#MB: ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ "#MB" ಎಂಬ ನೂತನ ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ. ಮುಂಬೈ ಮೂಲದ ಖ್ಯಾತ ADD - ONE ಫಿಲಂಸ್ ಸಂಸ್ಥೆ ಲಾಂಛನದಲ್ಲಿ ಮನೋಜ್ ಬನೋಡೆ ಹಾಗೂ ಖೇಮ್ ಚಂದ್ ಖಡ್ಗಿ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ವಿಜಯಕಾಂತ್ ಅಭಿನಯದ ಸೂಪರ್ ಹಿಟ್ "ವಲ್ಲರಸು" ಚಿತ್ರದ ನಿರ್ದೇಶಕ ಎನ್ ಮಹಾರಾಜನ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈವರೆಗೂ ಮೂರು ತಮಿಳು ಹಾಗೂ ಸನ್ನಿ ಡಿಯೋಲ್ ಅಭಿನಯದ ಹಿಂದಿ ಚಿತ್ರವೊಂದನ್ನು ನಿರ್ದೇಶಿಸಿರುವ ಮಹಾರಾಜನ್ ಅವರು ನಿರ್ದೇಶಿಸುತ್ತಿರುವ ಮೊದಲ ಕನ್ನಡ ಚಿತ್ರವಿದು.
Dr Shivarajkumar: ಸ್ಯಾಂಡಲ್ವುಡ್ನ ಸ್ಟಾರ್ ನಟ ಶಿವಣ್ಣ ಕರುನಾಡ ಜನರ ಅಚ್ಚಮೆಚ್ಚು ಅಂತಲೇ ಹೇಳಬಹುದು. ಇದೀಗ ಶಿವಣ್ಣ ಅವರು ತಮ್ಮ ಕುಟುಂಬದ ಸಮೇತ ತಿರುಪತಿ ದೇವಸ್ಥಾನಕ್ಕೆ ಬೇಟಿ ನೀಡಿ ತಿಮ್ಮಪ್ಪಗೆ ಮುಡಿ ಅರ್ಪಿಸಿದ್ದಾರೆ.
‘ಭೈರತಿ ರಣಗಲ್’ ಸಿನಿಮಾದ ಪ್ರೀರಿಲೀಸ್ ಕಾರ್ಯಕ್ರಮದಲ್ಲಿ ರಕ್ಷಿತಾ ಪ್ರೇಮ್ ಮಾಮೂಲಿಯಂತೆ ಸಿನಿಮಾ ಬಗ್ಗೆ ಮಾತನಾಡುತ್ತಿದ್ದರು. ಸಿನಿಮಾದ ವಿಶೇಷತೆ ಬಗ್ಗೆ ಮತ್ತು ಸಿನಿಮಾದ ನಾಯಕ ಶಿವರಾಜಕುಮಾರ್ ಬಗ್ಗೆ ಮಾತನಾಡಿದರು. ಹಾಗೆ ಮಾತನಾಡುತ್ತಾ ಭಾವುಕರಾದ ರಕ್ಷಿತಾ...
Actor ShivarajKumar: ಕನ್ನಡ ಹಾಗೂ ತಮಿಳು ಪ್ರೇಕ್ಷಕರಿಗೆ ಹತ್ತಿರವಾಗಿರುವ ಶಿವಣ್ಣ ಇತ್ತೀಚಿಗೆ ಸಂದರ್ಶನವೊಂದರಲ್ಲಿ ನೀಡಿದ ಹೇಳಿಕೆಯಿಂದ ಕಾಲಿವುಡ್ ಪ್ರೇಕ್ಷಕರನ್ನು ತಮ್ಮತ್ತ ತಿರುಗಿಸಿದ್ದಾರೆ.
ಈ ಸಮಯದಲ್ಲಿ ಶಿವಣ್ಣ ನಾಯಕರಾಗಿ ನಟಿಸಲಿರುವ ಹೊಸಚಿತ್ರದ ಬಗ್ಗೆ ಮಾಹಿತಿ ಬಂದಿದೆ. ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಮಂಜುಳಾ ಶಿವಾರ್ಜುನ್ ನಿರ್ಮಾಣ ಮಾಡುತ್ತಿರುವ ಈ ನೂತನ ಚಿತ್ರದ ನಾಯಕರಾಗಿ ಅಭಿನಯಿಸಲಿದ್ದಾರೆ. ನಿತಿನ್ ಶಿವಾರ್ಜುನ್ ಈ ಚಿತ್ರದ ಸಹ ನಿರ್ಮಾಪಕರು. ಈ ಸಂಸ್ಥೆಯಿಂದ ಹಿಂದೆ "ಶಿವಾರ್ಜುನ" ಚಿತ್ರ ನಿರ್ಮಾಣವಾಗಿತ್ತು.
ಅದ್ಧೂರಿಯಾಗಿ ಮುಹೂರ್ತ ನೆರವೇರಿಸಿಕೊಂಡು ಶೂಟಿಂಗ್ ಅಖಾಡಕ್ಕೆ ಧುಮುಕ್ಕಿದ್ದ ಚಿತ್ರತಂಡ ಬ್ರೇಕ್ ತೆಗೆದುಕೊಳ್ಳದೇ ನಿರಂತರವಾಗಿ ಚಿತ್ರೀಕರಣ ನಡೆಸುತ್ತಿದೆ. ಸದ್ಯ ಬೆಂಗಳೂರಿನ ನಾಗವಾರದ ಮ್ಯಾನತಾ ಟೆಕ್ ಪಾರ್ಕ್ ನಲ್ಲಿ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.