ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ
ಸ್ಥಳದಲ್ಲಿ ಬೈಕ್ ಸವಾರ ಹನುಮಂತು (51) ಸಾವು
ರಾಯಚೂರಿನ ರಿಮ್ಸ್ ಆಸ್ಪತ್ರೆ ಮುಂಬಾಗದಲ್ಲಿ ಘಟನೆ
ರಾಯಚೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
Road Accident: ಇಂದು ಮುಂಜಾನೆ 3.30ರ ವೇಳೆಗೆ ವೈದ್ಯರು ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ನಿಯಂತ್ರಣ ತಪ್ಪಿ ಡಿವೈಡರ್ ಬ್ರೇಕ್ ಮಾಡಿ ಎದುರುಗಡೆಯಿಂದ ಬರುತ್ತಿದ್ದ ಟ್ರಕ್ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ವರದಿಗಳ ಪ್ರಕಾರ SUV ಚಾಲಕ ನಿದ್ರೆಗೆ ಜಾರಿದ್ದರಿಂದಲೇ ಈ ಭೀಕರ ಅಪಘಾತಕ್ಕೆ ಕಾರಣವೆಂದು ಹೇಳಲಾಗಿದೆ.
Vijayapaura : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವದ ಮಹಾರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
Bodybuilder Justyn Vicky dies: ಬಾಡಿಬಿಲ್ಡಿಂಗ್ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದ್ದ ವಿಕಿಗೆ ಬಾಲಿಯ ಪ್ಯಾರಡೈಸ್ ಜಿಮ್ ಗೌರವ ನಮನ ಸಲ್ಲಿಸಿದೆ. ‘ವಿಕಿ ಕೇವಲ ಒಬ್ಬ ಬಾಡಿಬಿಲ್ಡರ್ ಮಾತ್ರವಲ್ಲ, ಸ್ಪೂರ್ತಿಯ ಚಿಲುಮೆ’ ಎಂದು ಸಂತಾಪ ಸೂಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.