India Test Squad: ಈ ಬಾರಿ ಆಯ್ಕೆ ಮಾಡಲಾಗಿರುವ 16 ಸದಸ್ಯರಲ್ಲಿ 6 ಪರಿಪೂರ್ಣ ಬ್ಯಾಟ್ಸ್ಮನ್ಗಳಿದ್ದಾರೆ. ಇವರ ಜೊತೆ ಮೂವರು ಆಲ್ರೌಂಡರ್ಗಳಿಗೆ ಸ್ಥಾನ ನೀಡಲಾಗಿದೆ. ಇಬ್ಬರು ವಿಕೆಟ್ ಕೀಪರ್ಗಳಿದ್ದರೆ, ಐವರು ಬೌಲರ್ಗಳಿಗೆ ಸ್ಥಾನ ಕಲ್ಪಿಸಲಾಗಿದೆ.
Indian Cricket Team: ಹಲವು ಯುವ ಸ್ಟಾರ್ ಕ್ರಿಕೆಟಿಗರು ರಾಜ್ಯ ಮಟ್ಟದಲ್ಲಿ ಅಮೋಘ ಪ್ರದರ್ಶನ ನೀಡಿ ನಂತರ ಐಪಿಎಲ್ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸರಣಿಯಲ್ಲಿ ಇನ್ನೊಬ್ಬ ಸ್ಟಾರ್ ಬ್ಯಾಟ್ಸ್ಮನ್ ಸಹ ಇದ್ದಾರೆ, ಅವರು ಕೇವಲ 19ನೇ ವಯಸ್ಸಿನಲ್ಲಿ ತಮ್ಮ ಪ್ರತಿಭೆಗಾಗಿ ಎಲ್ಲಾ ದಂತಕಥೆಗಳಿಂದ ಪ್ರಶಂಸೆ ಗಳಿಸುತ್ತಿದ್ದಾರೆ. ಯಾರು ಆ ಆಟಗಾರ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
Duleep Trophy 2024: ಭಾರತೀಯ ಕ್ರಿಕೆಟಿಗ ಸರ್ಫರಾಜ್ ಖಾನ್ ಸಹೋದರ ಮುಶೀರ್ ಖಾನ್ ದುಲೀಪ್ ಟ್ರೋಫಿಯಲ್ಲಿ ಸಂಚಲನ ಮೂಡಿಸಿದ್ದಾರೆ. 19ರ ಹರೆಯದ ಮುಶೀರ್ ಖಾನ್ ದುಲೀಪ್ ಟ್ರೋಫಿಯಲ್ಲಿ ಮೊದಲ ಪಂದ್ಯವನ್ನಾಡಿದ್ದು, ಭರ್ಜರಿ ಶತಕ ಗಳಿಸಿ 181 ರನ್ಗಳ ಇನ್ನಿಂಗ್ಸ್ ಆಡಿದ್ದಾರೆ. ಈ ಇನ್ನಿಂಗ್ಸ್ನೊಂದಿಗೆ ಅವರು ಮೂರು ದಶಕಗಳ ಹಿಂದಿನ ಶ್ರೇಷ್ಠ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು.
sunil gavaskar on kohli-rohit: ದುಲೀಪ್ ಟ್ರೋಫಿಯಲ್ಲಿ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅನುಪಸ್ಥಿತಿಯ ಬಗ್ಗೆ ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Natarajans Exclusion: ಟೀಂ ಇಂಡಿಯಾ ಕ್ರಿಕೆಟ್ ತಂಡದಲ್ಲಿ ಎಡಗೈ ವೇಗದ ಬೌಲರ್ಗಳಿಗೆ ಭಾರಿ ಬೇಡಿಕೆ ಇದೆ. ಜಾಕಿರ್ ಖಾನ್ ಮತ್ತು ಇರ್ಫಾನ್ ಪಠಾಣ್ ಅವರ ನಂತರ ಭಾರತ ತಂಡದಲ್ಲಿ ಅಂತಾ ಹೆಸರಿಸುವಂತಹ ಬೌಲರ್ ಯಾರೂ ಎಂಡ್ರಿ ಕೊಟ್ಟಿಲ್ಲ.
