Farooq Abdullah ED Summons: ಸೋಮವಾರ (ಫೆಬ್ರವರಿ 12) ಸಂಜೆ, ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್ (ಜೆಕೆಸಿಎ) ಯಲ್ಲಿನ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದಂತೆ ಇಡಿ ಎನ್’ಸಿ ಅಧ್ಯಕ್ಷರನ್ನು ವಿಚಾರಣೆಗೆ ಕರೆದಿತ್ತು.
ED summons To Ranbir Kapoor : ಬಾಲಿವುಡ್ ನಟ ರಣಬೀರ್ ಕಪೂರ್ ಗೆ ಸಂಕಷ್ಟ ಎದುರಾಗಿದೆ. ಜಾರಿ ನಿರ್ದೇಶನಾಲಯ (ಇಡಿ) ನಟನಿಗೆ ಸಮನ್ಸ್ ಕಳುಹಿಸಿದೆ. ಮಹಾದೇವ್ ಗೇಮಿಂಗ್-ಬೆಟ್ಟಿಂಗ್ ಪ್ರಕರಣದಲ್ಲಿ ರಣಬೀರ್ ಕಪೂರ್ ಹೆಸರು ತಳಕು ಹಾಕಿಕೊಂಡಿದೆ. ನಟನನ್ನು ಅಕ್ಟೋಬರ್ 6 ರಂದು ವಿಚಾರಣೆಗೆ ಕರೆಯಲಾಗಿದೆ.
Rakul Preet Singh in Drugs Case : ಕಳೆದ ವರ್ಷ ಬೆಂಗಳೂರು, ಮುಂಬೈ ಮತ್ತು ಹೈದರಾಬಾದ್ನಲ್ಲಿ ಡ್ರಗ್ಸ್ ಪ್ರಕರಣ ಎಷ್ಟು ಸಂಚಲನ ಮೂಡಿಸಿತ್ತು ಎಂಬುದು ಎಲ್ಲರಿಗೂ ತಿಳಿದಿದೆ. ಇಡಿ ಹಲವು ಸ್ಟಾರ್ ನಟ - ನಟಿಯರು ಮತ್ತು ಅವರ ಕುಟುಂಬ ಸದಸ್ಯರಿಗೆ ನೋಟಿಸ್ ಜಾರಿ ಮಾಡಿದೆ ಎಂಬ ವರದಿಗಳಿವೆ.
ಈ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಸಂಸತ್ತಿನ ಅಧಿವೇಶನದ ಮಧ್ಯದಲ್ಲಿ ನನಗೆ ಇಡಿ ನೋಟಿಸ್ ಬಂದಿದೆ. ನಾವು ಯಾವುದಕ್ಕೂ ಹೆದರುವುದಿಲ್ಲ. ಆದರೆ, ದೈರ್ಯದಿಂದ ಹೋರಾಡುತ್ತೇವೆ ಎಂದು ಹೇಳಿದ್ದಾರೆ.
ನ್ಯಾಷನಲ್ ಹೆರಾಲ್ಡ್ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜುಲೈ 25 ರಂದು ಎರಡನೇ ಸುತ್ತಿನ ವಿಚಾರಣೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 21 ರಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ. ಈ ಹಿಂದೆ ಸೋನಿಯಾ ಅವರಿಗೆ ಜುಲೈ 22ಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.