Royal Enfield : ಇತ್ತೀಚಿನ ದಿನಗಳಲ್ಲಿ ಟು ವೀಲರ್ ಗಾಡಿಗಳು ಎಂದರೆ ಎಲ್ಲರಿಗೂ ಒಂದು ರೀತಿಯ ಕ್ರೇಜ್ ಅನ್ನು ಹುಟ್ಟಿಸುತ್ತದೆ ಅದರಲ್ಲೂ ರಾಯಲ್ ಎನ್ಫೀಲ್ಡ್ ಅಂತ ಗಾಡಿಗಳು ಇನ್ನೊಂದು ರೀತಿ ಹೌದು.
EV Fire Safety Tips: ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ಗಳ ಬಳಕೆ ಹೆಚ್ಚಾಗಿದೆ. ಆದರೆ, ಎಲೆಕ್ಟ್ರಿಕ್ ಸ್ಕೂಟರ್ಗಳಲ್ಲಿ ಬೆಂಕಿಯ ಘಟನೆಗಳ ಬಗ್ಗೆ ಆಗಾಗ್ಗೆ ವರದಿಯಾಗುತ್ತಲೇ ಇರುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ಗಳಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣವೇನು?
Nitin Gadkari On Clean Energy Vehicles: ಸಾರ್ವಜನಿಕ ಸಾರಿಗೆಗಾಗಿ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವುದರಿಂದ ಪ್ರಯಾಣಿಕರಿಗೆ ಸಿಗುವ ಪ್ರಯೋಜನಗಳ ಕುರಿತು ಮಾತನಾಡಿರುವ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ನಾನ್-ಎಸಿ ಎಲೆಕ್ಟ್ರಿಕ್ ಬಸ್ ಅನ್ನು ನಿರ್ವಹಿಸುವ ವೆಚ್ಚ ರೂ 39/ ಕಿಲೋಮೀಟರ್ ಗಳಷ್ಟಾಗಿದೆ ಎಂದು ಹೇಳಿದ್ದಾರೆ.
ಎಲೆಕ್ಟ್ರಿಕ್ ವಾಹನವನ್ನು ಖರೀದಿಸುವ ಮೊದಲು, ಅಂತಹ ಕೆಲವು ವಿಷಯಗಳನ್ನು (ಎಲೆಕ್ಟ್ರಿಕ್ ವಾಹನ ಖರೀದಿ ಮಾರ್ಗದರ್ಶಿ) ಅರ್ಥಮಾಡಿಕೊಳ್ಳುವುದು ಮುಖ್ಯವಾಗಿದೆ ಎಂದು ಒಡಿಸಿ ಎಲೆಕ್ಟ್ರಿಕ್ ವೆಹಿಕಲ್ ಕಂಪನಿಯ ಸಹ-ಸಂಸ್ಥಾಪಕ ನೆಮಿನ್ ವೋರಾ ಹೇಳುತ್ತಾರೆ.
Nitin Gadkari on Petrol: ಕೇಂದ್ರ ಸಚಿವ ನಿತೀನ್ ಗಡ್ಕರಿ ಪೆಟ್ರೋಲ್ ಕುರಿತಂತೆ ಆಘಾತಕಾರಿ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾರೆ. ಹೌದು, ಮುಂದಿನ ಐದು ವರ್ಷಗಳಲ್ಲಿ ಇಡೀ ದೇಶದಲ್ಲಿ ಇರುವ ಪೆಟ್ರೋಲ್ ಖಾಲಿಯಾಗಲಿದೆ ಎಂದು ಅವರು ಹೇಳಿದ್ದಾರೆ. ನಿತೀನ್ ಗಡ್ಕರಿ ಅವರ ಈ ಹೇಳಿಕೆ ಇದೀಗ ಜನರಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
TVS iQube: ಟಿವಿಎಸ್ ಮೋಟಾರ್ ಕಂಪನಿಯು ತನ್ನ ಎಲೆಕ್ಟ್ರಿಕ್ ಸ್ಕೂಟರ್ ಟಿವಿಎಸ್ ಐಕ್ಯೂಬ್ ಅನ್ನು ಸುಲಭ ಕಂತುಗಳಲ್ಲಿ ಲಭ್ಯಗೊಳಿಸಿದೆ. ಈ ಇ-ಸ್ಕೂಟರ್ ಅನ್ನು ಒಂದೇ ಚಾರ್ಜ್ನಲ್ಲಿ 75 ಕಿಮೀ ವರೆಗೆ ಓಡಿಸಬಹುದು ಮತ್ತು ಗಂಟೆಗೆ 78 ಕಿಮೀ ವೇಗವನ್ನು ಹೊಂದಿದೆ.
Electric Bike Latest News - ಆಟೋಮೊಬೈಲ್ ಕಂಪನಿ e-Bike Go ತನ್ನ ಹೊಸ ಎಲೆಕ್ಟ್ರಾನಿಕ್ ಬೈಕ್ ಬಿಡುಗಡೆ ಮಾಡಿದೆ. Rugged E-Bike ಎಂದು ಹೆಸರಿಸಲಾಗಿರುವ ಈ ಬೈಕ್ ಒಂದು ಬಾರಿ ಚಾರ್ಜ್ ಮಾಡಿದರೆ 160 ಕಿ.ಮೀ. ಮೈಲೇಜ್ ನೀಡುತ್ತದೆ.
Electric Vehicles Subsidy:ಇತ್ತೀಚಿನ ದಿನಗಳಲ್ಲಿ ಜನರು ಇಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೆಚ್ಚಾಗಿ ಆಸಕ್ತಿ ತೋರುತ್ತಿದ್ದಾರೆ. ಪೆಟ್ರೋಲ್ ಮತ್ತು ಡಿಸೇಲ್ ವಾಹನಗಳು ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಗಬೇಕು ಮತ್ತು ಇದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ನಡೆಸುತ್ತಿವೆ. ಈ ಹಿನ್ನೆಲೆ ದೆಹಲಿ ಸರ್ಕಾರ ಕೂಡ ಕ್ಯಾಂಪೇನ್ ಆರಂಭಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.