MP Shankar Life Story: ಎಂಪಿ ಶಂಕರ್ ಬದುಕಿನಲ್ಲಿ ಬಂದೂಕು ಹಾಗೂ ರಿವಾಲ್ವರ್ ಒಂದು ರೀತಿ ವಿಲನ್ಗಳಾಗಿದ್ದವು. 'ಗಂಧದಗುಡಿ' ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ಶಂಕರ್ ಅವರ ಬಂದೂಕಿನಿಂದ ಸಿಡಿದ ಗುಂಡು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಇದು ಡಾ.ರಾಜ್ಕುಮಾರ್ ಹಾಗೂ ವಿಷ್ಣುವರ್ಧನ್ ನಡುವೆ ಅಂತರ ಬೆಳೆಯಲು ಸಹ ಕಾರಣವಾಗಿತ್ತು. ಇಬ್ಬರ ಅಭಿಮಾನಿಗಳ ನಡುವೆ ಬಹುದೊಡ್ಡ ಸಂಘರ್ಷ ಏರ್ಪಡುವಂತೆ ಮಾಡಿತ್ತು.
Parvathamma Rajkumar warned Dorai Bhagavan: ಡಾ.ರಾಜ್ ಕುಮಾರ್ ಅವರು ಸಿನಿಮಾಗಳಲ್ಲಿ ಬ್ಯುಸಿಯಾಗಿರುತ್ತಿದ್ದ ಕಾರಣ, ಇತರ ಸಿನಿಮಾಗಳ ಕಥೆಗಳನ್ನು ಕೇಳಿಕೊಂಡು, ಅದನ್ನು ಕೂಲಂಕುಷವಾಗಿ ಆಲಿಸಲು ಸಾಧ್ಯವಾಗುತ್ತಿರಲಿಲ್ಲ.
Actress Kalpana: ಕಲ್ಪನಾ ಈ ಹೆಸರು ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಈ ನಟಿಯ ಹೆಸರು ಕೇಳಿದ್ರೇನೆ ಮೊದಲು ನೆನಪಾಗೋದು ಆಕೆಯ ಅಂದ, ನಟನೆ , ಮೈ ಜುಂ ಅನಿಸೋ ಆಕೆಯ ಡೈಲಾಗ್ಸ್ . ಇಂದು ನಾವು ನಟಿ ಕಲ್ಪನಾ ಅವ್ರನ್ನ ಪೂಜಿಸ ಬಹುದಷ್ಟೇ ಆದರೆ ಈ ಸ್ಥಾನಕ್ಕೆ ಬರಲು ನಟಿ ಅನುಭವಿಸಿದ್ದ ಅನುಮಾನ ಅಷ್ಟಿಷ್ಟಲ್ಲ.
Dr. Rajkumar 95th Birthday: ಕನ್ನಡ ವರನಟ ಡಾ.ರಾಜ್ಕುಮಾರ್ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿದರು, ಅದರಲ್ಲಿ ಕೆಲವು ಚಿತ್ರಗಳು ವಿಭಿನ್ನ ಕಥೆಯ ಜೊತೆಗೆ ಅದರಂತೆ ತನ್ನದೇಯಾದ ರೀತಿ ಛಾವು ಮೂಡಿಸಿದೆ. ಇಂತಹ ಸಿನಿಮಾಗಳ ಮೂಲಕ ಅಣ್ಣಾವ್ರು ಕನ್ನಡ ಚಿತ್ರರಂಗಕ್ಕೆ ಅಡಿಪಾಯ ಹಾಕಿದ್ದಾರೆ. ಈ ಚಿತ್ರಗಳ ಅಚ್ಚರಿಯ ಸಂಗತಿಗಳು ಇಲ್ಲಿವೆ.
Kannada Legendary actress Leelavathi: ಲೀಲಾವತಿ ಕನ್ನಡ, ಮಲಯಾಳಂ, ತಮಿಳು ಮತ್ತು ತೆಲುಗು ಸೇರಿದಂತೆ ಸುಮಾರು 600 ಚಿತ್ರಗಳಲ್ಲಿ ನಟಿಸಿದ್ದಾರೆ.. ಕನ್ನಡದ ಮಾಂಗಲ್ಯ ಯೋಗ ಚಿತ್ರದ ಮೂಲಕ ನಾಯಕಿಯಾಗಿ ಗುರುತಿಸಿಕೊಂಡವರು ನಟಿ ಲೀಲಾವತಿ.. ಹಾಗಾದರೆ ಇದೀಗ ಸ್ಯಾಂಡಲ್ವುಡ್ನ ಹಿರಿಯ ನಟಿಯ ಬಗ್ಗೆ ಇನ್ನೂ ಹೆಚ್ಚಿನದನ್ನು ತಿಳಿಯೋಣ..
