Government Pension Scheme: ಮರಣ ಹೊಂದಿದ ಸರ್ಕಾರಿ ನೌಕರರ ಮಾನಸಿಕ ವಿಕಲಚೇತನ ಮಕ್ಕಳಿಗೂ ಕೂಡ ಇನ್ಮುಂದೆ ಕುಟುಂಬ ಪಿಂಚಣಿ ಸೌಲಭ್ಯ ದೊರೆಯಲಿದೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಮಕ್ಕಳು ಕೂಡ ಕುಟುಂಬ ಪಿಂಚಣಿಗೆ ಅರ್ಹರಾಗಿರುತ್ತಾರೆ ಎಂದು ಸರ್ಕಾರ ಹೇಳಿದೆ.
ಕುಟುಂಬ ಪಿಂಚಣಿ ಲಭ್ಯವಿಲ್ಲದ ಕಾರಣ, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಮಕ್ಕಳು ತಮ್ಮನ್ನು ತಾವು ಕಾಪಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ಪಾಲನೆ ಮತ್ತು ಜೀವನಶೈಲಿಯಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
Pension Scheme: ಮರಣ ಹೊಂದಿದ ಸರ್ಕಾರಿ ನೌಕರರ (Central Government Employees) ಮಾನಸಿಕ ವಿಕಲಚೇತನರ ಮಕ್ಕಳಿಗೂ ಕುಟುಂಬ ಪಿಂಚಣಿ (EPFO Pensioners) ಸೌಲಭ್ಯ ದೊರೆಯಲಿದೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಮಕ್ಕಳು ಕೂಡ ಕುಟುಂಬ ಪಿಂಚಣಿಗೆ ಅರ್ಹರಾಗಿರುತ್ತಾರೆ.
Dearness Allowance Hike News - ಕಳೆದ ಒಂದು ವರ್ಷದಿಂದ, ತುಟ್ಟಿಭತ್ಯೆಗಾಗಿ ಕಾಯುತ್ತಿರುವ ಕೇಂದ್ರ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿ ಪ್ರಕಟವಾಗಿದೆ. ಶೀಘ್ರದಲ್ಲೇ ಸರ್ಕಾರಿ ನೌಕರರಿಗೆ ಪರಿಷ್ಕೃತ ದರದಲ್ಲಿ ಡಿಎ ಸಿಗುವ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.