SBI FD Interest Rate: ಭಾರತೀಯ ಸ್ಟೇಟ್ ಬ್ಯಾಂಕ್ ವಿಶೇಷ ಅವಧಿ ಠೇವಣಿ ಯೋಜನೆಯನ್ನು ನೀಡುತ್ತಿದ್ದು, ಇದರಲ್ಲಿ ಗ್ರಾಹಕರು ವಾರ್ಷಿಕವಾಗಿ ಶೇ. 7.1 ರಷ್ಟು ಬಡ್ಡಿಯ ಲಾಭವನ್ನು ಪಡೆಯಬಹುದು ಪಡೆಯಬಹುದು. ಈ ಯೋಜನೆಯ ಲಾಭ ಪಡೆಯಲು, ಗ್ರಾಹಕರು '400 ದಿನಗಳವರೆಗೆ' ತನ್ನ ಹಣವನ್ನು ಠೇವಣಿಯನ್ನು ಇರಿಸಬೇಕು.
SBI FD Rates: ಭಾರತದ ಅತಿದೊಡ್ಡ ಸರ್ಕಾರಿ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಿರಿಯ ನಾಗರಿಕರಿಗಾಗಿ ಆರಂಭಿಸಿರುವ 'SBI Wecare'ಎಂಬ ವಿಶೇಷ ನಿಶ್ಚಿತ ಠೇವಣಿ ಯೋಜನೆ ಅನ್ನು ಮಾರ್ಚ್ 31, 2023 ರವರೆಗೆ ವಿಸ್ತರಿಸುವುದಾಗಿ ಘೋಷಿಸಿದೆ.
ಹಿರಿಯ ನಾಗರಿಕರಿಗೆ ಭಾರತೀಯ ಸ್ಟೇಟ್ ಬ್ಯಾಂಕ್ ನೂತನ ಯೋಜನೆಯೊಂದನ್ನು ಬಿಡುಗಡೆ ಮಾಡಿದೆ. ರಿಟೇಲ್ ಟರ್ಮ್ ಡಿಪಾಸಿಟ್ ಸೆಗ್ಮೆಂಟ್ ನಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ SBI Wecare Deposit ಹೆಸರಿನ ಅಡಿ ನೂತನ ಠೇವಣಿ ಯೋಜನೆಯನ್ನು ಪರಿಚಯಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.