Kannada Actress Leelavati Death: ಸುಮಾರು 6 ದಶಕಗಳ ವೃತ್ತಿಜೀವನದಲ್ಲಿ ಲೀಲಾವತಿ ಅವರು 600ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ, ಕನ್ನಡದಲ್ಲಿಯೇ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಹೆಗ್ಗಳಿಕೆ ಹೊಂದಿದ್ದಾರೆ.
ವರನಟ ಡಾ.ರಾಜಕುಮಾರ್ ಜೊತೆ 36 ಸಿನಿಮಾಗಳಲ್ಲಿ ನಟಿಸಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ಅಭಿಮಾನಿಗಳನ್ನು ರಂಜಿಸಿದ್ದರು. ಅವರಿಗೆ ದೊರೆತ ಪ್ರಮುಖ ಪ್ರಶಸ್ತಿಗಳ ಮಾಹಿತಿ ಇಲ್ಲಿದೆ ನೋಡಿ.
Sudeep& Kumar Controversy: ಕಿಚ್ಚ ಸುದೀಪ್ ಹಾಗೂ ‘ಕುಮಾರ್ ವಿವಾದ ವಿಚಾರವಾಗಿ ಇವರಿಬ್ಬರನ್ನು ಸಂಧಾನ ಮಾಡಲು ಚಿತ್ರರಂಗ ಸಜ್ಜಾಗಿರುವುದರಿಂದ ಇದೀಗ ನಿರ್ಮಾಕಪಕನನ್ನು ರವಿಚಂದ್ರನ್ ಮನೆಗೆ ಕರೆಸಿಕೊಂಡಿದ್ದಾರೆ. ವಿವಾದ ಸಲುವಾಗಿ ಬೆಂಗಳೂರಿನ ರವಿಚಂದ್ರನ್ ನಿವಾಸಕ್ಕೆ ಕುಮಾರ್ ತೆರಳಿ ತಮ್ಮ ನೋವನ್ನು ಹಿರಿಯ ನಟ ಮುಂದೆ ತೋಡಿಕೊಂಡಿದ್ದಾರೆ.
Sudeep vs Kumar: ನಟ ಕಿಚ್ಚ ಸುದೀಪ್ ಹಾಗೂ ನಿರ್ಮಾಪಕ ಕುಮಾರ್ ನಡುವಿನ ವಾದ ವಿವಾದ ದಿನದಿಂದ ಜಾಸ್ತಿಯಾಗುತ್ತಿದೆ. ಈ ವಿಚಾರ ಕುರಿತಂತೆ ಸ್ವಲ್ಪ ಮಂದಿ ನಟ ಸುದೀಪ್ ಪರ ನಿಂತರೇ ಕೆಲವರು ನಿರ್ಮಾಪಕ ಪರ ಧ್ವನಿ ಎತ್ತಿದ್ದಾರೆ. ಇದೀಗ ಇವರಿಬ್ಬರನ್ನು ಸಂಧಾನ ಮಾಡಲು ಚಿತ್ರರಂಗ ಸಜ್ಜಾಗಿದೆ.
Gokak agitation : 1980ರ ಸಮಯಕ್ಕೆ ಕರ್ನಾಟಕದಲ್ಲಿ ಭಾಷೆಗಾಗಿ ನಡೆದ ಅತಿ ದೊಡ್ಡ ಕ್ರಾಂತಿಯೇ ಗೋಕಾಕ್ ಚಳುವಳಿ. ಕನ್ನಡ ಭಾಷೆಯನ್ನ ಕಡ್ಡಾಯ ಮಾಡಬೇಕೆಂದು ಸಾಹಿತಿಗಳು, ಕನ್ನಡ ಅಭಿಮಾನಿಗಳು ಬೀದಿಗಿಳಿದು ಹೋರಾಟ ಆರಂಭಿಸಿದ್ದರು. ಈ ಕನ್ನಡಕ್ಕಾಗಿ ನಡೆದ ಕ್ರಾಂತಿಯಲ್ಲಿ ಡಾ.ರಾಜ್ ಎಂಬ ಚಿತ್ರರಂಗದ ಶಕ್ತಿಯ ಬೆಂಬಲ ಸಿಕ್ಕಿತು.
