Majestic Nandini booths: ಪ್ರಚಾರದ ತೆವಲಿಗೆ ಬಿದ್ದು ನಂದಿನಿ ಬೂತ್ಗೆ ಹೋಗಿ ಉತ್ಪನ್ನಗಳನ್ನು ಖರೀದಿ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸರ್ಕಾರ ಇದೀಗ ಮೆಜೆಸ್ಟಿಕ್ ಬಿಎಂಟಿಸಿ ನಿಲ್ದಾಣದಲ್ಲಿನ ಶಾಪ್ಗಳನ್ನು ಕ್ಲೋಸ್ ಮಾಡಿಸುತ್ತಿದೆ. ಸೇವ್ ನಂದಿನಿ ಅಭಿಯಾನ ಇದೀಗ ಶುರುವಾಗಿದೆ ತುಘಲಕ್ ಸರ್ಕಾರದಿಂದ ನಮ್ಮ ನಂದಿನಿಯನ್ನು ಉಳಿಸಿಕೊಳ್ಳಬೇಕಿದೆ.ʼ ಎಂದು ಬಿಜೆಪಿ ಟ್ವೀಟ್ ಮಾಡಿದೆ.
Chhattisgarh Assembly Election 2023: ಛತ್ತೀಸ್ಗಢದ ಕಾಂಗ್ರೆಸ್ ಸರ್ಕಾರವು ಕೊಲೆಯಾದ ಭುವನೇಶ್ವರ್ ಸಾಹು ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿತ್ತು. ಆದರೆ ಈಶ್ವರ್ ಸಾಹು ಕುಟುಂಬ ಈ ಪರಿಹಾರ ಪಡೆಯಲು ನಿರಾಕರಿಸಿತ್ತು.
ವಿಧಾನಸಭೆ ಚುನಾವಣೆ ಫಲಿತಾಂಶದ ಘೋಷಣೆಯ ಹಿನ್ನೆಲೆಯಲ್ಲಿ ಒಂದೆಡೆಗೆ ಗೆಲುವಿನ ಬ್ಯಾಂಡ್ ಬಾರಿಸುತ್ತಿದ್ದರೆ ಕೆಲವೆಡೆ ಹತಾಶೆಯ ವಾತಾವರಣ ನಿರ್ಮಾಣವಾಗಿದೆ. ಇಲ್ಲಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವಿಶ್ಲೇಷಣೆಗಳ ಮಹಾಪೂರವೇ ಹರಿದುಬರುತ್ತಿದೆ.
Karnataka Assembly Election 2023: ಮೂರುವರೆ ವರ್ಷಗಳಲ್ಲಿ ಡಬಲ್ ಎಂಜಿನ್ ಸರ್ಕಾರದ ಸಾಧನೆ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಮತ್ತು ಕೋಮುದ್ವೇಷವನ್ನಷ್ಟೇ ಡಬಲ್ ಮಾಡಿದೆ. ಬಿಜೆಪಿ ಮಾಡಿಟ್ಟ ಪಾಪವನ್ನು ತೊಳೆಯಲು ಕಾವೇರಿ ಮತ್ತು ಕೃಷ್ಣಾ ನದಿಗಳ ನೀರು ಸಾಲದು ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
Printing Press : ಹಗಲು ರಾತ್ರಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಸುಮ್ಮನೆ ಇರುವಂತೆ ಆಗಿದೆ. ಚುನಾವಣೆಯ ಆದಾಯದ ನಿರೀಕ್ಷೆಯಲ್ಲಿದ್ದ ಮಾಲೀಕರು ಕಂಗಾಲಾಗಿದ್ದಾರೆ. ಇದು ಪ್ರಿಟಿಂಗ್ ಪ್ರೆಸ್ ಗಳ ಸದ್ಯದ ಚಿತ್ರಣ. ಎಲೆಕ್ಷನ್ ಟೈಮ್ನಲ್ಲಿ ಪಂಪ್ಲೆಟ್ ಗಳಿಗೆ ಡಿಮ್ಯಾಂಡೇ ಇಲ್ಲದಂತಾಗಿದ್ದು,ಹಿಂದೆಲ್ಲ ಲಕ್ಷದ ಲೆಕ್ಕದಲ್ಲಿ ಪ್ರಿಟಿಂಗ್ ಮಾಡುತ್ತಿದ್ದ ಮಾಲೀಕರು ಈಗ ಸಾವಿರ ಆರ್ಡರ್ ಬಾರದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದಕ್ಕೆಲ್ಲ ಕಾರಣ ಡಿಜಿಟಲ್ ಮೀಡಿಯಾ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.