ಆರೋಗ್ಯ ತಜ್ಞರ ಪ್ರಕಾರ, ಆಲೂಗಡ್ಡೆ ಆರೋಗ್ಯಕರ ಮತ್ತು ಪೌಷ್ಟಿಕವಾಗಿದೆ. ಇದು ಫೈಬರ್, ಪೊಟ್ಯಾಸಿಯಮ್, ಕಬ್ಬಿಣ, ವಿಟಮಿನ್ ಸಿ ಮತ್ತು ವಿಟಮಿನ್ ಬಿ 6 ಸೇರಿದಂತೆ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಹೆಚ್ಚಿನ ಜನರು ಇದನ್ನು ಆರೋಗ್ಯಕರವೆಂದು ಪರಿಗಣಿಸುವುದಿಲ್ಲ.
Tips for Dry Skin: ನಿಮ್ಮ ತ್ವಚೆ ತೇವಾಂಶ ಕಳೆದುಕೊಳ್ಳುತ್ತದೆಯೇ..? ತುರಿಕೆ ಚರ್ಮದ ಕಿರಿಕಿರಿ ಮತ್ತು ಹೆಚ್ಚಿನ ಸ್ಕಿನ್ ಪ್ರಾಬ್ಲಂಸ್ನಿಂದ ಬಳಲುತ್ತಿದ್ದೀರಾ..? ಹಾಗಾದರೆ ಇಲ್ಲಿವೆ ಕೆಲವು ಸಲಹೆಗಳು... ಇವುಗಳನ್ನು ಉಪಯೋಗಿಸಿ ನಿಮ್ಮ ತ್ವಚೆಯನ್ನು ಫ್ರೆಶ್ ಆಗಿ ಇರಿಸಿ...
Winter Skin Care: ಚಳಿಗಾಲದಲ್ಲಿ ಚರ್ಮ ಶುಷ್ಕವಾಗುವುದು ಸರ್ವೇ ಸಾಮಾನ್ಯ. ಆದರೆ, ನಿಮ್ಮ ಮನೆಯಲ್ಲಿ ಸುಲಭವಾಗಿ ಲಭ್ಯವಿರುವ ಕೆಲವು ಎಣ್ಣೆಗಳ ಸಹಾಯದಿಂದ ಈ ಸಮಸ್ಯೆಯಿಂದ ಸುಲಭ ಪರಿಹಾರ ಪಡೆಯಬಹುದು.
ದೆಹಲಿ-ಎನ್ಸಿಆರ್ ಸೇರಿದಂತೆ ಉತ್ತರ ಭಾರತದಾದ್ಯಂತ ಚಳಿ ತೀವ್ರಗೊಂಡಿದೆ. ದೆಹಲಿಯಲ್ಲಿ ಕನಿಷ್ಠ ತಾಪಮಾನವು 10 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆಯಿದ್ದರೆ, ಎನ್ಸಿಆರ್, ಉತ್ತರ ಪ್ರದೇಶ, ರಾಜಸ್ಥಾನ, ಹರಿಯಾಣಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ದಾಖಲಾಗಿದೆ.ಇಂತಹ ಪರಿಸ್ಥಿತಿಯಲ್ಲಿ, ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ.
ಚಳಿಗಾಲದಲ್ಲಿ ಅನೇಕ ರೀತಿಯ ಸಮಸ್ಯೆಗಳು ಉದ್ಭವಿಸುತ್ತವೆ, ಅವುಗಳಲ್ಲಿ ಒಂದು ಶೀತ ಮತ್ತು ಶುಷ್ಕ ಗಾಳಿಯಿಂದ ಚರ್ಮವು ಶುಷ್ಕ ಮತ್ತು ನಿರ್ಜೀವವಾಗುತ್ತದೆ. ಇದರಿಂದ ಚರ್ಮದಲ್ಲಿ ತುರಿಕೆ, ಉರಿ ಮತ್ತು ಗುಳ್ಳೆಗಳು ಕೂಡ ಉಂಟಾಗಬಹುದು. ಚಳಿಗಾಲದಲ್ಲಿ ತ್ವಚೆ ಒಣಗುವುದನ್ನು ತಡೆಯಲು ನೀವು ಕೆಲವು ಮನೆಮದ್ದುಗಳನ್ನು ಅಳವಡಿಸಿಕೊಳ್ಳಬಹುದು.
Skin Care Tips: ಬೇಸಿಗೆ ಕಾಲ ನಡೆಯುತ್ತಿದೆ. ಈ ಋತುವಿನಲ್ಲಿ ಹೆಚ್ಚಿನವರು ತ್ವಚೆಗೆ ಸಂಬಂಧಿಸಿದ ಸಮಸ್ಯೆಗಳಿಂದ ತೊಂದರೆಗೊಳಗಾಗುತ್ತಾರೆ. ಕೆಲವು ವಸ್ತುಗಳನ್ನು ಹಚ್ಚುವ ಮೂಲಕ ನಿಮ್ಮ ಚರ್ಮವನ್ನು ಆರೋಗ್ಯಕರವಾಗಿ ಮತ್ತು ಸುಂದರವಾಗಿ ಮಾಡಬಹುದು.
Skin Routine at Night: ಬೇಸಿಗೆಯಲ್ಲಿ ಮುಖದ ಕಾಂತಿ ಕಾಪಾಡಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ. ಆದರೆ ಪ್ರತಿ ನಿತ್ಯ ರಾತ್ರಿ ಮಲಗುವ ಮುನ್ನ ಕೆಲವು ವಿಶೇಷ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಚರ್ಮದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.
ನಮ್ಮ ದೇಹದ ಮೇಲೆ ಶುಷ್ಕತೆ, ಅಲರ್ಜಿಗಳು, ತುರಿಕೆ ಮತ್ತು ಕೆಂಪಾಗುವಿಕೆಯೊಂದಿಗೆ ಚಳಿಗಾಲ ಪರಿಣಾಮ ಬೀರುತ್ತದೆ. ಈ ಚಳಿಗಾಲದಲ್ಲಿ ಶುಷ್ಕತೆಯನ್ನು ಹೋಗಲಾಡಿಸಲು ಪ್ರತಿ ವಯಸ್ಸಿನವರಿಗೆ ಕೆಲವು ಸಲಹೆಗಳು ಇಲ್ಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.