ಸದ್ಯ ಎಲ್ಲಾ ಕನ್ನಡಿಗರು ನೋಡಲೇಬೇಕು ಎಂದು ಕುತೂಹಲದಿಂದ ಕಾಯುತ್ತಿರುವ ಸಿನಿಮಾ ಅಂದ್ರೆ ಪುನೀತ್ ರಾಜ್ಕುಮಾರ್ ಅವರ ʼಗಂಧದಗುಡಿʼ. ಬಿಡುಗಡೆಗೂ ಮುನ್ನವೇ ಅಪ್ಪು ಕನಸಿನ ಕೂಸಿಗೆ ಭಾರತದಾದ್ಯಂತ ಅಭೂತಪೂರ್ವ ಸ್ವಾಗತ ಸಿಗುತ್ತಿದೆ. ಅದರಂತೆ ನಟಸಾರ್ವಭೌಮ ಡಾ. ರಾಜ್ಕುಮಾರ್ ಅವರ ಗಂಧದಗುಡಿ ಸಿನಿಮಾ ಕೂಡಾ ಅಂದಿನ ಕಾಲದಲ್ಲಿಯೇ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಮಿಂಚಿತ್ತು. ಅಲ್ಲದೆ, ಸಿನಿರಂಗದ ದಿಗ್ಗಜರ ನಿದ್ದೆ ಕೆಡುವಂತೆ ಮಾಡಿತ್ತು.
ದಿವಂಗತ ಡಾ. ರಾಜ್ಕುಮಾರ್ ಮತ್ತು ಅವರ ಪುತ್ರ, ದಿವಂಗತ ಡಾ. ಪುನೀತ್ ರಾಜ್ಕುಮಾರ್ ಅವರ ನೇತ್ರದಾನದಂತಹ ನಿಸ್ವಾರ್ಥ ಕಾರ್ಯವು ಸಹಸ್ರಾರು ಕನ್ನಡಿಗರು ಮತ್ತು ಭಾರತೀಯರಿಗೆ ಸ್ಫೂರ್ತಿ ನೀಡಿದ್ದು, ಅಂಗಾಂಗ ದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ಪ್ರತಿವರ್ಷ ಎಪ್ರಿಲ್ ತಿಂಗಳು ಬಂದರೆ ಸಾಕು ಡಾ.ರಾಜಕುಮಾರ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಕನ್ನಡ ಉತ್ಸವ ಎನ್ನುವಂತೆ ಆಚರಿಸುತ್ತಾರೆ.ಡಾ.ರಾಜಕುಮಾರ್ ಅವರು ಸುಮಾರು 200 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಾಯಕ ನಟನಾಗಿ ಸುಮಾರು ಶೇ 100 ರಷ್ಟು ಯಶಸ್ಸಿನ ಪ್ರಮಾಣವನ್ನು ಹೊಂದಿದ್ದಾರೆ.ಈ ಸಂದರ್ಭದಲ್ಲಿ ಅವರ ಕುರಿತಾದ ಹಲವು ಅಪರೂಪದ ಸಂಗತಿಗಳನ್ನು ತಿಳಿಯುವ ಪ್ರಯತ್ನವನ್ನು ಈ ಸಂದರ್ಭದಲ್ಲಿ ಮಾಡೋಣ.
ಕನ್ನಡದ ವರನಟ ದಾದಾಸಾಹೇಬ್ ಫಾಲ್ಕೆ ಪುರಸ್ಕೃತ ಡಾ.ರಾಜ್ ಕುಮಾರ್ ಇಂದಿಗೆ ನಿಧನರಾಗಿ 14 ವರ್ಷಗಳಾಗುತ್ತಾ ಬಂತು ಇಂದಿಗೂ ಕೂಡ ಅವರು ಕನ್ನಡದ ಕೋಟ್ಯಾಂತರ ಅಭಿಮಾನಿಗಳ ಮನದಲ್ಲಿ ನೆಲೆಯೂರಿದ್ದಾರೆ.ಇಂತಹ ಸಂದರ್ಭದಲ್ಲಿ ಅವರನ್ನು ಮತ್ತೊಮ್ಮೆ ಸ್ಮರಿಸುತ್ತಾ ಅವರ ಕುರಿತಾದ ಅಪರೂಪದ ಸಂಗತಿಗಳನ್ನು ತಿಳಿಯುವ ಪ್ರಯತ್ನ ಮಾಡೋಣ ಬನ್ನಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.