Vijayapura Earthquake: ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರದ ಪ್ರಕಾರ, ವಿಜಯಪುರದಲ್ಲಿ ಸಂಭವಿಸಿದ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.9ರಷ್ಟು ದಾಖಲಾಗಿತ್ತು ಎಂದು ತಿಳಿದುಬಂದಿದೆ. ಭೂಮಿಯ 5 ಕಿ.ಮೀ. ಆಳದಲ್ಲಿ ಭೂಕಂಪ ಸಂಭವಿಸಿದೆ.
ವಿಜಯಪುರ ನಗರದಲ್ಲಿ ಮತ್ತೆ ಭೂಮಿ ಕಂಪಿಸಿದೆ. ನಗರದ ಸಾಯಿ ಪಾರ್ಕ್, ಗೋಕುಲ ಪಾರ್ಕ್, ಸಮರ್ಥ ನಗರ ಸೇರಿದಂತೆ ಬಹುತೇಕ ಕಡೆ ಕಂಪನದ ಅನುಭವವಾಗಿದೆ. ಭೂಕಂಪನದ ಭಯದಿಂದ ಮನೆಗಳಿಂದ ಜನ ಹೊರ ಓಡಿ ಬಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.