ನಾಡು ಕಂಡಂತಹ ಧೀಮಂತ ರಾಜಕಾರಣಿ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥವಾಗಿ ನಿರ್ಮಿಸಿದ ಕೆ. ಎಚ್. ಕಲಾಸೌಧ ಆರಂಭದಲ್ಲಿ ಬಿಬಿಎಂಪಿಯಿಂದಲೇ ನಿರ್ವಹಣೆಯಾಗುತ್ತಿತ್ತು. ನಂತರ 2009ರಿಂದ 2018ರವರೆಗೂ ಪ್ರಕಸಂ (ಪ್ರದರ್ಶನ ಕಲಾ ಸಂಸ್ಥೆ) ಅಡಿಯಲ್ಲಿತ್ತು. ತದನಂತರ ಪ್ರಭಾತ್ ಆಡಿಟೋರಿಯಂ ಗುತ್ತಿಗೆಗೆ ಪಡೆದು ನಿರ್ವಹಣೆ ಮಾಡಿದ್ದು, ಈ ಅವಧಿಯಲ್ಲಿ ಕಲಾಸೌಧದಲ್ಲಿ ಸಾಕಷ್ಟು ಕಾರ್ಯಕ್ರಮಗಳು ನಡೆದಿವೆ.
Urvashi Rautela: ಈ ಹಿಂದೆ ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ವಿರುದ್ಧ ಸೆನ್ಸೇಷನಲ್ ಆರೋಪ ಮಾಡಿದ್ದ ಬಾಲಿವುಡ್ ಬೆಡಗಿ ಊರ್ವಶಿ ರೌಟೇಲಾ ಮತ್ತೊಮ್ಮೆ ಅವರಿಗೆ ಹತ್ತಿರವಾಗಲು ಪ್ರಯತ್ನಿಸುತ್ತಾರಾ? ಉತ್ತರ ಹೌದು. ಸಾಮಾಜಿಕ ಜಾಲತಾಣದಲ್ಲಿ ಆಕೆ ಶೇರ್ ಮಾಡಿರುವ ಇತ್ತೀಚಿನ ವಿಡಿಯೋ ಈ ಅನುಮಾನಗಳಿಗೆ ಸಾಕ್ಷಿಯಾಗಿದೆ.
Shweta Basu Prasad: ಸಿನಿಮಾ ಜಗತ್ತನ್ನು ಮಾಂತ್ರಿಕ ನಗರ ಎನ್ನುತ್ತಾರೆ. ಪ್ರತಿದಿನ ಅನೇಕ ಯುವಕರು ತಮ್ಮ ಅದೃಷ್ಟವನ್ನು ಪರೀಕ್ಷಿಸಲು ಈ ವರ್ಣರಂಜಿತ ಜಗತ್ತಿಗೆ ಬರುತ್ತಾರೆ. ಆದರೆ ಇಲ್ಲಿ ಸಾಧಿಸಿದ ಯಶಸ್ಸನ್ನು ಉಳಿಸಿಕೊಳ್ಳುವುದೂ ದೊಡ್ಡ ಸವಾಲಾಗಿದೆ. ಇಲ್ಲಿ ಒಂದು ತಪ್ಪು ಇಡೀ ವೃತ್ತಿಜೀವನವನ್ನು ಹಾಳುಮಾಡುತ್ತದೆ. ಬಾಲನಟಿಯಾಗಿ ರಾಷ್ಟ್ರಪ್ರಶಸ್ತಿ ಪಡೆದು ಪ್ರಸ್ತುತ ನಟಿಯಾಗಿ ನೆಲೆಯೂರಲು ಹರಸಾಹಸ ಪಡುತ್ತಿರುವ ನಟಿಯ ವಿಚಾರದಲ್ಲೂ ಇಂಥದ್ದೇ ಸನ್ನಿವೇಶ ಎದುರಾಗಿದೆ.
Shivarajkumar : ಕನ್ನಡದ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಇದೀಗ ಮತ್ತೊಂದು ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಪಾತಾರ್ಪಣೆ ಮಾಡುತ್ತಿದ್ದಾರೆ ಈ ಕುರಿತು ಚಿತ್ರತಂಡ ಅಧಿಕೃತವಾಗಿ ಪ್ರಕಟಿಸಿದೆ.
