Weight loss juice : ದಾಳಿಂಬೆ ಎಲೆಗಳು, ಹೂವುಗಳು, ಹಣ್ಣುಗಳು, ಬೀಜಗಳು ಮತ್ತು ತೊಗಟೆ ಎಲ್ಲವೂ ಔಷಧೀಯ ಗುಣಗಳನ್ನು ಹೊಂದಿವೆ. ಅದರಲ್ಲೂ ದಾಳಿಂಬೆ ಹೂಗಳ ಪ್ರಯೋಜನಗಳು ತಿಳಿದರೆ ಬೆಚ್ಚಿ ಬೀಳುತ್ತೀರಿ. ಆರೋಗ್ಯವಂತ ದೇಹವನ್ನು ಬಯಸುವವರು ದಾಳಿಂಬೆ ಹೂವಿನ ಪುಡಿಯನ್ನು ಬಳಸಬೇಕು ಎನ್ನುತ್ತಾರೆ ಆಯುರ್ವೇದ ಆರೋಗ್ಯ ತಜ್ಞರು. ಹೆಚ್ಚಿನ ಮಾಹಿತಿ ಇಲ್ಲಿದೆ..
Weight Loss: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಬೊಜ್ಜಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಯುವಕರು ಮತ್ತು ಹಿರಿಯರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಇದೆಲ್ಲವೂ ಜೀವನಶೈಲಿಯಲ್ಲಿನ ಬದಲಾವಣೆ, ಆಹಾರ ಪದ್ಧತಿ ಮತ್ತು ಇತರ ಕಾರಣಗಳಿಂದ ಉಂಟಾಗುತ್ತದೆ. ಆದರೆ ತೂಕ ಇಳಿಸಿಕೊಳ್ಳುವಲ್ಲಿ ಮಹಿಳೆಯರು ಪುರುಷರಿಗಿಂತ ಬಹಳ ಹಿಂದುಳಿದಿದ್ದಾರೆ. ಪುರುಷರಿಗಿಂತ ಮಹಿಳೆಯರು ತೂಕ ಇಳಿಸಿಕೊಳ್ಳಲು ಕಷ್ಟಪಡುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.