Bollywood News: ಇತ್ತೀಚಿನ ದಿನಗಳಲ್ಲಿ ಚಲನ ಚಿತ್ರಗಳಲ್ಲಿ ಅತ್ಯಾಚಾರದ ದೃಶ್ಯಗಳು ಕಡಿಮೆಯಾಗಿವೆ. ಏಕೆಂದರೆ ಸಮಾಜದಲ್ಲಿ ಅತ್ಯಾಚಾರದಂತಹ ಕುಕೃತ್ಯಕ್ಕೆ ಕುಮ್ಮಕ್ಕು ನೀಡುವ ಕೆಲಸವಾಗಬಾರದು ಎಂಬುದು ಇದರ ಹಿಂದಿನ ಉದ್ದೇಶವಾಗಿದೆ. (Entertainment News In Kannada)
Rashmika Mandanna : ರಶ್ಮಿಕಾ ಮಂದಣ್ಣ ಅವರ ಹಾಟ್ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ನಟಿಗೆ ಅರಿವಿಲ್ಲದೆ ಆಕೆಯ ತಂಡ ತೆಗೆದಿರುವ ಚಿತ್ರ ನೋಡಿ ಅವರ ಅಭಿಮಾನಿಗಳು ಶಾಕ್ ಆಗಿದ್ದಾರೆ. ಈ ಚಿತ್ರ ಹೇಗೆ ಲೀಕ್ ಆಯ್ತು..? ಇದರ ಹಿಂದಿನ ಕಥೆ ಏನು..? ಇಲ್ಲಿದೆ ಮಾಹಿತಿ..
Tiger 3 Release Date : ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ಅಭಿನಯದ ಟೈಗರ್ 3 ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಸದ್ಯ ಈ ಸಿನಿಮಾ ಯಾವಾಗ ಬಿಡುಗಡೆಯಾಗಲಿದೆ ಎನ್ನುವುದರ ಬಗ್ಗೆ ಮಾಹಿತಿ ಲಭಿಸಿದೆ.
ದಂತಕಥೆ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ.. ವಚನ್ ಪೂರ್ಣ ಪ್ರಮಾಣದ ನಿರ್ದೇಶಕರಾಗಿದ್ದು ಬಹುಭಾಷ ನಟ ಕಿಶೋರ್ ಹಾಗು ರಘು ಮುಖರ್ಜಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯಶ ಶಿವಕುಮಾರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ದಂತಕಥೆಯ ಶೀರ್ಷಿಕೆ ಮತ್ತು ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ರು...
Nayanthara Net worth: ದಕ್ಷಿಣ ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ನಯನತಾರಾ 'ಜವಾನ್' ಚಿತ್ರದ ಮೂಲಕ ಬಾಲಿವುಡ್ಗೆ ಎಂಟ್ರಿ ಆಗಿದ್ದಾರೆ. ಇಂದು ನಾವು ನಟಿಯ ಐಷಾರಾಮಿ ಜೀವನ ಮತ್ತು ನಿವ್ವಳ ಮೌಲ್ಯವನ್ನು ನಿಮಗೆ ಪರಿಚಯಿಸುತ್ತಿದ್ದೇವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.