Poultry and goat farming: ಈ ಘಟಕವನ್ನು ಸ್ಥಾಪಿಸಲು 50 ಲಕ್ಷ ರೂ.ವರೆಗೆ ಸಹಾಯಧನ ಲಭ್ಯವಿದೆ. ಇದರಿಂದ ಜಾನುವಾರುಗಳ ಸಾಕಾಣಿಕೆ ಹಾಸುಹೊಕ್ಕಾಗಿ ಬೆಳೆದು ರೈತರಿಗೆ ಉತ್ತಮ ಆದಾಯವನ್ನು ತಂದುಕೊಡುತ್ತದೆ.
ಕೃಷಿ ಇಲಾಖೆ ವತಿಯಿಂದ ರೈತ ಉತ್ಪಾದಕರ ಸಂಸ್ಥೆಗಳ ಸಾಲಕ್ಕೆ ಶೇ.4ರ ಬಡ್ಡಿ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ರೈತ ಉತ್ಪಾದಕರ ಸಂಸ್ಥೆಗಳಿಗೆ ಏಕರೂಪ ಬ್ರ್ಯಾಂಡ್ ರೂಪಿಸಲು ಆಕರ್ಷಕವಾದ ಬ್ರ್ಯಾಂಡ್ ಹೆಸರು, ವಿಶಿಷ್ಟ ಟ್ಯಾಗ್ಲೈನ್ (ಅಡಿಬರಹ) ಮತ್ತು ಆಕರ್ಷಕವಾದ ಲೋಗೋ ನೀಡಲು ಸ್ಪರ್ಧೆಯನ್ನು ಆಯೋಜಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.