Govt Scheme: ರಾಜ್ಯ ಸರ್ಕಾರ ರೈತರಿಗೆ ನೀಡುವ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ ಅಡಿಯಲ್ಲಿ ಪಾರಂಪರಿಕ ಕೃಷಿ ಬಿಟ್ಟು ತೋಟಗಾರಿಕೆ ಮಾಡುವ ಮೂಲಕ ರೈತನೋರ್ವ ಲಕ್ಷಾಂತರ ರೂಪಾಯಿ ಆದಾಯ ಗಳಿಸಿರುವ ಯಶೋಗಾಥೆ ಇದಾಗಿದೆ.
Shree Cement and Cow Dung:ಛತ್ತೀಸ್ಗಢ ಸರ್ಕಾರವು ಗೋ ಪಾಲಕರ ಆದಾಯ ಹೆಚ್ಚಿಸಲು ಗೋಧನ್ ನ್ಯಾಯ ಯೋಜನೆಯನ್ನು ಕೂಡಾ ಜಾರಿಗೆ ತಂದಿದೆ. ಈ ಯೋಜನೆಯಡಿ ಗೋಮೂತ್ರ ಮತ್ತು ಸಗಣಿಯನ್ನು ಗೋ ಪಾಲಕರಿಂದ ಸರಕಾರವೇ ಖರೀದಿಸುತ್ತಿದೆ.
10 ಕೋಟಿಗೂ ಹೆಚ್ಚು ಅರ್ಹ ರೈತರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಇದರಡಿ ರೈತರಿಗೆ ವಾರ್ಷಿಕ 6 ಸಾವಿರ ರೂ.ಗಳ ಮೂರು ಕಂತುಗಳನ್ನು ನೀಡುತ್ತಿದೆ. ಇದೇ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡೀದ್ದಾರೆ.
ಗ್ರಾಮಗಳಲ್ಲಿನ ಜನರ ಆದಾಯವನ್ನು ಹೆಚ್ಚಿಸಲು ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಸುಲಭ ರೀತಿಯಲ್ಲಿ ಸಾಲವನ್ನು ನೀಡುವಂತೆ ಹಣಕಾಸು ಸಚಿವರು ಸಾರ್ವಜನಿಕ ವಲಯದ ಬ್ಯಾಂಕ್ಗಳಿಗೆ ಸೂಚಿಸಿದ್ದಾರೆ.
PM Kisan Samman Nidhi: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ವರ್ಷ ರೈತರ ಖಾತೆಗೆ ಮೂರು ಕಂತುಗಳಲ್ಲಿ ಆರು ಸಾವಿರ ರೂ. ವರ್ಗಾಯಿಸಲಾಗುತ್ತದೆ. ಪ್ರತಿ ವರ್ಷ ಸರ್ಕಾರ ಮೊದಲ ಕಂತನ್ನು ಏಪ್ರಿಲ್ 1 ರಿಂದ ಜುಲೈ 31 ರವರೆಗೆ ನೀಡುತ್ತದೆ, ಎರಡನೇ ಕಂತು ಆಗಸ್ಟ್ 1 ರಿಂದ ನವೆಂಬರ್ 30 ರವರೆಗೆ ಮತ್ತು ಮೂರನೇ ಕಂತನ್ನು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ.
ರೈತರಿಗೆ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಎಂಟನೇ ಕಂತು ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಪಿಎಂ ಕಿಸಾನ್ ಯೋಜನೆಯ ಏಳನೇ ಕಂತು 20 ಡಿಸೆಂಬರ್ 2020 ರಂದು ಬಿಡುಗಡೆಯಾಯಿತು. ಇದರ 8 ನೇ ಕಂತನ್ನು ಮಾರ್ಚ್ ಅಂತ್ಯದಲ್ಲಿ ಸರ್ಕಾರ ಬಿಡುಗಡೆ ಮಾಡಬಹುದು ಎಂದು ನಿರೀಕ್ಷಿಸಲಾಗಿದೆ.
Cabinet Decision for farmers: ಈಗ ಕಬ್ಬಿನ ಜೊತೆಗೆ ಅಕ್ಕಿ, ಗೋಧಿ ಮತ್ತು ಮೆಕ್ಕೆಜೋಳದಂತಹ ಇತರ ಧಾನ್ಯಗಳಿಂದ ಎಥೆನಾಲ್ ತಯಾರಿಸಲು ಕ್ಯಾಬಿನೆಟ್ ಅನುಮೋದನೆ ನೀಡಲಾಗಿದೆ. ಕ್ಯಾಬಿನೆಟ್ನ ಈ ಮಹತ್ವದ ನಿರ್ಧಾರದಿಂದಾಗಿ ರೈತರಿಗೆ ಹೆಚ್ಚು ಪ್ರಯೋಜನವಾಗಲಿದೆ. ಈ ಹಂತವು ಭವಿಷ್ಯದ ಅಗತ್ಯಗಳನ್ನು ಪೂರೈಸುತ್ತದೆ ಎಂದು ಹೇಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.