DULEEP TROPHY 2024: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರತಿಷ್ಠಿತ ದೇಶೀಯ ಟೂರ್ನಮೆಂಟ್ ದುಲೀಪ್ ಟ್ರೋಫಿ 2024 ರ ಮೊದಲ ಸುತ್ತಿನ ತಂಡಗಳನ್ನು ಪ್ರಕಟಿಸಿದೆ. ಸಾಮಾನ್ಯವಾಗಿ ದುಲಿಪ್ ಟ್ರೋಫಿಯನ್ನು ಪೂರ್ವ, ದಕ್ಷಿಣ, ಉತ್ತರ, ಪೂರ್ವ, ಪಶ್ಚಿಮ, ಮಧ್ಯ ಮತ್ತು ಈಶಾನ್ಯ ವಲಯಗಳ ತಂಡಗಳ ನಡುವೆ ಆಡಲಾಗುತ್ತದೆ. ಆದರೆ ಈ ಬಾರಿಯ ಈ ಟೂರ್ನಿಯಲ್ಲಿ ಅಂತಾರಾಷ್ಟ್ರೀಯ ತಾರೆಗಳು ಹಾಗೂ ದೇಶಿಯ ತಾರೆಗಳನ್ನು ಒಟ್ಟಾಗಿ ಆಯೋಜಿಸಲಾಗುತ್ತಿದೆ. ಮುಂದಿನ ನಾಲ್ಕು ತಿಂಗಳಲ್ಲಿ ಟೀಂ ಇಂಡಿಯಾ 10 ಟೆಸ್ಟ್ ಪಂದ್ಯಗಳನ್ನು ಆಡಲಿದೆ.
Rohit Sharma and Virat Kohli: ಇತ್ತೀಚೆಗಷ್ಟೆ ಶ್ರೀಲಂಕಾ ವಿರುದ್ದ ಸರಣಿ ನಡೆದು ಮುಗಿದಿದೆ. ಶ್ರೀಲಂಕಾ ವಿರುದ್ದದ ಮೂರು ಟಿ20 ಪಂದ್ಯಗಳನ್ನು ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಮಾಡಿದ್ದು, 3 ODI ಗಳ ಪೈಕಿ ಒಂದನ್ನು ಟೈ ಮಾಡಿಕೊಂಡು ಎರಡು ಪಂದ್ಯಗಳಲ್ಲಿ ಸೋತು ಬ್ಯೂ ಬಾಯ್ಸ್ ತವರಿಗೆ ಹಿಂತಿರುಗಿದ್ದಾರೆ.
Jasprit Bumrah: ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಟೆಸ್ಟ್ನಿಂದ ದೂರ ಉಳಿಯಲಿದ್ದಾರೆ. ತವರಿನಲ್ಲಿ ನಡೆಯಲಿರುವ ಎರಡು ಟೆಸ್ಟ್ ಪಂದ್ಯಗಳ ಸರಣಿಯಿಂದ ಬೂಮ್ರಾ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.
Duleep Trophy 2023: ದುಲೀಪ್ ಟ್ರೋಫಿಯ ಮೊದಲ ದಿನ, ಕೇಂದ್ರ ವಲಯವು ಪೂರ್ವ ವಲಯವನ್ನು ಎದುರಿಸಲಿದೆ. ಉತ್ತರ ವಲಯವು ಈಶಾನ್ಯ ವಲಯದ ತಂಡವನ್ನು ಎದುರಿಸಲಿದೆ. ಕೇಂದ್ರ ವಲಯ ಮತ್ತು ಪೂರ್ವ ವಲಯದ ನಡುವಿನ ಪಂದ್ಯ ಆಲೂರು ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ಉತ್ತರ ವಲಯ ಮತ್ತು ಈಶಾನ್ಯ ವಲಯ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಣಾಹಣಿ ನಡೆಸಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.