Why Malashri Didn't act with vishnuvardhan: ಕ್ನನಡದ ಟಾಪ್ ನಟಿ ಮಾಲಾಶ್ರೀ ಸಾಕಷ್ಟು ಸ್ಟಾರ್ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.. ಆದರೆ ಈ ಚೆಲುವೆ ಸ್ಟಾರ್ ನಟ ದಿವಂಗತ ವಿಷ್ಣುವರ್ಧನ್ ಅವರೊಂದಿಗೆ ಮಾತ್ರ ನಟಿಸಲಿಲ್ಲ.. ಇದರ ಹಿಂದಿರೋ ಅಸಲಿ ಕಾರಣ ಏನು ಗೊತ್ತಾ?

Sandalwood Actress Arathi Real Life: 70 80ರ ದಶಕದ ಬಹುಬೇಡಿಕೆಯ ನಟಿ ಆರತಿ ತಮ್ಮ ಅಧ್ಬುತ ಅಭಿನಯದ ಮೂಲಕ ಹಲವಾರು ಸಿನಿಮಾಗಳಲ್ಲಿ ನಟಿಸುವ ಅವಕಾಶ ಪಡೆದರು.. ಇವರ ಕನ್ನೋಟದ ಅಭಿನಯಕ್ಕೆ ಮಾರುಹೋಗದವರೇ ಇಲ್ಲ.. ನಟಿ 2005 ಮಿಠಾಯಿ ಮನೆ ಸಿನಿಮಾ ನಿರ್ದೇಶನ ಮಾಡಿ ಸಿನಿರಂಗದಿಂದಲೇ ದೂರ ಸರಿದರು..
Why Malashri Didn't act with vishnuvardhan: ಕ್ನನಡದ ಟಾಪ್ ನಟಿ ಮಾಲಾಶ್ರೀ ಸಾಕಷ್ಟು ಸ್ಟಾರ್ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.. ಆದರೆ ಈ ಚೆಲುವೆ ಸ್ಟಾರ್ ನಟ ದಿವಂಗತ ವಿಷ್ಣುವರ್ಧನ್ ಅವರೊಂದಿಗೆ ಮಾತ್ರ ನಟಿಸಲಿಲ್ಲ.. ಇದರ ಹಿಂದಿರೋ ಅಸಲಿ ಕಾರಣ ಏನು ಗೊತ್ತಾ?
Guess: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತ ನಟ-ನಟಿಯರ ಬಾಲ್ಯದ ಪೋಟೋಗಳು ಹರಿದಾಡುತ್ತಿವೆ.. ಅದೇ ರೀತಿ ಇದೀಗ ಕನ್ನಡದ ಖ್ಯಾತ ನಟನ ಬಾಲ್ಯದ ಪೋಟೋವೊಂದು ಸಾಕಷ್ಟು ಸದ್ದು ಮಾಡುತ್ತಿದೆ.. ಹಾಗಾದರೆ ಈ ಭಾವಚಿತ್ರದಲ್ಲಿರುವ ಬಾಲಕ ಯಾರೆಂದು ನೀವು ಗುರುತಿಸಬಲ್ಲಿರಾ?..
ಕಟೌಟ್ ಜಾತ್ರೆಯನ್ನು ಏಷ್ಯಾ ಬುಕ್ ಆಫ್ ರೆಕಾರ್ಡ್ ಮತ್ತು ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲಿಸಲು ಮನವಿಯನ್ನು ಸಲ್ಲಿಸಲಾಗಿತ್ತು. ಆ ಸಂಸ್ಥೆಗಳು ನಮ್ಮ ದಾಖಲೆ ಸಂಬಂಧ ಅನೇಕ ಹಂತದ ಪರೀಕ್ಷೆಗಳನ್ನು ನಡೆಸಿದರಲ್ಲದೆ, ಖುದ್ದಾಗಿ ಸ್ಥಳ ಪರಿಶೀಲನೆಯನ್ನು ಸಹ ಮಾಡಿದ್ದರು.
ಸ್ಯಾಂಡಲ್ವುಡ್ ಸಿಂಹ, ನಟ ಡಾ. ವಿಷ್ಣುವರ್ಧನ್ ಅವರಿಗೆ ʼಕರ್ನಾಟಕ ರತ್ನʼ ಪ್ರಶಸ್ತಿ ನೀಡುವ ಬಗ್ಗೆ ಮುಂದಿನ ದಿನಗಳಲ್ಲಿ ಸಕಾರಾತ್ಮಕವಾಗಿ ಸ್ಪಂದಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ʼಯಜಮಾನʼನ ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ.
ಕ್ಯಾಲೆಂಡರ್ ತಯಾರಿಕೆ ಮತ್ತು ವಿನ್ಯಾಸದ ಕುರಿತು ಮಾತನಾಡಿದ ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್. ಕೋಟಿಗೊಬ್ಬ ಕ್ಯಾಲೆಂಡರ್ ಪ್ರಾರಂಭ ಮಾಡಿದ್ದು 2011ರಲ್ಲಿ. ಆಗ ಸಾವಿರ ಕ್ಯಾಲೆಂಡರ್ ಮುದ್ರಣ ಮಾಡಲಾಗಿತ್ತು. ಮಾರಾಟವಾಗಿದ್ದು ಕೇವಲ 200 ಮಾತ್ರ. ಆದರೆ, ಈಗ ಇಪ್ಪತ್ತೈದು ಸಾವಿರ ಕ್ಯಾಲೆಂಡರ್ ಮುದ್ರಣವಾಗುತ್ತಿವೆ.
ಅದೇ ರೀತಿ ಬರುವ ಡಿಸೆಂಬರ್ 29ಕ್ಕೆ ವಿಷ್ಣು ಚಿತ್ರರಂಗಕ್ಕೆ ಬಂದು 50 ವರ್ಷಗಳು ಪೂರೈಸಲಿವೆ. ಈ ಹಿನ್ನೆಲೆಯಲ್ಲಿ ಡಾ.ವಿಷ್ಣುವರ್ಧನ್ ಸೇನಾ ಸಮಿತಿ ವಿಷ್ಣು ಪುಣ್ಯಭೂಮಿಯಲ್ಲಿ ದಾದಾನ ಪ್ರಮುಖ ಸಿನಿಮಾಗಳ ಐವತ್ತು ಕಟೌಟ್ ನಿಲ್ಲಿಸಿ ದಾಖಲೆ ಬರೆಯಲು ಸಜ್ಜಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.