ESCOM : ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ರಾಜ್ಯದಾದ್ಯಂತ ವಿದ್ಯುತ್ ಸರಬರಾಜು ಕಂಪನಿಗಳು (ESCOM) ಒದಗಿಸುವ ಆನ್ಲೈನ್ ಸೇವೆಗಳು ಸಿಗುವುದಿಲ್ಲ ಎಂದು ಎಸ್ಕಾಂ ಪ್ರಕಟಣೆ ತಿಳಿಸಿದ್ದು, ಇದೇ ತಿಂಗಳಲ್ಲಿ 10 ದಿನಗಳ ಕಾಲ ಕಾರ್ಯನಿರ್ವಹಿಸುವುದಿಲ್ಲ, ಈ ಕುರಿತು ವಿವರ ಇಲ್ಲಿದೆ ತಿಳಿದುಕೊಳ್ಳಿ
Electricity Supply Companies: ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ಜಕಾತಿ ಬದಲಾವಣೆ ಸೇರಿದಂತೆ ಯಾವುದೇ ಆನ್ ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ.
ಅವತ್ತು ಇಲಾಖೆಗೆ ಸಿದ್ದರಾಮಯ್ಯ ಹೇರಿದ ಪಾಪದ ಕೂಸನ್ನು ನಾವು ಈಗ ಸರಿ ದೂಗಿಸುತ್ತಿದ್ದೇವೆ. ನಾನು ಅಧಿಕಾರ ವಹಿಸಿದಾಗ ಹೆಸ್ಕಾಂಗೆ ಸಂಬಳ ಕೊಡಲೂ ಹಣ ಇದ್ದಿಲ್ಲ. ಆ ದುಸ್ಥಿತಿ ಇತ್ತು. ಬೇರೆ ಇಲಾಖೆಗಳಿಂದ ಬರಬೇಕಾದ ಹಣವನ್ನೂ ಆರ್ಥಿಕ ಇಲಾಖೆಯಿಂದ ಸರಿದೂಗಿಸಿಲ್ಲ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಆರೋಪಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.