Serial TRP : ಸಂಜೆ ಟಿವಿ ಆನ್ ಮಾಡಿದರೆ ಸಾಕು ಎಲ್ಲರ ಮನೆಗಳಲ್ಲೂ ಶುರುವಾಗುವುದೇ ದಾರವಾಹಿಗಳ ಹಬ್ಬ ಇದೀಗ ಕನ್ನಡ ಸೀರಿಯಲ್ಗಳ ಟಿಆರ್ಪಿ ಲಿಸ್ಟ್ ಹೊರ ಬಿದ್ದಿದ್ದು, ಟಾಪ್ ಟೆನ್ ಲಿಸ್ಟ್ ನಲ್ಲಿ ಯಾವೆಲ್ಲ ಸೀರಿಯಲ್ ಗಳಿವೆ ಎನ್ನುವುದರ ಕುರಿತು ಮಾಹಿತಿ ಇಲ್ಲಿದೆ.
Raj B Shetty : ಇತ್ತೀಚೆಗಷ್ಟೆ ಟರ್ಬೋ ಎಂಬ ಮಳಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಶನ್ಮುಗಸುಂದರಂ ಎಂಬ ಪಾತ್ರದಲ್ಲಿ ಮಮ್ಮೂಟ್ಟಿಯವರಿಗೆ ಟಕ್ಕರ್ ಕೊಡುವ ಖಳನಾಯಕನಾಗಿ ಮಿಂಚಿದ ರಾಜ್ ಬಿ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರೂಪಾಂತರ ಎಂಬ ಹೊಸ ಚಿತ್ರದ ಫರ್ಸ್ಟ್ ಲುಕ್ ಪೋಸ್ಟರ್ ಅನ್ನು ಹಂಚಿಕೊಳ್ಳುವ ಮೂಲಕ ಮತ್ತೊಮ್ಮೆ ಸಿನಿ ರಸಿಕರ ಗಮನವನ್ನು ಸೆಳೆದಿದ್ದಾರೆ.
Mungaru Male : ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಚಲನಚಿತ್ರ ವಾದ ಮುಂಗಾರು ಮಳೆ ಸಿನಿಮಾ ತೆರೆಕಂಡು ಈಗಾಗಲೇ 16 ವರ್ಷಗಳಾಗಿದೆ ಇದೀಗ ಮತ್ತೆ ಮುಂಗಾರು ಮಳೆ ಜೋಡಿ ಇನ್ನೊಂದು ಸಿನಿಮಾದ ಮೂಲಕ ತೆರೆ ಮೇಲೆ ಬರಲಿದ್ದಾರೆ ಆ ಸಿನಿಮಾ ಯಾವುದು ಗೊತ್ತಾ?
KusheeRavi : ಕುಶೀ ರವಿ ಎಂದು ಕರೆಯಲ್ಪಡುವ ಸುಶ್ಮಿತಾ ರವಿ ಅವರು ಕನ್ನಡ ಮತ್ತು ತೆಲುಗು ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ ಎಂಬ ಕನ್ನಡ ಚಲನಚಿತ್ರದ ಮೂಲಕ ಕುಶೀ ರವಿ ಇಲ್ಲಿಗೆ ಪಾದಾರ್ಪಣೆ ಮಾಡಿದರು ಕುಶೀ ಅವರು ಕನ್ನಡ ಚಲನಚಿತ್ರ ದಿಯಾ ಮೂಲಕ ಹೆಸರುವಾಸಿಯಾದರು. ತಮ್ಮ ಮೊದಲ ತೆಲುಗು ಚಲನಚಿತ್ರ ಪಿಂಡಮ್ ಗೆ ಸಹಿ ಹಾಕಿದರು. ಅವರು ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನದ ವಿಜಯ್ ರಾಘವೇಂದ್ರ ಮತ್ತು ಭಾವನಾ ಮೆನನ್ ಸಹ-ನಟಿಸಿದ ಕೇಸ್ ಆಫ್ ಕೊಂಡಾಣದಲ್ಲಿ ನಟಿಸಿದ್ದಾರೆ.
