Newdelhi : ಅಗತ್ಯ ವಸ್ತುಗಳು ಬೆಲೆ ಹೆಚ್ಚಿಸುತ್ತ ರಾಜ್ಯ ಸರ್ಕಾರ ಕನ್ನಡಿಗರ ಕೊರಳಿಗೆ ಬೆಲೆ ಏರಿಕೆ ಪಾಶ ಹಾಕುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
ಕೆಲವು ದಿನಗಳ ಹಿಂದೆ ಎಷ್ಟೇ ಪ್ರೀತಿಸಿ ಮದುವೆಯಾಗಿದ್ದ ರಕುಲ್ ಪ್ರೀತ್ ಸಿಂಗ್ ಹೊಸ ಜೀವನವನ್ನು ಆರಂಭಿಸಿದರು ಇದೀಗ ಅನಿರೀಕ್ಷಿತವಾಗಿ ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ರಕುಲ್ ಪತಿ ಆಸ್ತಿ ಮಾರಲು ಹೊರಟಿದ್ದಾರೆ.
Indian Economy : ಆರ್ಥಿಕತೆಯನ್ನು ವ್ಯವಸ್ಥೆಯನ್ನು ಉದಾರಗೊಳಿಸಿರುವ ಹೊಸ ದೆಹಲಿಯ ಉಪಕ್ರಮವು ಸಮೃದ್ಧಿಯನ್ನು ಸೃಷ್ಟಿಸುವದಷ್ಟೇ ಅಲ್ಲದೆ ಬೆರಳೆಣಿಕೆಯಷ್ಟು ಪ್ರಭಾವೀ ಉದ್ಯಮಿಗಳ ಕೈಯಲ್ಲಿ ಅಧಿಕಾರವನ್ನು ಕ್ರೋಢೀಕರಿಸಿದೆ.
ನಾನು ಸಿಎಂ ವರದಿ ಸಿದ್ಧವಾಗಿರಲಿಲ್ಲ. ಹೀಗಾಗಿ ಸ್ವೀಕಾರ ಮಾಡುವ ಪ್ರಶ್ನೆಯೇ ಇರಲಿಲ್ಲ. ಈ ಕುರಿತು ಕೆಲವರು ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ. ಆರ್ಥಿಕ ಮತ್ತು ಸಾಮಾಜಿಕ ಜನ ಗಣತಿ ಕೊನೆಯ ಬಾರಿಗೆ ಆಗಿದ್ದು 1931ರಲ್ಲಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.