ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿ ನಂತರ ಮೊದಲ ಚುನಾವಣೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಒಂದು ಕ್ಷೇತ್ರದಲ್ಲಿ ಮತದಾನ. ಒಡಿಶಾ, ಆಂಧ್ರಪ್ರದೇಶದಲ್ಲಿ ಇಂದೇ ವಿಧಾನಸಭೆ ಚುನಾವಣೆ.
BT Lalita Naik: ನರೇಂದ್ರ ಮೋದಿ ಅವರ ಸರ್ಕಾರ ಬಂದರೆ ಈ ದೇಶದಲ್ಲಿ ಚುನಾವಣೆ ಇರುವುದಿಲ್ಲ. ದೇಶ, ಸಂವಿಧಾನ ಉಳಿಸಲು ಸ್ಟಾರ್ ಚಂದ್ರು ಅವರನ್ನು ಬೆಂಬಲಿಸಿ ಕಾಂಗ್ರೆಸ್ ಕೈ ಬಲಪಡಿಸಬೇಕು. ಇಲ್ಲದಿದ್ದರೆ ಸಂವಿಧಾನ ಕಳೆದುಕೊಂಡು ನೂರು ವರ್ಷ ಹಿಂದಕ್ಕೆ ಹೋಗಬೇಕಾಗುತ್ತದೆ ಎಂದು ಮಾಜಿ ಸಚಿವರು, ಲೇಖಕಿ, ಸಾಮಾಜಿಕ ಕಾರ್ಯಕರ್ತೆ ಬಿ.ಟಿ.ಲಲಿತಾ ನಾಯಕ್ ಹೇಳಿದರು.
Voter ID: ಮತದಾನ ಹಕ್ಕನ್ನು ಚಲಾಯಿಸಲು ವೋಟರ್ ಐಡಿ ಹೊಂದಿರುವುದು ಬಹಳ ಮುಖ್ಯ. ಆದರೆ, ನೀವು ವೋಟರ್ ಐಡಿ ಮಾಡಿಸಿದ್ದು ನಿಮ್ಮ ವೋಟರ್ ಐಡಿ ಏನಾದರೂ ಕಳೆದು ಹೋಗಿದ್ದರೆ ಅಂತಹ ಸಂದರ್ಭದಲ್ಲಿ ಚಿಂತಿಸಬೇಕಿಲ್ಲ. ನೀವು ಕೆಲವು ದಾಖಲೆಗಳನ್ನು ತೋರಿಸುವ ಮೂಲಕ ಮತ ಚಲಾಯಿಸಬಹುದು.
Election Campaigns: ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗವು ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೋರಿದ್ದು, ಒಂದು ವೇಳೆ ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
DCM DK Shivakumar: “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಕೌಂಟ್ ಡೌನ್
ಮತದಾರರಿಗೆ ತಮ್ಮ ಮತಗಟ್ಟೆ ಹುಡುಕಲು QR ಕೋಡ್
ಮನೆ ಮನೆಗೆ ಹಂಚುವ ಓಟರ್ ಸ್ಲಿಪ್ಗಳಲ್ಲಿ QR Code
QR ಸ್ಕ್ಯಾನ್ ಮಾಡಿ ಮತಗಟ್ಟೆ ತಲುಪಲು ವ್ಯವಸ್ಥೆ
ದೇಶದಲ್ಲಿ ಮೊದಲ ಪ್ರಯೋಗ ಮಾಡಿದ ಚುನಾವಣೆ ಆಯೋಗ
Loksabha election: ದೇಶದಲ್ಲಿ ಲೋಕಸಭೆ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿವೆ. ಹಾಗಾದರೆ ಎಷ್ಟು ಜನ ಸೇರಿ ಸ್ವಂತ ರಾಜಕೀಯ ಪಕ್ಷ ಕಟ್ಟಬಹುದು? ಇದರ ಬಗ್ಗೆ ಚುನಾವಣಾ ಆಯೋಗದ ನಿಯಮ ಏನು ಹೇಳುತ್ತೆ? ಇದಲ್ಲವನ್ನು ಇಲ್ಲಿ ತಿಳಿಯಿರಿ..
Loksabha election candidates list: ಬಿಜೆಪಿ ಅಭ್ಯರ್ಥಿಗಳ ಏಳನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಆದರೆ ರಾಜಕೀಯ ಪಕ್ಷಗಳು ಚುನಾವಣೆಯ ಸಮಯದಲ್ಲಿ ಏಕಕಾಲದಲ್ಲಿ ಎಲ್ಲಾ ಅಭ್ಯರ್ಥಿಗಳ ಹೆಸರನ್ನು ಏಕೆ ಘೋಷಿಸುವುದಿಲ್ಲ ಎಂದು ನೀವು ಯೋಚಿಸಿದ್ದೀರಾ?
Voter ID Card: ಪ್ರಸ್ತುತ, ದೇಶಾದ್ಯಂತ ಲೋಕಸಭಾ ಚುನಾವಣೆಗಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಚುನಾವಣೆಯಲ್ಲಿ ಮತ ಹಾಕಲು ವೋಟರ್ ಐಡಿ ತುಂಬಾ ಅವಶ್ಯಕ. ಇಂತಹ ಸಂದರ್ಭದಲ್ಲಿ ನಿಮ್ಮ ವೋಟರ್ ಐಡಿ ಕಳೆದು ಹೋಗಿದ್ದರೆ ಚಿಂತಿಸುವ ಅಗತ್ಯವಿಲ್ಲ. ಆನ್ಲೈನ್ನಲ್ಲಿ ಸುಲಭವಾಗಿ ಮತದಾರರ ಗುರುತಿನ ಚೀಟಿಯನ್ನು ಡೌನ್ಲೋಡ್ ಮಾಡಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.