ರಾಜ್ಯದ ಜನತೆಗೆ ಸರ್ಕಾರ ಮತ್ತೆ ಕರೆಂಟ್ ಶಾಕ್ ಕೊಟ್ಟಿದೆ. ವಿದ್ಯುತ್ ದರ ಯುನಿಟ್ಗೆ 43 ಪೈಸೆ ಏರಿಕೆ ಮಾಡಲಾಗಿದೆ. ವಿದ್ಯುತ್ ಖರೀದಿ ದರ ಏರಿಕೆ ಹಿನ್ನೆಲೆ ಆ ಹೊರೆಯನ್ನು ಎಸ್ಕಾಂ ಗ್ರಾಹಕರಿಗೆ ವರ್ಗಾಯಿಸಿದೆ. ವಿದ್ಯತ್ ದರ ಏರಿಸಿ ವಿದ್ಯುತ್ ನಿಯಂತ್ರಣ ಆಯೋಗದಿಂದ ಆದೇಶ ಹೊರಡಿಸಲಾಗಿದೆ.
ಬೇಸಿಗೆಗೂ ಮುನ್ನವೇ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಬಿಸಿ ತಟ್ಟಲಿದೆ. ಯುನಿಟ್ಗೆ 1 ರೂ. 50 ಪೈಸೆ ಹೆಚ್ಚಳಕ್ಕೆ ಕೆಇಆರ್ಸಿಗೆ ಬೆಸ್ಕಾಂ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ.
Electricity Bill: ಸಾಮಾನ್ಯ ಬಳಕೆಯ ಜೊತೆಗೆ, ಎಲೆಕ್ಟ್ರಿಕ್ ಕಾರುಗಳು, ಇ-ಬೈಕ್ಗಳನ್ನು ಉತ್ತೇಜಿಸಲು ಮುಂಬಯಿಯಲ್ಲಿ ವಿದ್ಯುತ್ ದರವನ್ನು ಕಡಿಮೆ ಮಾಡಲಾಗಿದೆ. ಇದರಿಂದ ಜನರು ಹೆಚ್ಚು ಹೆಚ್ಚು ಎಲೆಕ್ಟ್ರಿಕ್ ವಾಹನಗಳನ್ನು ಬಳಸುತ್ತಾರೆ ಎಂದು ನಿರೀಕ್ಷಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.