ಹಾವೇರಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಡೀಸೆಲ್ ಸಿಗುತ್ತಿಲ್ಲ.. ಶಿಗ್ಗಾವಿ, ಹಾನಗಲ್, ರಾಣೆಬೆನ್ನೂರಿನಲ್ಲಿ ಡೀಸೆಲ್ ಕೊರತೆ.. ಬಿತ್ತನೆಗೆ ಮುಂದಾದ ರೈತರಿಗೆ ಎದುರಾಗಿದೆ ಡೀಸೆಲ್ ಸಮಸ್ಯೆ ..
ಟೊಮ್ಯಾಟೋ, ನಿಂಬೆಹಣ್ಣು ಸೇರಿದಂತೆ ಅನೇಕ ತರಕಾರಿಗಳ ಬೆಲೆ ಮಾತ್ರ ಗಗನಮುಖಿಯಾಗಿದೆ. ಇತ್ತೀಚಿನ ದಿನಗಳಲ್ಲಿ ವಾತಾವರಣದಲ್ಲಿ ಕಂಡುಬರುತ್ತಿರುವ ವ್ಯತ್ಯಯವೇ ದರ ಏರಿಕೆಗೆ ಕಾರಣ ಎನ್ನಲಾಗುತ್ತಿದೆ.
ಟೊಮ್ಯಾಟೋ ದರ ಮಾತ್ರ ಗಗನಮುಖಿಯಾಗಿದ್ದು, ರೂ.120ರ ಗಡಿ ದಾಟಿದೆ. ಇತ್ತೀಚಿನ ದಿನಗಳಲ್ಲಿ ವಾತಾವರಣದಲ್ಲಿ ಕಂಡುಬರುತ್ತಿರುವ ವ್ಯತ್ಯಯವೂ ಕೃಷಿಯ ಮೇಲೆ ಪರಿಣಾಮ ಬೀರಿದ್ದು, ಇದು ದರ ಹೆಚ್ಚಳವಾಗಲು ಪ್ರಮುಖ ಕಾರಣವಾಗಿದೆ ಎನ್ನಬಹುದು.
ವಾತಾವರಣದಲ್ಲಿ ಕಂಡುಬರುತ್ತಿರುವ ವ್ಯತ್ಯಯವೂ ಕೃಷಿ ಮೇಲೆ ಪರಿಣಾಮ ಬೀರಿದ್ದರಿಂದ ದರ ಹೆಚ್ಚಳ ಕಂಡುಬರುತ್ತಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಇನ್ನು ಇಲ್ಲಿದೆ ಇಂದಿನ ಮಾರುಕಟ್ಟೆ ಸಗಟು ಮೌಲ್ಯ.

ಇನ್ನೊಂದೆಡೆ ಟೊಮ್ಯಾಟೋ ಬೆಲೆಯಲ್ಲೂ ಭಾರೀ ಏರಿಕೆ ಕಂಡು ಬಂದಿದ್ದು, ಕೆಜಿಗೆ 100 ರೂ. ಆಗಿದೆ. ಸದ್ಯ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿರುವುದು ಪಕ್ಕಾ ಆಗಿದೆ. ಇಲ್ಲಿದೆ ಇಂದಿನ ಮಾರುಕಟ್ಟೆ ಸಗಟು ಮೌಲ್ಯ.
ಇನ್ನು ಅಸಾನಿ ಎಫೆಕ್ಟ್ ತರಕಾರಿ ಮಾರುಕಟ್ಟೆಯ ಮೇಲೆ ಬಿದ್ದಿಲ್ಲವಾದರೂ ಕೆಲ ಕೃಷಿಗಳಿಗೆ ಸಮಸ್ಯೆ ಉಂಟುಮಾಡಿದೆ. ಇನ್ನೊಂದೆಡೆ ಅಡಿಕೆ ಬೆಳೆಗಾರರಿಗೆ ಈ ವಾತಾವರಣ ಖುಷಿ ನೀಡಿದೆ ಎನ್ನಬಹುದು.
“ಸರ್ಕಾರಿ ಸಂಸ್ಥೆಗಳು ಏಪ್ರಿಲ್ 10 ರವರೆಗೆ ಒಟ್ಟು 4.3 ಲಕ್ಷ ಮೆಟ್ರಿಕ್ ಟನ್ ಗೋಧಿಯನ್ನು ಖರೀದಿಸಿದೆ. ಇದು ಕಳೆದ ಐದು ವರ್ಷಗಳಲ್ಲಿ ಅನುಗುಣವಾದ ದಿನಾಂಕದವರೆಗೆ ಗೋಧಿ ಖರೀದಿಯ ಎಲ್ಲಾ ದಾಖಲೆಗಳನ್ನು ಮುರಿದಿದೆ" ಎಂದು ಹೇಳಿದೆ.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಸಾವಿರಾರು ವಿಡಿಯೋಗಳು ವೈರಲ್ ಆಗುತ್ತಿವೆ. ಅವುಗಳಲ್ಲಿ ಈರುಳ್ಳಿಯ ಅಂತಹ ವಿಡಿಯೋ ವೈರಲ್ ಆಗುತ್ತಿದೆ. ಇದನ್ನು ನೋಡಿದ ನಂತರ ನೀವು ಆಶ್ಚರ್ಯಚಕಿತರಾಗುತ್ತೀರಿ.
ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಮೋದಿ ಸರ್ಕಾರದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಹೋಲುತ್ತದೆ. ಇದರಲ್ಲಿ ಹಸು, ಎಮ್ಮೆ, ಕುರಿ, ಮೇಕೆ, ಕೋಳಿ ಸಾಕಣೆಗೆ ಗರಿಷ್ಠ 3 ಲಕ್ಷ ರೂ. ನೀಡಲಾಗುತ್ತದೆ.
ಎಲ್ಲಾ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ವಿಷಯದ ಕುರಿತು ಮಾತನಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ಪ್ರತಿಯೊಬ್ಬರ ಮಾತಿಗೂ ಕಿವಿಗೊಡುತ್ತದೆ. ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಬೇಕು ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.