Release date of Ghost Movie: ಲಂಡನ್ನಿಂದ ಅಭಿಮಾನಿಗಳು ತಾವು "ಘೋಸ್ಟ್" ಚಿತ್ರದ ಬಿಡುಗಡೆಗೆ ಕಾಯುತ್ತಿರುವುದಾಗಿ ವಿಡಿಯೋ ಮೂಲಕ ಹೇಳಿಕೊಂಡು, ಚಿತ್ರ ಯಶಸ್ವಿಯಾಗಲೆಂದು ಶುಭ ಹಾರೈಸಿದ್ದಾರೆ.
Sourav Ganguly Biopic: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಜೀವನಚರಿತ್ರೆ ಬೆಳ್ಳಿ ಪರದೆಯ ಮೇಲೆ ಮೂಡಿ ಬರಲಿದೆ. ಈ ಚಿತ್ರದಲ್ಲಿ ಬಾಲಿವುಡ್ ನಟ ಆಯುಷ್ಮಾನ್ ಖುರಾನಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ.
Rashmika Mandanna : ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ರಶ್ಮಿಕಾ ಲೇಟೆಸ್ಟ್ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದು ಅಭಿಮಾನಿಗಳ ಗಮನ ಸೆಳೆದಿದೆ. ಇದಕ್ಕೆ ಕಾರಣ ರಶ್ಮಿಕಾ ಹೊಸ ಲುಕ್.
Yash : ನಟ ಯಶ್ ಅವರಿಗೆ ಕೋಟ್ಯಾಂತರ ಅಭಿಮಾನಿಗಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಮಿಲಿಯನ್ ಗಟ್ಟಲೆ ಜನ ಇವರನ್ನು ಫಾಲೋ ಮಾಡುತ್ತಾರೆ. ಯಶ್ ಇನ್ಸ್ಟಾದಲ್ಲಿ ಯಾರನ್ನು ಫಾಲೋ ಮಾಡುತ್ತಾರೆ ಗೊತ್ತಾ?
ಕಳೆದ ಕೆಲ ದಶಕಗಳಿಂದ ಡ್ರಾಮಾ ಮಾಸ್ಟರ್ ಆಗಿ ಗುರುತಿಸಿಕೊಂಡಿದ್ದ ರಾಮೇಗೌಡರು ಅಪಾರ ಶಿಷ್ಯವೃಂದವನ್ನು ಹೊಂದಿದ್ದರು. ಅಪ್ಪನ ಗರಡಿಯಲ್ಲಿಯೇ ಶಿವರಾಜ್ ಕೆ.ಆರ್.ಪೇಟೆ ನಟನೆಯನ್ನು ಕರಗತ ಮಾಡಿಕೊಂಡಿದ್ದರು.
"ಕಾಲಾಯ ನಮಃ"ದಲ್ಲಿ ನಾನು, ಕೋಮಲ್ ಹಾಗೂ ನನ್ನ ಮಗ ಯತಿರಾಜ್ ಮೂರು ಜನ ನಟಿಸಿದ್ದೇವೆ. ಇತ್ತೀಚೆಗೆ ಬರುತ್ತಿರುವ ಅನೇಕ ಚಿತ್ರಗಳು ಯಶಸ್ವಿಯಾಗುತ್ತಿದೆ. "ಕಾಲಾಯ ನಮಃ" ಸಹ ಪ್ರಚಂಡ ಯಶಸ್ಸು ಕಾಣಲಿ ಎಂದು ಜಗ್ಗೇಶ್ ಹಾರೈಸಿದರು.
Karataka Damanaka: ನಮ್ಮ ಸಂಸ್ಥೆಯಿಂದ ಶಿವರಾಜಕುಮಾರ್ ಅವರ ಚಿತ್ರ ಬಂದು ಬಹಳ ವರ್ಷಗಳಾಗಿತ್ತು. ಪ್ರಭುದೇವ ಅವರ ಚಿತ್ರ ನಿರ್ಮಾಣ ಮಾಡುವುದು ನನ್ನ ಕನಸಾಗಿತ್ತು. ಈ ಇಬ್ಬರು ನಟರು ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರ ಎಂದು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ತಿಳಿಸಿದರು.
ಕಿರಿಕ್ ಕೀರ್ತಿ ಹಾಗೂ ಅವರ ಪತ್ನಿ ಅರ್ಪಿತಾರ ಬದುಕಿನಲ್ಲಿ ಬಿರುಕು ಮೂಡಿದೆ ಅನ್ನೋ ಸುದ್ದಿ ಹಬ್ಬಿದ ಬೆನ್ನಲ್ಲೇ ಸ್ಪಷ್ಟನೆ ನೀಡಿದ್ದರು. ನಮ್ಮ ಜೀವನದ ವೈಯಕ್ತಿಕ ವಿಚಾರಗಳ ಬಗ್ಗೆ ಇಲ್ಲಸಲ್ಲದ ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದರು.
Kirik Keerthi Announced his divorce: ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜೊತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ. ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯಾವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲವೆಂದು ಕಿರಿಕ್ ಕೀರ್ತಿ ಹೇಳಿದ್ದಾರೆ.
Alia Bhatt News : ಬಾಲಿವುಡ್ ಸ್ಟಾರ್ ಹೀರೋಯಿನ್ ಆಲಿಯಾ ಭಟ್ "ಹಾರ್ಟ್ ಆಫ್ ಸ್ಟೋನ್" ಚಿತ್ರದ ಮೂಲಕ ಹಾಲಿವುಡ್ ಪ್ರವೇಶಿಸಲಿದ್ದಾರೆ. ಇತ್ತೀಚೆಗಷ್ಟೇ ಆಲಿಯಾ ಈ ಸಿನಿಮಾದ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಅವರು ತಮ್ಮ ಸಹ-ನಟರಿಗೆ ತೆಲುಗು ಕಲಿಸಲು ಪ್ರಯತ್ನಿಸಿದರು. ಈ ವಿಡಿಯೋ ವೈರಲ್ ಆಗಿದೆ.
Raghavendra Rajkumar Birthday: ಮಂಗಳವಾರ ರಾಘವೇಂದ್ರ ರಾಜಕುಮಾರ್ ಅವರು 58ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ರಾಘಣ್ಣನ ಹುಟ್ಟುಹಬ್ಬಕ್ಕೆ ಸಹೋದರ ಶಿವರಾಜಕುಮಾರ್ ಭಾವನಾತ್ಮಕವಾಗಿ ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ.
Rashmika Mandanna-Dhanush : ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಪುಷ್ಪ 2 ನಂತರ ಯಾವುದೇ ಸಿನಿಮಾದಲ್ಲಿ ಬ್ಯುಸಿಯಾಗಿರಲಿಲ್ಲ. ಆದರೆ ಇದೀಗ ಕಿರಿಕ್ ಬೆಡಗಿ 'ಡಿ 51' ಚಿತ್ರದಲ್ಲಿ ಧನುಷ್ ಜತೆ ರೊಮ್ಯಾನ್ಸ್ ಮಾಡಲಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಇತ್ತೀಚೆಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯ ಲೈವ್ನಲ್ಲಿ ಮಾತನಾಡಿದ್ದ ಉಪೇಂದ್ರ ಸಮುದಾಯವೊಂದರ ಕುರಿತು ಆಕ್ಷೇಪಾರ್ಹ ಪದ ಬಳಸಿದ್ದರು. ತಕ್ಷಣ ಎಚ್ಚೆತ್ತ ಉಪೇಂದ್ರ ಆ ವಿಡಿಯೋ ಡಿಲೀಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಕ್ಷಮೆಯಾಚಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.