ಒಂದು ವೇಳೆ ನನ್ನ ಕಚೇರಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಸಾಕ್ಷ್ಯಾ ನಾಶಗಳ ಕುರಿತಾಗಿ ನಾನು ಯಾವುದಾದರೂ ವ್ಯಕ್ತಿಗಳ ಜೊತೆ ಸಭೆ ನಡೆಸಿದ್ದರೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ಸಿದ್ಧನಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಬಹಿರಂಗ ಸವಾಲು ಹಾಕಿದ್ದಾರೆ.
CM Siddaramaiah: ಹಲವು ದಿನಗಳ ಬೇಡಿಕೆಯಂತೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿರುವುದಕ್ಕೆ ವೈದ್ಯಕೀಯ ಶಿಕ್ಷಣ ಜೀವನೋಪಾಯ ಹಾಗೂ ಕೌಶಲ್ಯಾಭಿವೃಧಿ ಮತ್ತು ರಾಯಚೂರು ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅಭಿನಂದನೆ ಸಲ್ಲಿಸಿದ್ದಾರೆ.
ಜಿಲ್ಲೆಯಲ್ಲಿ ರಸ್ತೆ ಅಫಘಾತ, ಹೆರಿಗೆ ಸೇರಿದಂತೆ ತುರ್ತು ಸಂದರ್ಭದಲ್ಲಿ ಜಿಮ್ಸ್ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆ ಬಗ್ಗೆ ಇಲ್ಲದ ಸತ್ಯ ತಿಳಿಸಿ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸುವ 108 ಅಂಬುಲೆನ್ಸ್ ವಾಹನ ಚಾಲಕರ ದಂಧೆಗೆ ಕಡಿವಾಣ ಹಾಕಬೇಕು ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಖಡಕ್ ಸೂಚನೆ ನೀಡಿದರು.
ನಗರದ ಹೃದಯ ಭಾಗದಲ್ಲಿ 6.8 ಎಕರೆ ಪ್ರದೇಶದಲ್ಲಿ 183 ಕೋಟಿ ರೂ. ವೆಚ್ಚದೊಂದಿಗೆ ನಿರ್ಮಾಣವಾಗುತ್ತಿರುವ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಕಲಬುರಗಿ ಶಾಖಾ ಆಸ್ಪತ್ರೆಯನ್ನು 2024ರ ಜನವರಿಯಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.