ಮೈಸೂರು ಹಾಗೂ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಹಿನ್ನೆಲೆ
ಪ್ರವಾಸಿಗರನ್ನು ಸೆಳೆಯಲು ಕೆಆರ್ಎಸ್ ಬೃಂದಾವನಕ್ಕೆ ವಿಶೇಷ ದೀಪಾಲಂಕಾರ
ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆ.ಆರ್.ಎಸ್ ಬೃಂದಾವನ
ದೀಪಾಲಂಕಾರಕ್ಕೆ ಜಿಲ್ಲಾ ಸಚಿವ ಚಲುವರಾಯಸ್ವಾಮಿ ಚಾಲನೆ
October 2023 Festivals: ಚಾತುರ್ಮಾಸ ಸಮಯದಲ್ಲಿ ಅನೇಕ ಪ್ರಮುಖ ಉಪವಾಸಗಳು ಮತ್ತು ಹಬ್ಬಗಳನ್ನು ಆಚರಿಸಲಾಗುತ್ತದೆ. ಅಕ್ಟೋಬರ್ನಲ್ಲಿ ಯಾವ ಪ್ರಮುಖ ಉಪವಾಸಗಳು ಮತ್ತು ಹಬ್ಬಗಳು ನಡೆಯಲಿವೆ ಎಂಬುದರ ಬಗ್ಗೆ ತಿಳಿಯಿರಿ.
ನಾಳೆ ರಾಷ್ಟ್ರಪತಿ ಮೈಸೂರು ದಸರಾ ಉದ್ಘಾಟನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ. ಸಚಿವ ಎಸ್.ಟಿ ಸೋಮಶೇಖರ್ ಸಿದ್ಧತೆಗಳನ್ನು ಪರಿಶೀಲನೆ ನಡೆಸಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ್ರು.
ವಿಶ್ವವಿಖ್ಯಾತ ನಾಡಹಬ್ಬ ದಸರೆಯ ಮೊದಲ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ. ನಾಗರಹೊಳೆ ಹೆಬ್ಬಾಗಿಲು ವೀರನ ಹೊಸಹಳ್ಳಿಯಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಮೊದಲ ತಂಡದ ಆನೆಗಳಿಗೆ ಪೂಜೆ ಸಲ್ಲಿಸಲಾಯ್ತು.
Dussehra 2021: ದಸರಾ ದಿನದಂದು ವಿಜಯ್ ಮುಹೂರ್ತದಲ್ಲಿ ಆರಂಭವಾಗುವ ಯಾವುದೇ ಕೆಲಸವು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಈ ದಿನ ನೀವು ಕೆಲವು ಸಣ್ಣ ಕ್ರಮಗಳನ್ನು ತೆಗೆದುಕೊಂಡರೆ, ನಂತರ ಜೀವನದಲ್ಲಿ ಪ್ರಗತಿಯ ಹಾದಿ ತೆರೆಯುತ್ತದೆ ಎಂದು ಹೇಳಲಾಗುತ್ತದೆ.
Money Totke: ಪ್ರತಿಯೊಬ್ಬರೂ ತಮ್ಮ ಜೀವನ ಸುಖ-ಶಾಂತಿ, ನೆಮ್ಮದಿಯಿಂದ ಕಳೆಯಬೇಕು. ಶ್ರೀಮಂತರಾಗಬೇಕು ಎಂದು ಬಯಸುತ್ತಾರೆ. ದಸರಾ ದಿನದಂದು ತೆಂಗಿನ ಕಾಯಿಯ ಈ ಪರಿಹಾರ ಮಾಡುವುದರಿಂದ ನಿಮ್ಮ ಆಸೆ ಸುಲಭವಾಗಿ ಈಡೇರುತ್ತದೆ.
ವನವಾಸದಲ್ಲಿದ್ದ ಪಾಂಡವರು ತಮ್ಮ ಅಜ್ಞಾತ ವಾಸ ಮುಗಿಸಿ ಅದರಲ್ಲೂ ಬೃಹನ್ನಳೆ ವೇಷದಲ್ಲಿದ್ದ ಅರ್ಜುನ ತನ್ನ ಆಯುಧ ಇಟ್ಟಿದ್ದ ಶಮೀ ವೃಕ್ಷಕ್ಕೆ ಪೂಜೆ ಸಲ್ಲಿಸಿ ಆಯುಧ ಪಡೆದ ದಿನದ ಪ್ರತೀಕವಾಗಿ ನವರಾತ್ರಿಯಲ್ಲಿ ಶಮೀ ವೃಕ್ಷಕ್ಕೆ ಪೂಜೆ ಸಲ್ಲಿಸುವ ಪದ್ದತಿಯೂ ಇದೆ.
ದಸರಾ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1 ಸಾವಿರ ಹಾಗೂ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಉದ್ಘಾಟನಾ ಕಾರ್ಯಕ್ರಮಕ್ಕೆ 2 ಸಾವಿರ ಮಂದಿ ಭಾಗವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಸರ್ಕಾರಕ್ಕೆ ಕೇಳಿಕೊಂಡಿದ್ದೇವೆ- ಎಸ್.ಟಿ. ಸೋಮಶೇಖರ್
ಇಂದು ಸಂಜೆ ದಸರಾ ಕಮಿಟಿಗಳಿಗೆ ಸಂಬಂಧಪಟ್ಟಂತೆ ಸಭೆ ಕರೆಯಲಾಗಿದೆ. ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು ಸೇರಿದಂತೆ ಆಹ್ವಾನಿತರಾಗುತ್ತಿರುವ ಆಯಾ ಇಲಾಖೆಯ ತಲಾ ಒಬ್ಬರು ಉದ್ಘಾಟಕರ ಹೆಸರನ್ನು ಆಯ್ಕೆ ಮಾಡಿ ಕಳುಹಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.