Hebah Patel : ಒಬ್ಬ ಭಾರತೀಯ ನಟಿ, ಅವರು ಪ್ರಧಾನವಾಗಿ ತೆಲುಗು ಚಲನಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಮಾಡೆಲ್ ಆಗಿ ಕೆಲಸ ಮಾಡಿದ ನಂತರ, ಪಟೇಲ್ 2014 ರಲ್ಲಿ ಕನ್ನಡ ಚಲನಚಿತ್ರ ಅದ್ಯಕ್ಷ ನೊಂದಿಗೆ ನಟನೆಗೆ ಪಾದಾರ್ಪಣೆ ಮಾಡಿದರು ಮತ್ತು ನಂತರ ತಮಿಳು ಚಲನಚಿತ್ರ ತಿರುಮಾನಂ ಎನುಮ್ ನಿಕ್ಕಾ ಎರಡೂ ಮಾಡಿದರು .
KusheeRavi : ಕುಶೀ ರವಿ ಎಂದು ಕರೆಯಲ್ಪಡುವ ಸುಶ್ಮಿತಾ ರವಿ ಅವರು ಕನ್ನಡ ಮತ್ತು ತೆಲುಗು ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ ಎಂಬ ಕನ್ನಡ ಚಲನಚಿತ್ರದ ಮೂಲಕ ಕುಶೀ ರವಿ ಇಲ್ಲಿಗೆ ಪಾದಾರ್ಪಣೆ ಮಾಡಿದರು ಕುಶೀ ಅವರು ಕನ್ನಡ ಚಲನಚಿತ್ರ ದಿಯಾ ಮೂಲಕ ಹೆಸರುವಾಸಿಯಾದರು. ತಮ್ಮ ಮೊದಲ ತೆಲುಗು ಚಲನಚಿತ್ರ ಪಿಂಡಮ್ ಗೆ ಸಹಿ ಹಾಕಿದರು. ಅವರು ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನದ ವಿಜಯ್ ರಾಘವೇಂದ್ರ ಮತ್ತು ಭಾವನಾ ಮೆನನ್ ಸಹ-ನಟಿಸಿದ ಕೇಸ್ ಆಫ್ ಕೊಂಡಾಣದಲ್ಲಿ ನಟಿಸಿದ್ದಾರೆ.
Kiccha Sudeep: ನಟ ಕಿಚ್ಚ ಸುದೀಪ್ ಬೆಡ್ ಮೇಲೆ ಮಲಗಿರುವ ವ್ಯಕ್ತಿಯನ್ನು ಎಬ್ಬಿಸಿ ಕೈಹಿಡಿದು " ಪ್ರಪಂಚದಲ್ಲಿರೋ ಎಲ್ಲ ಜಾತಿ ಧರ್ಮದಲ್ಲೂ ಪ್ರೀತಿ ಇದೆ. ಆದರೆ ಅದೇ ಪ್ರೀತಿಗೆ ಯಾವುದೇ ಜಾತಿ ಇಲ್ಲ" ಅಂತಾ ಹೇಳುತ್ತಾರೆ. ಹಾಗಾದ್ರೆ ಸುದೀಪ್ ಈ ರೀತಿ ಹೇಳಿದ್ದು ಯಾಕೆ? ಇದರ ಕುರಿತು ಮಾಹಿತಿ ಇಲ್ಲಿದೆ.
ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ನಡೆದ ಇಂಚಗೇರಿ ಮಠದ ಸಪ್ತಾಹ ಹಿನ್ನೆಲೆ ಜಗಜ್ಯೋತಿ ಬಸವೇಶ್ವರ ನಾಟಕ ಪ್ರದರ್ಶನವಾಗ್ತಿತ್ತು.ಈ ವೇಳೆ ನಿಜವಾದ ನಾಗರಹಾವು ಹಿಡಿದ ಕೊರಳಲ್ಲಿ ಹಾಕಿಕೊಂಡು ಬಂದ ಶಿವನ ಪಾತ್ರಧಾರಿ ಚರಂತಯ್ಯ ಕಾಜಿಬೀಳಗಿ..
ರೆಬೆಲ್ಅಂ ಸ್ಟಾರ್ ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ಡ್ರಾಮಾ ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಕ್ಯಾಮೆರಾದಲ್ಲಿ ಸೆರೆಯಾದ ಅಂಬರೀಶ್ ಅವರ ಚಿತ್ರಗಳನ್ನು ಯೋಗರಾಜ್ ಭಟ್ರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.