ದೇಶಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಎರಡು ರಾಜ್ಯಗಳ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಎಕ್ಸಿಟ್ ಪೋಲ್ಗಳು ಭವಿಷ್ಯ ನುಡಿದಿವೆ. ಹಲವಾರು ಸಮೀಕ್ಷೆಗಳು ಆಡಳಿತಾರೂಢ ಬಿಜೆಪಿ-ಸೇನಾ-ಎನ್ಸಿಪಿ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಿವೆ.
ತೆಲಂಗಾಣದಲ್ಲಿಂದು ಮತದಾನ ಮುಕ್ತಾಯವಾಗಿದೆ.. ಭಾನುವಾರ ಪಂಚರಾಜ್ಯದ ಫಲಿತಾಂಶ ಹೊರಬೀಳಲಿದೆ.. ಈ ಬಗ್ಗೆ ಆರ್.ಅಶೋಕ್, ಪ್ರಹ್ಲಾದ್ ಜೋಶಿ, ಎಂ.ಬಿ.ಪಾಟೀಲ್ ಮಾತನಾಡಿದ್ದಾರೆ.. ಏನ್ ಹೇಳಿದ್ದಾರೆ ಕೇಳೋಣ ಬನ್ನಿ..
ಈ ಬಾರಿ ಅತಂತ್ರ ವಿಧಾನ ಸಭೆ ರಚನೆಯಾದರೆ ಜೆಡಿಎಸ್ ಮತ್ತೆ ಕಿಂಗ್ ಮೇಕರ್ ಆಗಲಿದೆ. ಹೀಗಾದರು ಕೂಡಾ ಜೆಡಿಎಸ್ ಅನೇಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಹಾಗಿದ್ದರೆ ಜೆಡಿಎಸ್ ಮುಂದಿರುವ ಮಾರ್ಗಗಳು ಯಾವುವು ನೋಡೋಣ.
Karnataka Assembly Election 2023: ಈ ಬಾರಿಯ ಚುನಾವಣೆಯಲ್ಲಿ ನಮಗೆ 130-150 ಸ್ಥಾನಗಳು ಬರಲಿದ್ದು, ಕಾಂಗ್ರೆಸ್ ನೇತೃತ್ವದ ಬಹುತದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Karnataka Assembly Election 2023: ಕೊಳ್ಳೇಗಾಲದಲ್ಲಿ ತೀವ್ರ ಪೈಪೋಟಿ ಕೊಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಚಾಮರಾಜನಗರ ಕ್ಷೇತ್ರದ ಆಲೂರು ಗ್ರಾಮದಲ್ಲಿ ಮತ ಚಲಾವಣೆ ಮಾಡಿದ್ದಾರೆ. ಕೊಳ್ಳೇಗಾಲದ ಜೆಡಿಎಸ್ ಅಭ್ಯರ್ಥಿ ಬಿ.ಪುಟ್ಟಸ್ವಾಮಿ ವರುಣಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾನ ಮಾಡಿದ್ದಾರೆ.
Karnataka Assembly Elections 2023: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಹುನಿರೀಕ್ಷಿತ ಮತದಾನ ಪ್ರಕ್ರಿಯೆಗೆ ಆರಂಭವಾಗಿದೆ. ರಾಜ್ಯದ ವಿವಿಧ ಮತಗಟ್ಟೆಯಲ್ಲಿ ಮತದಾನ ಆರಂಭವಾಗಿದ್ದು, ಜನ ಮತದಾನಕ್ಕಾಗಿ ಆಗಮಿಸುತ್ತಿದ್ದಾರೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು ಮೇ 13ರಂದು ಶನಿವಾರ ಫಲಿತಾಂಶ ಪ್ರಕಟವಾಗಲಿದೆ.
ಈಶಾನ್ಯ ರಾಜ್ಯಗಳ ಎಕ್ಸಿಟ್ ಪೋಲ್ ಭವಿಷ್ಯ ಕುತೂಹಲವನ್ನು ಹೆಚ್ಚಿಸಿದೆ. ಎಕ್ಸಿಟ್ ಪೋಲ್ ಸಮೀಕ್ಷೆಗಳ ಪ್ರಕಾರ, ತ್ರಿಪುರಾ, ನಾಗಾಲ್ಯಾಂಡ್ನಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧ್ಯತೆ ಇದ್ದು, ಮೇಘಾಲಯದಲ್ಲಿ ಮತ್ತೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಟೈಮ್ಸ್ ನೌ ಮತ್ತು ಸಿಎನ್ಎಕ್ಸ್ ವಾಹಿನಿಗಳ ಮತದಾನೋತ್ತರ ಸಮೀಕ್ಷೆಗಳ ಪ್ರಕಾರ ರಾಜ್ಯದಲ್ಲಿ ಶಿವರಾಜ್ ಸಿಂಗ್ ಚೌಹಾನ್ ಇತಿಹಾಸ ನಿರ್ಮಿಸಲಿದ್ದು, ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.