾಂತರದ ಐದು ಪ್ರಕರಣಗಳು ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಸಚಿವ ಕೆ ಸುಧಾಕರ್ ತಿಳಿಸಿದ್ದಾರೆ.
Five more cases of #Omicron have been detected in Karnataka today:
ಬೆಂಗಳೂರಿನಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಹೊರ ರಾಜ್ಯದಿಂದ ಬೆಂಗಳೂರಿಗೆ ಬರುವ ಪ್ರತಿಯೊಬ್ಬರಿಗೂ ಕೊವಿಡ್ ಪರೀಕ್ಷೆಯನ್ನ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.