Nitin Gadkari on Electric Vehicle : ನೀವು ಸಹ ಎಲೆಕ್ಟ್ರಿಕ್ ವಾಹನವನ್ನು (E-Vehicles) ಖರೀದಿಸಲು ಯೋಜನೆ ರೂಪಿಸುತ್ತಿದ್ದರೆ, ಈ ಸುದ್ದಿ ನಿಮಗಾಗಿ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರು, ಮುಂದಿನ ಎರಡು ವರ್ಷಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೆಲೆಯು ಪೆಟ್ರೋಲ್ ವಾಹನಗಳಿಗೆ ಸರಿಸಮಾನವಾಗಲಿದೆ ಎಂದು ಮಂಗಳವಾರ ಹೇಳಿದ್ದಾರೆ.
ಇತ್ತೀಚಿನ ದಿನಮಾನಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ ಕ್ರೇಜ್ ಮೊದಲಿಗಿಂತಲೂ ಹೆಚ್ಚಾಗಿದೆ ಇನ್ನು ಕೆಲವೇ ವರ್ಷಗಳಲ್ಲಿ ಪೆಟ್ರೋಲ್ ಮೇಲಿನ ಅವಲಂಬನೆ ಕಡಿಮೆಯಾಗಿ ಎಲೆಕ್ಟ್ರಾನಿಕ್ ವಾಹನಗಳು ಭಾರತದ ರಸ್ತೆಗಳನ್ನು ಆಳ್ವಿಕೆ ಮಾಡಲಿವೆ, ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರವು ಕಾರ್ಯನಿರ್ವಾಹಿಸುತ್ತಿದೆ, ಈ ಲೇಖನದಲ್ಲಿ ಎಲೆಕ್ಟ್ರಿಕ್ ವಾಹನಗಳ ಅನುಕೂಲಗಳ ಬಗ್ಗೆ ತಿಳಿದುಕೊಳ್ಳೋಣ.
E-Vehicles: ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಗ್ರಾಹಕರಿಗೆ ಎಲೆಕ್ಟ್ರಿಕ್ ವೆಹಿಕಲ್ ಒಂದು ಉತ್ತಮ ಆಯ್ಕೆಯಾಗಿವೆ. ಸರ್ಕಾರವೂ ಕೂಡ ಈ ವಾಹನಗಳತ್ತ ಶ್ರೀಸಾಮಾನ್ಯರ ಗಮನ ಸೆಳೆಯಲು ಹಲವು ರೀತಿಯ ರಿಯಾಯ್ತಿಗಳನ್ನು ನೀಡುತ್ತಿದೆ.
LPG Subsidy: Petrol ಹಾಗೂ Dieselಗಳ ಮೇಲೆ ಜನರ ಅವಲಂಬನೆಯನ್ನು ಕಡಿಮೆ ಮಾಡಲು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ (Transport Minister Nitin Gadkari)ನಿತೀನ್ ಗಡ್ಕರಿ ಎಲೆಕ್ಟ್ರಿಕ್ ವೆಹಿಕಲ್ಸ್ (E-Vehicles)ಗಳನ್ನು ಹೆಚ್ಚಾಗಿ ಉಪಯೋಗಿಸಲು ಒತ್ತು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.