ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಯು.ಯು.ಸಿ.ಎಂ.ಎಸ್. ಪೋರ್ಟಲ್ ಮೂಲಕ ಅ.30 ರೊಳಗಾಗಿ ಅರ್ಜಿ ಸಲ್ಲಿಸಬಹುದು.
2026 ರಲ್ಲಿ ನಿಗದಿಪಡಿಸಲಾದ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗೆ ಹಾಜರಾಗಬೇಕಾದರೆ ಈ ರಿಜಿಸ್ಟ್ರೆಶನ್ ಪ್ರಕ್ರಿಯೆ ಪೂರೈಸಲೇ ಬೇಕು. ಇಲ್ಲಿ ನೋಂದಣಿ ಮಾಡಿಸಿದರೆ ಮಾತ್ರ ಪರೀಕ್ಷೆ ಬರೆಯುವ ಅವಕಾಶ ಸಿಗುವುದು.
space scientist Edcational qualification : ಬಾಹ್ಯಾಕಾಶ ವಿಜ್ನನಿಯಾಗಬೇಕು ಎಂದು ಕೊಂಡಿದ್ದರೆ ಅದಕ್ಕೆ ತಕ್ಕಂತೆ ವಿಷಯಗಳನ್ನು 10 ನೆ ತರಗತಿ ನಂತರ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
2024-25ನೇ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ಕೃಷಿ ಡಿಪ್ಲೊಮಾ ಕೋರ್ಸ್ಗೆ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ. ತೇರ್ಗಡೆಯಾದ 19 ವರ್ಷ ಮೀರದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ವಿವರವಾದ ಮಾಹಿತಿಯನ್ನು ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ “ONLINE.KSB.GOV.IN” ದಲ್ಲಿ ಪಡೆಯಬಹುದಾಗಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
2nd PUC Exam 3 : ಇಂದಿನಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರಗಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಒಟ್ಟು 44,358 ಬಾಲಕರು, 31,637 ಬಾಲಕಿಯರು ಸೇರಿ 75,995 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
Department Of Education : ಖಾಸಗಿ ಶಾಲೆಗಳು ನಿಗದಿಪಡಿಸಿರುವ ಫಲಕ ಪ್ರವೇಶ ಹಾಗೂ ಇತರೆ ಶುಲ್ಕಗಳ ವಿವರಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಶಾಲಾ ಸೂಚನಾ ಹಾಗೂ ಇಲಾಖಾ ಜಾಲತಾಣದಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕೆಂದು ಸುತ್ತೋಲೆ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದೆ.
CBSE Revaluation of Exams:ವೇಳಾಪಟ್ಟಿಯ ಪ್ರಕಾರ, 12ನೇ ತರಗತಿ ವಿದ್ಯಾರ್ಥಿಗಳು ಮೇ 17 ರಿಂದ ಮೇ 21 ರವರೆಗೆ ಅಂಕಗಳ ಪರಿಶೀಲನೆಗೆ ಅರ್ಜಿ ಸಲ್ಲಿಸಬಹುದು.10 ನೇ ತರಗತಿ ವಿದ್ಯಾರ್ಥಿಗಳು ಮೇ 20ರಿಂದ ಮೇ 24 ರವರೆಗೆ ಅರ್ಜಿ ಸಲ್ಲಿಸಬಹುದು.
SSLC Results : SSLC ಫಲಿತಾಂಶ ಇಂದು ಹೊರಬಿದ್ದಿದ್ದು, ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ವಿದ್ಯಾರ್ಥಿನಿಗೆ ರಿಷಬ್ ಶೆಟ್ಟಿ ಶುಭಕೋರುವ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.
ಕೊಪ್ಪಳ ವಿಶ್ವವಿದ್ಯಾಲಯದಿಂದ 2023-24ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಗಳ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ ಯ ಎರಡನೇಯ ಪೂರಕ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 22ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ. ಸರ್ಕಾರದ ಅಧೀನ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ, ಬೆಂಗಳೂರು ಇವರು 2023-24ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿ ಸೆಮಿಸ್ಟರ್ಗಳಿಗೆ ಸಂಬಂಧಿಸಿದಂತೆ ಶೈಕ್ಷಣಿಕ ವೇಳಾಪಟ್ಟಿಯನ್ನು ಹೊರಡಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24 ನೇ ಸಾಲಿಗೆ ಅಲ್ಪಸಂಖ್ಯಾತರ ಬಿ.ಎಡ್. ಹಾಗೂ ಡಿ.ಎಡ್. ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್ನ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
CBSE 12th Result 2023: 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳ ಟಾಪರ್ಗಳ ಹೆಸರನ್ನು CBSE ಬಹಿರಂಗಪಡಿಸಿಲ್ಲ. CBSEಯ ಈ ನಿರ್ಧಾರದ ಹಿಂದಿನ ಕಾರಣ ತಿಳಿದರೆ ನೀವೂ ಕೂಡ ಪ್ರಶಂಸೆ ವ್ಯಕ್ತಪಡಿಸುವಿರಿ. ಇದೇ ವೇಳೆ ವಿದ್ಯಾರ್ಥಿಗಳು ಉಮಂಗ್ ಅಪ್ಲಿಕೇಶನ್ ಮತ್ತು ಡಿಜಿಲಾಕರ್ನಲ್ಲಿ ತಮ್ಮ ಫಲಿತಾಂಶಗಳನ್ನು ನೋಡಬಹುದು.
ತಾಲ್ಲೂಕಿನ ದದೇಗಲ್ನ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ ಉದ್ಯಮಶೀಲತೆ, ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ವಿವಿಧ ಅಲ್ಪಾವಧಿ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ ಕೇಂದ್ರದಲ್ಲಿ, ಗ್ರಂಥಾಲಯ ವಿಜ್ಞಾನದ 4 ತಿಂಗಳ ಸರ್ಟಿಫೀಕೇಟ್ ಇನ್ ಲೈಬ್ರರಿ ಸೈನ್ಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು: ಏ.06: 2022-23ನೇ ಶೈಕ್ಷಣಿಕ ಸಾಲಿನಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತರು www.pue.karnataka.gov.in ವೆಬ್ಸೈಟ್ನಿಂದ ನಿಗದಿತ ನಮೂನೆಯಲ್ಲಿ ಏಪ್ರೀಲ್ 12 ರೊಳಗಾಗಿ ಅರ್ಜಿಯನ್ನು ಸಲ್ಲಿಬಹುದಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯ ಪ್ರಕಟಿಸಿರುವ ಬಿಕಾಂ 3ನೇ ಸೆಮಿಸ್ಟರ್ ಫಲಿತಾಂಶ (B.com Results) ಕಂಡು ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. Travel Agency & Tour Operator ವಿಷಯಕ್ಕೆ ನಡೆದಿದ್ದ ಪರೀಕ್ಷೆಯಲ್ಲಿ ಬೆಂಗಳೂರು ವಿವಿಯಿಂದ ಬೇಕಾಬಿಟ್ಟಿ ಮೌಲ್ಯ ಮಾಪನ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.